Thursday, 24th May 2018

Recent News

4 hours ago

ಕೈ ಶಾಸಕರಿಗಾಗಿ ಕೋಟಿ ಕೋಟಿ ಖರ್ಚು: ಒಬ್ಬ ಶಾಸಕರ ಒಂದು ದಿನ ಖರ್ಚು ಎಷ್ಟು ಗೊತ್ತೆ?

ಬೆಂಗಳೂರು: ಎಐಸಿಸಿ ಖಜಾನೆಯಲ್ಲಿ ಈಗ ದುಡ್ಡಿಲ್ಲ ಎಂದು ವರದಿಯಾಗಿದ್ದರೆ ಇತ್ತ ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಸ್ಥಾಪನೆಗೆ ಕಾಂಗ್ರೆಸ್ ಕೋಟಿ ಕೋಟಿ ಹಣವನ್ನು ಖರ್ಚು ಮಾಡಿದೆ. ಹೌದು. ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಕಾಂಗ್ರೆಸ್ ಶಾಸಕರು ರೆಸಾರ್ಟ್ ಮತ್ತು ಹೋಟೆಲ್ ನಲ್ಲಿ ತಂಗಿದ್ದು, ಒಟ್ಟು 8 ದಿನಗಳ ಕಾಲ ಕಾಂಗ್ರೆಸ್ ಶಾಸಕರ ಖರ್ಚು ಬರೋಬ್ಬರಿ 4 ಕೋಟಿ 90 ಲಕ್ಷ ಆಗಿದೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ. ಇದನ್ನೂ ಓದಿ: ಕಾಂಗ್ರೆಸ್ ಖಜಾನೆಯಲ್ಲಿ ಈಗ ದುಡ್ಡಿಲ್ಲ- ಲೋಕ ಚುನಾವಣೆಯ ವೇಳೆ […]

1 day ago

ಲಾಟರಿ ಹೊಡೆದು ಸಿಎಂ ಆಗಿದ್ದೀರಿ, ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಪ್ರಣಾಳಿಕೆಯಲ್ಲಿ 53 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುತ್ತೇನೆ ಎಂದಿದ್ದ ಕುಮಾರಸ್ವಾಮಿ ಇಂದು ಮಾತು ಬದಲಿಸಿದ್ದಾರೆ ಎಂದು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ 53 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುತ್ತೇವೆ ಎಂದಿದ್ದ ಎಚ್‍ಡಿಕೆ ಈಗ ಪೂರ್ಣ ಪ್ರಮಾಣದ ಬಹುಮತ ಬಂದಲ್ಲಿ ಮಾತ್ರ...

ಎರಡೆರಡು ತಲೆ, ನಾಲ್ಕು.. ನಾಲ್ಕು ಕೈ ಹುಟ್ಟೋ ಮಕ್ಕಳು ಬಹಳ ದಿನ ಬದುಕಲ್ಲ: ಈಶ್ವರಪ್ಪ

3 days ago

ಮೈಸೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ಅಲ್ಪಾವಧಿ ಸರ್ಕಾರ. ಇದೊಂದು ಪ್ರಕೃತಿ ವಿರುದ್ಧವಾದ ಪ್ರಕ್ರಿಯೆಯಾಗಿದೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು, ಪ್ರಮಾಣ ವಚನ ಸ್ವೀಕಾರ ಮಾಡುವವರೆಗೂ ಈ ಸರ್ಕಾರ ಇರುತ್ತಾ ಅನ್ನೋ ಅನುಮಾನ ಇದೆ. ಒಂದೊಂದು...

ಕಾಂಗ್ರೆಸ್ಸಿಗೆ ಮತ್ತೊಂದು ಟೆನ್ಷನ್ – ಹೊಸ ಬೇಡಿಕೆ ಇಟ್ಟ ಲಿಂಗಾಯತ ಸಮುದಾಯ

4 days ago

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಗೊಂದಲ, ಕುತೂಹಲ ಏರ್ಪಟ್ಟಿತ್ತು. ಇದುವರೆಗೂ ಕಾಂಗ್ರೆಸ್ ತಮ್ಮ ತಮ್ಮ ಶಾಸಕರನ್ನು ಭದ್ರ ಪಡಿಸಿಕೊಳ್ಳುವ ಟೆನ್ಷನ್ ನಲ್ಲಿ ಇತ್ತು. ಈಗ ಕಾಂಗ್ರೆಸ್ ಗೆ ಮತ್ತೊಂದು ಟೆನ್ಷನ್ ಎದುರಾಗಿದೆ. ಕರ್ನಾಟಕ ರಾಜಕೀಯದಲ್ಲಿ ಈಗ ಮೈತ್ರಿ ಸರ್ಕಾರ ಶುರುವಾದ ಹಾದಿಯಲ್ಲೇ ಕಾಂಗ್ರೆಸ್...

ರಾಮನಗರದಲ್ಲಿ ಜೆಡಿಎಸ್‍ನಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ?

4 days ago

ರಾಮನಗರ: ರಾಮನಗರ ಹಾಗೂ ಚನ್ನಪಟ್ಟಣ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಎಚ್.ಡಿ ಕುಮಾರಸ್ವಾಮಿ ತಮ್ಮ ರಾಜಕೀಯ ಕರ್ಮಭೂಮಿ ರಾಮನಗರವನ್ನ ಬಿಟ್ಟು ಚನ್ನಪಟ್ಟಣದ ಕೈ ಹಿಡಿದಿದ್ದಾರೆ. ಎಚ್‍ಡಿಕೆ ರಾಮನಗರವನ್ನು ಬಿಟ್ಟರೂ ಕ್ಷೇತ್ರಕ್ಕೆ ಯಾವುದೇ ನಷ್ಟವಿಲ್ಲವಂತೆ. ಕ್ಷೇತ್ರದಲ್ಲಿ ಸಣ್ಣ ಕಾರ್ಯಕರ್ತರನ್ನ ಕುಮಾರಸ್ವಾಮಿಯವರು ನಿಲ್ಲಿಸಿದರೂ ಗೆಲ್ಲುತ್ತಾರೆ ಎಂದು...

ಬಿಎಸ್‍ವೈ ರಾಜೀನಾಮೆ – ಪಟಾಕಿ ಸಿಡಿಸಿ ಸಂಭ್ರಮ, ಕುಣಿದು ಕುಪ್ಪಳಿಸಿದ ಮಹಿಳೆಯರು

4 days ago

ಬೆಂಗಳೂರು: ಸದನದಲ್ಲಿ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿ ಹೊರನಡೆಯುತ್ತಿದ್ದಂತೆ ಕಾಂಗ್ರೆಸ್-ಜೆಡಿಎಸ್ ಮುಖಂಡರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ರಾಹಲ್ ಗಾಂಧಿ, ಸೋನಿಯಾ ಗಾಂಧಿ, ಪರಮೇಶ್ವರ್, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ್ದಾರೆ. ಡಿಕೆಶಿ ಪರ ಕೈ...

ಕರ್ನಾಟಕ ಕೊನೆಗೂ ಕೇಸರಿಮಯ ಆಗಲಿಲ್ಲ: ಪ್ರಕಾಶ್ ರೈ

5 days ago

ಬೆಂಗಳೂರು: ಕರ್ನಾಟಕವು ಕೊನೆಗೂ ಕೇಸರಿಮಯ ಆಗಲಿಲ್ಲ. ಅದು ವರ್ಣರಂಜಿತವಾಗಿ ಮುಂದುವರೆಯುತ್ತಿದೆ ಎಂದು ಚಿತ್ರನಟ ಪ್ರಕಾಶ್ ರೈ ಟ್ವೀಟ್ ಮಾಡಿದ್ದಾರೆ. 55 ಗಂಟೆಗಳ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದನ್ನು ಮರೆತುಬಿಡಿ 56ನೇ ಗಂಟೆಯಿಂದ ಹೊಸ ಮುಖ್ಯಮಂತ್ರಿ ಬರುತ್ತಿದ್ದಾರೆ ನೀವು ಚಿಂತಿಸಬೇಡಿ ಎಂದು ಜನರಿಗೆ...

ಬಿಜೆಪಿ ಎಡವಿದ್ದು ಎಲ್ಲಿ? ಪಕ್ಷದ ಮುಂದಿನ ನಡೆ ಏನು?

5 days ago

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರ ಬಂತು. ಆದ್ರೆ ಸರ್ಕಾರ ರಚಿಸುವಷ್ಟು ಬಹುಮತ ಮಾತ್ರ ಪಡೆಯಲು ಸಾಧ್ಯವಾಗಲಿಲ್ಲ. ಆದ್ರು ಸರ್ಕಾರ ರಚನೆಗಾಗಿ ರಾಜ್ಯಪಾಲರಿಂದ ಅನುಮತಿ ಪಡೆದುಕೊಂಡು ಮೇ 17ರಂದು ಬಿ.ಎಸ್.ಯಡಿಯೂರಪ್ಪ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು...