Saturday, 19th August 2017

Recent News

6 days ago

ಕೃಷ್ಣ ಜನ್ಮಾಷ್ಠಮಿ ವಿಶೇಷ: ಅವಲಕ್ಕಿ ಪಾಯಸ ಮಾಡೋ ವಿಧಾನ

ಕೃಷ್ಣಜನ್ಮಾಷ್ಠಮಿಗೆ ವಿಧವಿಧವಾದ ತಿಂಡಿಗಳನ್ನ ಮಾಡೇ ಮಾಡ್ತಾರೆ. ಹಾಗೇ ಕೃಷ್ಣನಿಗೆ ತುಂಬಾ ಇಷ್ಟ ಎಂದೇ ಹೇಳಲಾಗುವ ಅವಲಕ್ಕಿಯಿಂದ ಪಾಯಸ ಮಾಡಿದ್ರೆ ಹೇಗೆ? ಅವಲಕ್ಕಿ ಪಾಯಸ ಮಾಡೋ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: ಅವಲಕ್ಕಿ- 1/2 ಕಪ್ ಸಬ್ಬಕ್ಕಿ- 1/4 ಕಪ್ ಬೆಲ್ಲ- 1/2 ಕಪ್ ಹಾಲು- 1/2 ಕಪ್ ನೀರು- 1 ಅಥವಾ 1/2 ಕಪ್ ತುಪ್ಪ- 1 ಚಮಚ ಏಲಕ್ಕಿ ಪುಡಿ- ಸ್ವಲ್ಪ ಗೋಡಂಬಿ- 5 ಮಾಡುವ ವಿಧಾನ: * ಒಂದು ಪಾತ್ರೆಯಲ್ಲಿ ಬಿಸಿ ನೀರಿಗೆ ಬೆಲ್ಲವನ್ನು […]

4 weeks ago

ಸಿಂಪಲ್ ಆಗಿ ಮಶ್ರೂಮ್ ಮಸಾಲಾ ಮಾಡೋ ವಿಧಾನ

ಅಣಬೆ/ಮಶ್ರೂಮ್ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಮಳೆಗಾಲದಲ್ಲಿ ಹಳ್ಳಿ ಕಡೆ ಒಂದು ಗುಡುಗು ಬಂದ್ರೆ ಸಾಕು, ಮನೆ ಮಂದಿ ತೋಟ-ಗುಡ್ಡಗಳಲ್ಲಿ ಅಣಬೆ ಹುಡುಕಲು ಹೊರಡುತ್ತಾರೆ. ಆದ್ರೆ ಸಿಟಿಯಲ್ಲಿ ಯಾವಾಗ ಬೇಕಾದ್ರೂ ಮಶ್ರೂಮ್ ಖರೀದಿಸಬಹುದು. ಮಶ್ರೂಮ್ ಮಸಾಲಾ ಮಾಡೋ ಸುಲಭ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: ಅಣಬೆ/ಮಶ್ರೂಮ್ – 250 ಗ್ರಾಂ ಆಲೂಗಡ್ಡೆ – 1...

ರುಚಿಯಾದ ಮಟರ್ ಪನ್ನೀರ್ ತಯಾರಿಸುವ ವಿಧಾನ

2 months ago

ಹಾಲಿನ ಉತ್ಪನ್ನವಾದ ಪನ್ನೀರ್ ಉತ್ತರ ಭಾರತದ ಪ್ರಮುಖ ಆಹಾರ ಪದಾರ್ಥಗಳಲ್ಲಿ ಒಂದು. ಪನ್ನೀರ್‍ನಿಂದ ಬಗೆಬಗೆಯ ಖಾದ್ಯಗಳನ್ನು ತಯಾರಿಸಬಹುದು. ಅದರಲ್ಲೂ ಪಂಜಾಬಿ ಡಾಬಾಗಳಲ್ಲಿ ಸಿಗುವ ರುಚಿಯಾದ ಮಟರ್ ಪನ್ನೀರ್ ಎಲ್ಲರಿಗೂ ಇಷ್ಟವಾಗುತ್ತದೆ. ಅದನ್ನು ತಯಾರಿಸುವುದು ಹೇಗೆ ಎಂದು ತಿಳಿದುಕೊಂಡು, ಮನೆಯಲ್ಲಿ ನೀವೇ ಮಟರ್...

ಬಾಯಲ್ಲಿ ನಿರೂರಿಸುವಂತಹ ಮಾವಿನ ಹಣ್ಣಿನ ಪಾಯಸ ಮಾಡೋ ವಿಧಾನ

3 months ago

ಮಾವಿನ ಹಣ್ಣು ಅಂದ್ರೆ ಎಲ್ಲರ ಬಾಯಲ್ಲೂ ನೀರೂರಿಸುತ್ತೆ. ಈಗಂತೂ ಮಾವಿನ ಹಣ್ಣಿನ ಸೀಜನ್. ಮಾವಿನ ಹಣ್ಣಿನ ಜ್ಯೂಸ್, ಮಿಲ್ಕ್ ಶೇಕ್ ಮಾಡಿ ಸವಿದಿರುತ್ತೀರಿ. ಹೊಸದೇನಾದ್ರೂ ಮಾಡ್ಬೇಕು ಅಂತಿದ್ರೆ ಅದಕ್ಕಾಗಿ ಮಾವಿನ ಹಣ್ಣಿನ ಪಾಯಸ ಮಾಡೋ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: 1....

ಮಾವಿನಕಾಯಿ ಉಪ್ಪಿನಕಾಯಿ ಮಾಡೋಕೆ ಇಲ್ಲಿದೆ 3 ಸಿಂಪಲ್ ವಿಧಾನ

3 months ago

ಬೇಸಿಗೆ ಅಂದರೆ ಮಾವಿನಕಾಯಿ ಸೀಜನ್. ಹೆಚ್ಚಾಗಿ ಮಾವಿನಕಾಯಿ ಸಿಕ್ಕಾಗ ಅದರಿಂದ ಉಪ್ಪಿನಕಾಯಿ ತಯಾರಿಸಿ ವರ್ಷವಿಡೀ ಬಳಸಬಹುದು. ಆದರೆ ಎಲ್ಲರ ಮನೆಯ ಉಪ್ಪಿನಕಾಯಿ ಒಂದೇ ರುಚಿ ಇರುವುದಿಲ್ಲ. ಯಾಕಂದ್ರೆ ಮಾಡೋ ವಿಧಾನದ ಮೇಲೆ ಉಪ್ಪಿನಕಾಯಿಯ ರುಚಿಯೂ ಭಿನ್ನವಾಗಿರುತ್ತದೆ. ಮಾವಿನ ಕಾಯಿ ಉಪ್ಪಿನಕಾಯಿ ಮಾಡೋಕೆ...

ಕೂಲ್ ಕೂಲ್ ಕಲ್ಲಂಗಡಿ ಐಸ್‍ಕ್ಯಾಂಡಿ ಮಾಡೋ ವಿಧಾನ ಇಲ್ಲಿದೆ

4 months ago

ಬೇಸಿಗೆಯ ಬಿರು ಬೀಸಿಲಲ್ಲಿ ಏನಾದ್ರೂ ಕೂಲ್ ಆಗಿರೋದನ್ನ ಕುಡಿಯಬೇಕು, ತಿನ್ಬೇಕು ಅನ್ನಿಸೋದು ಸಹಜ. ಅದ್ರಲ್ಲೂ ಈ ಬಿಸಿಲಲ್ಲಿ ಐಸ್‍ಕ್ರೀಂ ಅಥವಾ ಐಸ್‍ಕ್ಯಾಂಡಿಯನ್ನ ತಿನ್ನೋಕೆ ಯಾರಿಗೆ ತಾನೆ ಇಷ್ಟವಾಗಲ್ಲ. ಅಂಗಡಿಗೆ ಹೋಗಿ ಐಸ್‍ಕ್ಯಾಂಡಿ ಕೊಂಡು ತಿನ್ನೋದಕ್ಕಿಂತ ಮನೆಯಲ್ಲೇ ಮಾಡಿದ್ರೆ ಮಕ್ಕಳಿಗೂ ಇಷ್ಟವಾಗುತ್ತೆ. ಬೇಸಿಗೆ...

ಸಿಹಿ ಸಿಹಿ ಸಬ್ಬಕ್ಕಿ ಪಾಯಸ ಮಾಡೋ ವಿಧಾನ

5 months ago

ಸಬ್ಬಕ್ಕಿಯಿಂದ ಅನೇಕ ವಿಧವಾದ ಅಡುಗೆಗಳನ್ನ ಮಾಡಬಹುದು. ಸಾಮಾನ್ಯವಾಗಿ ಸಬ್ಬಕ್ಕಿ ಬಳಸಿ ವಡೆ, ಬೋಂಡಾ, ಕಿಚಡಿ ಮಾಡ್ತಾರೆ. ಅಲ್ಲದೆ ಸಬ್ಬಕ್ಕಿ ಪಾಯಸ ಅಂತೂ ತುಂಬಾ ಫೇಮಸ್. ಸಬ್ಬಕ್ಕಿ ತಿನ್ನೋದು ಆರೋಗ್ಯಕ್ಕೂ ಒಳ್ಳೆಯದು. ಇದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ, ರಕ್ತದೊತ್ತಡವನ್ನ ನಿಯಂತ್ರಿಸುತ್ತದೆ ಹಾಗೂ ದೇಹದ...

ಬೇಸಿಗೆಯಲ್ಲಿ ತಂಪಾಗಿರೋಕೆ ಇಲ್ಲಿದೆ ರಾಗಿ ಗಂಜಿ ಮಾಡೋ ವಿಧಾನ

5 months ago

ಬೇಸಿಗೆಯಲ್ಲಿ ಹೆಚ್ಚಿನ ಉಷ್ಣದಿಂದಾಗಿ ದೇಹವು ನಾನಾ ಬಾಧೆಗೆ ಒಳಗಾಗುತ್ತದೆ. ಬಿಸಿಲಲ್ಲಿ ಕೂಲ್ ಆಗಿರೋಣ ಅಂತ ತಂಪು ಪಾನೀಯಗಳನ್ನ ಸೇವಿಸಿದ್ರೆ ಆರೋಗ್ಯಕ್ಕೆ ಮತ್ತಷ್ಟು ಹಾನಿಯಾಗುತ್ತದೆ. ಹೀಗಾಗಿ ದೇಹಕ್ಕೆ ತಂಪು ನೀಡೋ ರಾಗಿಯಿಂದ ಮಾಡಿದ ಆಹಾರ ಬೇಸಿಗೆಗೆ ಹೇಳಿ ಮಾಡಿಸಿದ್ದು. ಅದರಲ್ಲೂ ಬೇಸಿಗೆಯಲ್ಲಿ ಪ್ರತಿದಿನ...