Wednesday, 22nd November 2017

Recent News

4 months ago

ಹೆಣ್ಣು ಮಗುವಿನ ತಾಯಿಯಾದ ನಟಿ ಶ್ವೇತಾ ಶ್ರೀವಾತ್ಸವ್

ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ಶ್ವೇತಾ ಶ್ರೀವಾತ್ಸವ್‍ಗೆ ಇದೀಗ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಶ್ವೇತಾ ಟ್ವೀಟ್ ಮಾಡಿದ್ದು, ಹೆಣ್ಣು ಮಗು ಆಗಿರೋ ವಿಚಾರವನ್ನು ತಮ್ಮೊಂದಿಗೆ ಹಂಚಿಕೊಳ್ಳಲು ತುಂಬಾ ಖುಷಿಯಾಗ್ತಿದೆ. ನಿಮ್ಮ ಪ್ರೀತಿ ಹಾಗೂ ಹಾರೈಕೆಗೆ ಧನ್ಯವಾದಗಳು ಅಂತ ಬರೆದುಕೊಂಡಿದ್ದಾರೆ. ತುಂಬು ಗರ್ಭಿಣಿ ತನ್ನ ಹೊಟ್ಟೆಯ ಮೇಲೆ ಮೆಹಂದಿ ಚಿತ್ತಾರ ಮಾಡಿಸೋ ಮೂಲಕ ಸಿಂಪಲ್ ಸುಂದರಿ ಶ್ವೇತಾ ಶ್ರೀ ವಾತ್ಸವ್ ಸುದ್ದಿಯಾಗಿದ್ದರು. 3ಡಿ ಕಲಾವಿದ ಬಾದಲ್ ನಂಜುಂಡಸ್ವಾಮಿ ಅವರು ಶ್ವೇತಾ ಶ್ರೀವಾತ್ಸವ್ ಹೊಟ್ಟೆಯಲ್ಲಿ ಮಲಗಿರುವ […]

6 months ago

ಶಿವರಾಜ್ ಕುಮಾರ್ ಅಭಿನಯದ `ಬಂಗಾರ ಸನ್ ಆಫ್ ಬಂಗಾರದ ಮನುಷ್ಯ’ ರಾಜ್ಯಾದ್ಯಂತ ತೆರೆಗೆ

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ನಟನೆಯ 114ನೇ ಸಿನಿಮಾ `ಬಂಗಾರ ಸನ್ ಆಫ್ ಬಂಗಾರದ ಮನುಷ್ಯ’ ಚಿತ್ರ ಇಂದು ರಾಜ್ಯಾದ್ಯಂತ ತೆರೆಕಂಡಿದೆ. ಯೋಗಿ ಜಿ ರಾಜ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬಂದಿದ್ದು, ಜಯಣ್ಣ ಮತ್ತು ಭೋಗೇಂದ್ರ ನಿರ್ಮಿಸಿದ್ದಾರೆ. ಶಿವರಾಜ್‍ಕುಮಾರ್ ಎದುರು ವಿದ್ಯಾ ಪ್ರದೀಪ್ ನಾಯಕಿಯಾಗಿ ನಟಿಸಿದ್ದಾರೆ. ಜೊತೆಗೆ ಚಿಕ್ಕಣ್ಣ, ಸಾಧು ಕೋಕಿಲ, ಶ್ರೀನಿವಾಸಮೂರ್ತಿ, ಶಿವರಾಮಣ್ಣ, ಶ್ರೀನಾಥ್,...

ಯುಗಾದಿಗೆ ‘ಚಕ್ರವರ್ತಿ’ ಸಿನಿಮಾದ ಟ್ರೇಲರ್ ರಿಲೀಸ್

8 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಚಕ್ರವರ್ತಿ ಸಿನಿಮಾದ ಟ್ರೇಲರ್ ರಿಲಿಸ್ ಆಗಿದೆ. ಚಕ್ರವರ್ತಿ ಈಗಾಗಲೇ ಹಲವು ವಿಶೇಷತೆಗಳಿಂದ ಸೌಂಡ್ ಮಾಡ್ತಿದೆ. ದರ್ಶನ್ ಈ ಸಿನಿಮಾದಲ್ಲಿ ಡಿಫರೆಂಟ್ ಹೇರ್ ಸ್ಟೈಲ್‍ನಲ್ಲಿ ಮಿಂಚಿದ್ದು, ತುಂಬಾನೇ ಸ್ಟೈಲಿಶ್ ಡಾನ್ ಆಗಿ ಸಿನಿರಸಿಕರನ್ನ ರಂಜಿಸಲು ರೆಡಿಯಾಗಿದ್ದಾರೆ....

ಸ್ಯಾಂಡಲ್‍ವುಡ್‍ನಲ್ಲಿ ದಾಖಲೆ ಬರೆದ ಅಪ್ಪು ಡ್ಯಾನ್ಸ್ ವಿಡಿಯೋ

8 months ago

ಬೆಂಗಳೂರು:ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್  ಅಭಿನಯದ `ರಾಜಕುಮಾರ’ ಚಿತ್ರದ ವಿಡಿಯೋ ಹಾಡಿನ ಟೀಸರ್ ಸ್ಯಾಂಡಲ್‍ವುಡ್‍ನಲ್ಲಿ ದಾಖಲೆ ಬರೆದಿದೆ. ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ರಾಜಕುಮಾರ ಚಿತ್ರದ ಡ್ಯಾನ್ಸಿಂಗ್ ನಂಬರ್ ಬಿಟ್ ಇರುವ ಅಪ್ಪು ಡ್ಯಾನ್ಸ್ ವಿಡಿಯೋ ಟೀಸರನ್ನು ಮಾರ್ಚ್ 16ರ ರಾತ್ರಿ...

ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಇಂದು ಶಬರಿಮಲೆಗೆ

8 months ago

ಬೆಂಗಳೂರು: ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ಸಂಜೆ ಶಬರಿಮಲೆಗೆ ತೆರಳಲಿದ್ದಾರೆ. ಗುರುಸ್ವಾಮಿ ಶಿವರಾಮ್ ನೇತೃತ್ವದಲ್ಲಿ ಮನೆಯಲ್ಲಿ ಇರುಮುಡಿಪೂಜೆ ಮುಗಿಸಿ ಅನ್ನಸಂತರ್ಪಣೆ ಮಾಡಿ ಬಳಿಕ ಶಿವಣ್ಣ ಶಬರಿಮಲೆಗೆ ಹೊರಡಲಿದ್ದಾರೆ. ಕಳೆದ 9 ವರ್ಷಗಳಿಂದ ಶಬರಿಮಲೆಗೆ ಶಿವರಾಜ್‍ಕುಮಾರ್ ತೆರಳುತ್ತಿದ್ದಾರೆ. ಈ...