Saturday, 16th December 2017

Recent News

4 weeks ago

ಪಿಕಪ್ ಟಯರ್ ನಿಂದ ಚಿಮ್ಮಿದ ಕಲ್ಲು ಬಡಿದು 1 ವರ್ಷದ ಕಂದಮ್ಮ ಸಾವು

ಕಾರವಾರ: ಚಲಿಸುತ್ತಿದ್ದ ಪಿಕಪ್ ವಾಹನದ ಟಯರ್ ನಿಂದ ಚಿಮ್ಮಿದ ಕಲ್ಲೊಂದು ಕಾರ್ಮಿಕ ದಂಪತಿಯ ಮಗುವನ್ನು ಬಲಿ ತೆಗೆದುಕೊಂಡಿರುವ ಘಟನೆ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಬಳಿ ನಡೆದಿದೆ. ಜಿಲ್ಲೆಯ ಶಿರಹಟ್ಟಿಯ ಅರ್ಪಿತಾ ಸಣ್ಣಪ್ಪ ಹರಿಜನ(1) ಮೃತ ಮಗುವಾಗಿದ್ದು, ಸಾತೊಡ್ಡಿ ಬಳಿ ರಸ್ತೆ ನಿರ್ಮಾಣ ಕೆಲಸಕ್ಕೆ ಬಂದ ಮಂಜುಳಾ ಹರಿಜನ ಎಂಬವರು ತಮ್ಮ ಮಗುವನ್ನು ರಸ್ತೆ ಪಕ್ಕ ಮಲಗಿಸಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ. ನೀರು ತುಂಬಿಕೊಂಡು ಬಂದ ಪಿಕಪ್ ವಾಹನದ ಟಯರ್ ನಿಂದ ಕಲ್ಲೊಂದು ಚಿಮ್ಮಿ ರಸ್ತೆ ಪಕ್ಕ […]

2 months ago

ಟಿ20 ಮ್ಯಾಚ್ ಗೆಲುವಿನ ಬಳಿಕ ಆಸೀಸ್ ತಂಡದ ಬಸ್‍ಗೆ ಕಲ್ಲು

ಗುವಾಹಟಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಯಾಣಿಸುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಮಂಗಳವಾರದಂದು ಭಾರತದ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ ಜಯ ಸಾಧಿಸಿದ ಬಳಿಕ ಆಸೀಸ್ ಪಡೆ ಹೋಟೆಲ್ ಗೆ ಹೋಗುವ ವೇಳೆಯಲ್ಲಿ ಅವರ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಆಸ್ಟ್ರೇಲಿಯಾದ ಎಲ್ಲ...