Monday, 18th June 2018

Recent News

4 months ago

ಬೆಂಗ್ಳೂರಲ್ಲಿ ಕಟ್ಟಡ ಕುಸಿತ ಪ್ರಕರಣ- ಇನ್ನೂ ಇಬ್ಬರು ಅವಶೇಷಗಳಡಿ ಸಿಲುಕಿರುವ ಶಂಕೆ

ಬೆಂಗಳೂರು: ನಗರದ ಕಸವನಹಳ್ಳಿಯಲ್ಲಿ ಕಟ್ಟಡ ಕುಸಿತದ ಸ್ಥಳದಲ್ಲಿ ಎರಡು ದಿನಗಳಿಂದ ಅಗ್ನಿಶಾಮಕ ಹಾಗೂ ಎನ್‍ಡಿಆರ್‍ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಶುಕ್ರವಾರ ರಾಯಚೂರು ಮೂಲದ ರಾಜುಸಾಬ್ ಎಂಬ ಕಾರ್ಮಿಕನ ಮೃತ ದೇಹ ಪತ್ತೆಯಾಗಿತ್ತು. ಇದುವರೆಗೂ ಕಟ್ಟಡ ದುರಂತದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಒಟ್ಟು 16 ಮಂದಿ ಗಾಯಗೊಂಡಿದ್ದವರನ್ನು ರಕ್ಷಣೆ ಮಾಡಲಾಗಿದೆ. ಒಟ್ಟು ಕಟ್ಟಡದಲ್ಲಿ 22 ಮಂದಿ ಕೆಲಸ ಮಾಡುತ್ತಿದ್ದರು ಅಂತ ಪೊಲೀಸರು ತಿಳಿಸಿದ್ದಾರೆ. ಕಟ್ಟಡ ಕಾರ್ಮಿಕರ ಮಾಹಿತಿ ಪ್ರಕಾರ ಇನ್ನೂ ಇಬ್ಬರು ಕಟ್ಟಡದ ಅವಶೇಷಗಳಡಿ ಸಿಲುಕಿರುವ […]

7 months ago

ಪ್ರಬಲ ಭೂಕಂಪಕ್ಕೆ 140ಕ್ಕೂ ಹೆಚ್ಚು ಜನ ಬಲಿ – ಇರಾನ್, ಇರಾಕ್ ಗಡಿಯಲ್ಲಿ ಮಹಾ ದುರಂತ

ಇರಕ್/ಇರಾನ್: ಇರಾನ್-ಇರಾಕ್ ಗಡಿಭಾಗಗಳಲ್ಲಿ 7.3 ರಿಕ್ಟರ್ ಮಾಪಕದಲ್ಲಿ ಭೂಕಂಪ ಸಂಭವಿಸಿದ್ದು, 140 ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಹಾಗೂ 860 ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭೂಕಂಪನದ ಅನುಭವವಾಗುತ್ತಿದ್ದಂತೆಯೇ ಉತ್ತರ ಇರಾನ್ ನ ಸುಲಯೈಮನಿಯಾದ ಕಟ್ಟಡದಲ್ಲಿ ನೆಲೆಸಿದ್ದ ಜನರು ಆತಂಕಗೊಳಗಾಗಿ ಅಲ್ಲಿಂದ ಓಡಿ ಹೋಗಿದ್ದಾರೆ. ದರ್ಬಾದಿಖಾನ್ ನಗರದಲ್ಲಿ ಗಾಜಿನ ಗೋಡೆ ಹಾಗೂ ಕಾಂಕ್ರೀಟ್ ಸ್ಟ್ರಕ್ಷರ್...

ಜೆಸಿಬಿ ಕಾರ್ಯಾಚರಣೆ ವೇಳೆ ಕೇಳಿತು ಮಗು ಅಳೋ ಸದ್ದು – ಸಾವು ಗೆದ್ದು ಬಂದಳು 3 ವರ್ಷದ ಸಂಜನಾ

8 months ago

ಬೆಂಗಳೂರು: ಈಜೀಪುರದಲ್ಲಿ ಕುಸಿದು ಬಿದ್ದಿದ್ದ ಕಟ್ಟಡದ ಅವಶೇಷಗಳಡಿಯಿಂದ 3 ವರ್ಷದ ಹೆಣ್ಣು ಮಗುವೊಂದು ಪವಾಡಸದೃಶವಾಗಿ ಬದುಕುಳಿದಿದೆ. 3 ವರ್ಷದ ಸಂಜನಾ ಸಾವನ್ನೇ ಗೆದ್ದು ಬಂದ ಮಗು. ಮಗುವನ್ನು ಕಟ್ಟಡದ ಅವಶೇಷಗಳಡಿಯಿಂದ ಮಗುವನ್ನು ಹೊರಗೆ ತೆಗೆಯುತ್ತಿದ್ದಂತೆಯೇ ಅಲ್ಲಿ ಸೇರಿದ್ದವರು ಶಿಳ್ಳೆ ಹಾಗೂ ಕರತಾಡನಗಳ...

ಬೆಂಗ್ಳೂರಲ್ಲಿ ಸಿಲಿಂಡರ್ ಸ್ಫೋಟದಿಂದ 2 ಅಂತಸ್ತಿನ ಮನೆ ಕುಸಿತ – ನಾಲ್ವರು ಸಾವು, ಅವಶೇಷದಡಿ ಗರ್ಭಿಣಿ

8 months ago

– ಕಾರ್ಯಾಚರಣೆ ವೇಳೆ ಅಗ್ನಿಶಾಮಕ ಸಿಬ್ಬಂದಿ ಮೇಲೆ ಬಿದ್ದ ಗೋಡೆ ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 2 ಅಂತಸ್ತಿನ ಮನೆ ಕುಸಿದು ನಾಲ್ವರು ಮೃತಪಟ್ಟ ಘಟನೆ ಈಜೀಪುರದಲ್ಲಿ ನಡೆದಿದೆ. ಘಟನೆ ವೇಳೆ ಗರ್ಭಿಣಿಯೊಬ್ಬರು ಅವಶೇಷದಡಿ ಸಿಲುಕಿದ್ದಾರೆ. ಗ್ರೀನ್‍ವ್ಯೂ ಹೋಟೆಲ್ ಹಿಂಭಾಗದಲ್ಲಿ ಈ...

ಮೂರು ಅಂತಸ್ತಿನ ಕಟ್ಟಡ ಕುಸಿದು ಐವರಿಗೆ ಗಾಯ

12 months ago

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಐವರು ಗಾಯಗೊಂಡ ಘಟನೆ ನಡೆದಿದೆ. ಈ ಘಟನೆ ಇಂದು ನಸುಕಿನ ಜಾವ 1.30ರ ಸುಮಾರಿಗೆ ಲಕ್ಷ್ಮೀನಗರದಲ್ಲಿ ನಡೆದಿದೆ. ಅವಘಡ ಸಂಭವಿಸುತ್ತಿದ್ದಂತೆಯೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯ ನಡೆಸಿದ್ದಾರೆ....