Monday, 25th June 2018

Recent News

1 month ago

ಹೊಸ ಗೇಮ್ ಪ್ಲಾನ್ ನೊಂದಿಗೆ ರಣತಂತ್ರಕ್ಕಿಳಿದ ಬಿಜೆಪಿ!

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ರು ಸರ್ಕಾರ ರಚನೆ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಹೊಸ ಗೇಮ್ ಪ್ಲಾನ್ ಮಾಡಿದೆ. ಆಪರೇಷನ್ ಫ್ಲವರ್ ಹೆಸರಿನಡಿ ಬಿಜೆಪಿ ಹೈಕಮಾಂಡ್ ರಣತಂತ್ರಕ್ಕಿಳಿದಿದೆ. ಈಗಾಗಲೇ ಆಪರೇಷನ್ ಫ್ಲವರ್ ಗೆ ನಾಲ್ಕು ತಂಡ ರಚನೆಯಾಗಿದ್ದು, ಈ ಮೂಲಕ ಮೆಗಾ ಆಪರೇಷನ್ ಫ್ಲವರ್ ನಡೆಯಲಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಸ್ಫೋಟಕ ಮಾಹಿತಿ ಹೊರಗೆಡವಿದ ಕೆ.ಎಸ್ ಈಶ್ವರಪ್ಪ ಮೂರು ರಾಜ್ಯ ನಾಯಕರ […]

1 month ago

ರಾಜ್ಯಾದ್ಯಂತ ಭಾರೀ ಮಳೆ – ಜನಜೀವನ ಅಸ್ತವ್ಯಸ್ತ

ಬೆಂಗಳೂರು: ಕಳೆದ ಎರಡು ದಿನಗಳಿಂದ ಸಂಜೆ ನಗರ ಸೇರಿದಂತೆ ರಾಜ್ಯದ ಹಲವೆಡೆ ವರುಣಾ ಅಬ್ಬರಿಸುತ್ತಿದ್ದಾನೆ. ಇಂದೂ ಕೂಡ ಮಧ್ಯಾಹ್ನದ ಬಳಿಕ ಮಳೆಯಾಗುವ ಸಾಧ್ಯತೆಗಳಿವೆ. ಶುಕ್ರವಾರ ಸಂಜೆ ಯಶವಂತಪುರ, ರಾಜಾಜಿನಗರ, ಮೆಜೆಸ್ಟಿಕ್, ಜಾಲಹಳಿ, ನೆಲಮಂಗಲ ಸೇರಿದಂತೆ ಹಲವೆಡೆ ಮಳೆಯಾಗಿದೆ. ಬಾಗಲಕೋಟೆಯ ಜಿಲ್ಲಾ ಕ್ರೀಡಾಂಗಣದ ಸ್ಟೇಜ್‍ಗೆ ಹಾಕಲಾಗಿದ್ದ ತಗಡುಗಳು ಹಾರಿಹೋಗಿದ್ದು, ಪ್ಯಾಲೇಸ್ ಬಳಿ ಆಲದ ಮರವೊಂದು ನೆಲಕ್ಕುರುಳಿದೆ. ಬೆಂಗಳೂರು-ಮೈಸೂರು...

ಊರಿನ ಅಭಿವೃದ್ಧಿಗೆ ಏನ್ ಮಾಡಿದ್ದೀರಾ.. ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಗ್ರಾಮಸ್ಥರ ಮೇಲೆ ಹಲ್ಲೆ!

2 months ago

ಚಾಮರಾಜನಗರ: ಮತ ಕೇಳಲು ಬಂದ ಕಾಂಗ್ರೆಸ್ ಅಭ್ಯರ್ಥಿಯನ್ನು ತರಾಟೆಗೆ ತೆಗೆದುಕೊಂಡಿದ್ದಕ್ಕೆ ಕುಪಿತಗೊಂಡ ಕಾಂಗ್ರೆಸ್ ಕಾರ್ಯಕರ್ತರು ಗ್ರಾಮಸ್ಥರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಚಾಮರಾಜನಗರದ ಜಿಲ್ಲೆಯ ಹನೂರು ಕ್ಷೇತ್ರದ ಕೌದಳ್ಳಿಯಲ್ಲಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ನರೇಂದ್ರ ಬೆಂಬಲಿಗರು ಗ್ರಾಮಕ್ಕೆ ಮತ...