Wednesday, 20th June 2018

5 months ago

ಊಟ ಎಲ್ಲಿಂದ ಬಂದ್ರೂ ಊಟನೇ ಅಲ್ವಾ: ಸಿಎಂ ಸಮರ್ಥನೆ

ಉಡುಪಿ: ಕಲ್ಲಡ್ಕ ಶಾಲೆಗಳು ಸರ್ಕಾರಿ ಶಾಲೆಗಳಲ್ಲ, ಅನುದಾನಿತ ಶಾಲೆಗಳು ಅಲ್ಲ. ಇವು ಖಾಸಗಿ ಶಾಲೆಗಳಾಗಿದ್ದು, ಅವುಗಳಿಗೆ ಏಕೆ ಸರ್ಕಾರ ಊಟ ಪೂರೈಕೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಇಂದು ಉಡುಪಿ ಸಮಾವೇಶದಲ್ಲಿ ಭಾಗವಹಿಸಲು ಬೈಂದೂರಿಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಸಾಮಾಜಿಕ ಜಾಲತಾಣದಲ್ಲಿ ಕಲ್ಲಡ್ಕ ಶಾಲೆಗಳಿಗೆ ಕೊಲ್ಲೂರು ದೇವಸ್ಥಾನದಿಂದ ನೀಡಲಾಗುತ್ತಿದ್ದ ಊಟ ವ್ಯವಸ್ಥೆ ನಿಲ್ಲಿಸಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿರುವ ಕುರಿತು ಪ್ರತಿಕ್ರಿಯೆ ನೀಡಿ, ಕಲ್ಲಡ್ಕ ಶಾಲೆಗಳು ಸರ್ಕಾರಿ ಶಾಲೆಗಳಲ್ಲ, […]

5 months ago

ಅಂದು ಕಲ್ಲಡ್ಕ ಶಾಲೆ ಮಕ್ಕಳಿಗೆ ಬಿಸಿಯೂಟ ಕಟ್- ಈಗ ಕಾಂಗ್ರೆಸ್ ಸಮಾವೇಶಕ್ಕೆ ಕೊಲ್ಲೂರು ದೇಗುಲದ ಆಹಾರ, ಜನರ ಆಕ್ರೋಶ

ಉಡುಪಿ: ರಾಜ್ಯ ಸರ್ಕಾರ ಮತ್ತೊಮ್ಮೆ ಪೇಚಿಗೆ ಸಿಲುಕಿದೆ. ಅಂದು ಶ್ರೀರಾಮ ಶಾಲೆಯ ಮಕ್ಕಳಿಂದ ಊಟ ಕಿತ್ತುಕೊಂಡವರು ಕಾಂಗ್ರೆಸ್ಸಿಗರಿಗೆ ಊಟ ಹಾಕುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರಲ್ಲಿ ಕಾಂಗ್ರೆಸ್ ಸಾಧನ ಸಮಾವೇಶ ನಡೆಯುತ್ತಿದೆ. ರಾಜ್ಯ ಸರ್ಕಾರದ ಸಮಾವೇಶಕ್ಕೆ ಕೊಲ್ಲೂರಿಂದ ಊಟದ ವ್ಯವಸ್ಥೆ ಮಾಡಲಾಗಿದೆ. ಟೆಂಪೋ- ಲಾರಿಗಳಲ್ಲಿ ಊಟ ಸಾಗಾಟ...

ಕಲ್ಲಡ್ಕ ಶಾಲೆಗೆ ಭರಪೂರ ದೇಣಿಗೆ ನೀಡಿದ ಮಾಜಿ ಸಚಿವ

10 months ago

ಮಂಗಳೂರು: ಕಲ್ಲಡ್ಕ ಶಾಲೆಗೆ ಅನ್ನದಾನದ ಅನುದಾನ ಕಡಿತದ ಹಿನ್ನೆಲೆಯಲ್ಲಿ ಶಾಲೆಯ ಹಿತೈಷಿಗಳ ಭಿಕ್ಷಾಂದೇಹಿ ಅಭಿಯಾನಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಸಾಥ್ ನೀಡಿದ್ದಾರೆ. ಹೌದು. ಕಲ್ಲಡ್ಕದ ಶಾಲೆಗೆ ಭೇಟಿ ನೀಡಿದ ಜನಾರ್ದನ ರೆಡ್ಡಿ 25 ಲಕ್ಷ ರೂಪಾಯಿ ಚೆಕ್ ಅನ್ನು ಕಲ್ಲಡ್ಕ...

ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿದೆ ಉಡುಪಿ ಕೃಷ್ಣಮಠ- ಅನ್ನಬ್ರಹ್ಮ ಛತ್ರದಲ್ಲಿ ನಮಾಜ್

12 months ago

– ಮುಸ್ಲಿಮರಿಗೆ ಇಫ್ತಾರ್ ಕೂಟ ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠ ಹೊಸ ಇತಿಹಾಸ ಸೃಷ್ಟಿ ಮಾಡಿದೆ. ಸದಾ ಶ್ರೀಕೃಷ್ಣನ ಪೂಜೆ-ಭಜನೆ ನಡೆಯುವ ಉಡುಪಿ ಮಠದಲ್ಲಿ ಶನಿವಾರ ರಂಜಾನ್ ಹಬ್ಬದ ಕಾರ್ಯಕ್ರಮ ನಡೆಯಿತು. ಒಂದು ತಿಂಗಳು ಉಪವಾಸ ಮಾಡಿದ್ದ ಮುಸ್ಲಿಮರು ಶ್ರೀಕೃಷ್ಣ ಮಠದಲ್ಲಿ ಪೇಜಾವರ...

ಎಸ್‍ಡಿಪಿಐ ಆಶ್ರಫ್ ಕೊಲೆ ಪ್ರಕರಣ- ಪ್ರಮುಖ ಆರೋಪಿ ಎಸ್ಕೇಪ್

12 months ago

– ಐವರು ಆರೋಪಿಗಳ ಬಂಧನ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ ಕೋಮು ಗಲಭೆ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿರುವಾಗಲೇ ಎಸ್‍ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತ್ಯೆ ನಡೆದಿತ್ತು. ಜೂನ್ 21ರಂದು ಮಧ್ಯಾಹ್ನ ನಡೆದ ಹತ್ಯೆ ಭಾರೀ ಸುದ್ದಿಯಾಗಿತ್ತು. ಮಂಗಳೂರು ಪೊಲೀಸರು ಜಂಟಿಕಾರ್ಯಾಚರಣೆ...

ಸಹಜ ಸ್ಥಿತಿಯತ್ತ ಕಲ್ಲಡ್ಕ- ಪ್ರಮುಖ ಆರೋಪಿ ಪೊಲೀಸರಿಂದ ಎಸ್ಕೇಪ್

1 year ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಗುಂಪು ಘರ್ಷಣೆಯಿಂದ ನಲುಗಿದ್ದ ಈಗ ಸಹಜ ಸ್ಥಿತಿಗೆ ಮರಳಿದೆ. ಈ ನಡುವೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿಂದೂ ಮುಖಂಡನೊಬ್ಬ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದಾನೆ. ಇರಿತಕ್ಕೊಳಗಾಗಿ ಮಂಗಳೂರು ಜಿಲ್ಲೆಯ ಪುತ್ತೂರು ಆಸ್ಪತ್ರೆಯಲ್ಲಿ...

ದಕ್ಷಿಣ ಕನ್ನಡದ ಕಲ್ಲಡ್ಕದಲ್ಲಿ ಮತ್ತೆ ಗುಂಪು ಘರ್ಷಣೆ – ಇಂದು ಮಧ್ಯರಾತ್ರಿವರೆಗೆ 4 ತಾಲೂಕುಗಳಲ್ಲಿ ನಿಷೇಧಾಜ್ಞೆ

1 year ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಮತ್ತೆ ಘರ್ಷಣೆ ನಡೆದಿದೆ. ಕೆಲ ದಿನಗಳ ಹಿಂದೆ ಕೋಮುಗಲಭೆಯಾಗಿದ್ದ ಕಲ್ಲಡ್ಕದಲ್ಲಿ ಜೂನ್ 16 ವರೆಗೆ ನಿಷೇಧಾಜ್ಞೆ ಹಾಕಲಾಗಿತ್ತು. ಆದರೂ ಮಂಗಳವಾರದಂದು ಎರಡು ಯುವಕರ ನಡುವಿನ ಘರ್ಷಣೆ ಕೋಮುಗಲಭೆಗೆ ತಿರುಗಿದೆ. ಸಂಜೆ ವೇಳೆಗೆ ರತ್ನಾಕರ್ ಹಾಗೂ...

ಯುವಕನಿಗೆ ಚೂರಿ ಇರಿತ- ಮಂಗ್ಳೂರಿನ ಕಲ್ಲಡ್ಕದಲ್ಲಿ ಪರಿಸ್ಥಿತಿ ಉದ್ವಿಗ್ನ

1 year ago

ಮಂಗಳೂರು: ಯುವಕನಿಗೆ ಚೂರಿ ಇರಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಮತ್ತೆ ಉದ್ವಿಗ್ನಗೊಂಡಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು ಎಸ್‍ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಲ್ಲಡ್ಕ ನಿವಾಸಿ ಮುಹಮ್ಮದ್ ಹಾಶಿರ್ ಚೂರಿ ಇರಿತದಿಂದ...