Friday, 24th November 2017

Recent News

3 weeks ago

ಅನುದಾನಕ್ಕೆ ಕತ್ತರಿ ಹಾಕಿದ್ರೂ ಕುಗ್ಗಲಿಲ್ಲ- ಭತ್ತ ಬೆಳೆದು ಸರ್ಕಾರಕ್ಕೆ ಸವಾಲೆಸೆದ ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳು

ಮಂಗಳೂರು: ರಾಜಕೀಯ ಜಿದ್ದಿನಿಂದ ಸುದ್ದಿಯಲ್ಲಿದ್ದ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಈಗ ಛಲದಿಂದ ಸುದ್ದಿಯಾಗಿದೆ. ಅನುದಾನ ಕಡಿತಗೊಳಿಸಿ ಮಧ್ಯಾಹ್ನದ ಬಿಸಿಯೂಟ ಕಸಿದುಕೊಂಡಿತ್ತ ಸರ್ಕಾರದ ವಿರುದ್ಧ ಶ್ರೀರಾಮವಿದ್ಯಾಕೇಂದ್ರದ ಮಕ್ಕಳೇ ಭತ್ತ ಬೆಳೆದಿದ್ದಾರೆ. ಆಗಸ್ಟ್ ತಿಂಗಳಲ್ಲಿ ಸಿದ್ದು ಸರ್ಕಾರ, ಕಲ್ಲಡ್ಕ ಪ್ರಭಾಕರ್ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳ ಬಿಸಿಯೂಟಕ್ಕೆ ಕತ್ತರಿ ಹಾಕಿತ್ತು. ಆದ್ರೆ, ಯಾರ ಮುಂದೆಯೂ ಕೈಯೊಡ್ಡದ ಕಲ್ಲಡ್ಕ ಶಾಲೆಯ ಮಕ್ಕಳು ಇದೀಗ ಸ್ವಾವಲಂಬಿಗಳಾಗಿದ್ದಾರೆ. ಸರ್ಕಾರ ಅನುದಾನ ಕಟ್ ಮಾಡಿದ ಕೂಡಲೇ ವಿದ್ಯಾರ್ಥಿಗಳು ಶಾಲೆಗೆ ಸೇರಿದ ಸುಮಾರು ಏಳು ಎಕರೆ ಗದ್ದೆಯಲ್ಲಿ […]

3 months ago

ಕಲ್ಲಡ್ಕ ಶಾಲೆಗೆ ಭರಪೂರ ದೇಣಿಗೆ ನೀಡಿದ ಮಾಜಿ ಸಚಿವ

ಮಂಗಳೂರು: ಕಲ್ಲಡ್ಕ ಶಾಲೆಗೆ ಅನ್ನದಾನದ ಅನುದಾನ ಕಡಿತದ ಹಿನ್ನೆಲೆಯಲ್ಲಿ ಶಾಲೆಯ ಹಿತೈಷಿಗಳ ಭಿಕ್ಷಾಂದೇಹಿ ಅಭಿಯಾನಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಸಾಥ್ ನೀಡಿದ್ದಾರೆ. ಹೌದು. ಕಲ್ಲಡ್ಕದ ಶಾಲೆಗೆ ಭೇಟಿ ನೀಡಿದ ಜನಾರ್ದನ ರೆಡ್ಡಿ 25 ಲಕ್ಷ ರೂಪಾಯಿ ಚೆಕ್ ಅನ್ನು ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: ಕಲ್ಲಡ್ಕ ಪ್ರಭಾಕರ್ ಶಾಲೆಗಾಗಿ ಭಿಕ್ಷಾಂದೇಹಿ ಆಂದೋಲನ-...

ಸಹಜ ಸ್ಥಿತಿಯತ್ತ ಕಲ್ಲಡ್ಕ- ಪ್ರಮುಖ ಆರೋಪಿ ಪೊಲೀಸರಿಂದ ಎಸ್ಕೇಪ್

5 months ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಗುಂಪು ಘರ್ಷಣೆಯಿಂದ ನಲುಗಿದ್ದ ಈಗ ಸಹಜ ಸ್ಥಿತಿಗೆ ಮರಳಿದೆ. ಈ ನಡುವೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿಂದೂ ಮುಖಂಡನೊಬ್ಬ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದಾನೆ. ಇರಿತಕ್ಕೊಳಗಾಗಿ ಮಂಗಳೂರು ಜಿಲ್ಲೆಯ ಪುತ್ತೂರು ಆಸ್ಪತ್ರೆಯಲ್ಲಿ...

ದಕ್ಷಿಣ ಕನ್ನಡದ ಕಲ್ಲಡ್ಕದಲ್ಲಿ ಮತ್ತೆ ಗುಂಪು ಘರ್ಷಣೆ – ಇಂದು ಮಧ್ಯರಾತ್ರಿವರೆಗೆ 4 ತಾಲೂಕುಗಳಲ್ಲಿ ನಿಷೇಧಾಜ್ಞೆ

5 months ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಮತ್ತೆ ಘರ್ಷಣೆ ನಡೆದಿದೆ. ಕೆಲ ದಿನಗಳ ಹಿಂದೆ ಕೋಮುಗಲಭೆಯಾಗಿದ್ದ ಕಲ್ಲಡ್ಕದಲ್ಲಿ ಜೂನ್ 16 ವರೆಗೆ ನಿಷೇಧಾಜ್ಞೆ ಹಾಕಲಾಗಿತ್ತು. ಆದರೂ ಮಂಗಳವಾರದಂದು ಎರಡು ಯುವಕರ ನಡುವಿನ ಘರ್ಷಣೆ ಕೋಮುಗಲಭೆಗೆ ತಿರುಗಿದೆ. ಸಂಜೆ ವೇಳೆಗೆ ರತ್ನಾಕರ್ ಹಾಗೂ...

ಯುವಕನಿಗೆ ಚೂರಿ ಇರಿತ- ಮಂಗ್ಳೂರಿನ ಕಲ್ಲಡ್ಕದಲ್ಲಿ ಪರಿಸ್ಥಿತಿ ಉದ್ವಿಗ್ನ

6 months ago

ಮಂಗಳೂರು: ಯುವಕನಿಗೆ ಚೂರಿ ಇರಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಮತ್ತೆ ಉದ್ವಿಗ್ನಗೊಂಡಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು ಎಸ್‍ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಲ್ಲಡ್ಕ ನಿವಾಸಿ ಮುಹಮ್ಮದ್ ಹಾಶಿರ್ ಚೂರಿ ಇರಿತದಿಂದ...