Tuesday, 10th December 2019

1 day ago

ಮದುವೆಗೆ ಹೋಗಿದ್ದವರ ಮನೆಗೆ ಕನ್ನ- 2.85 ಲಕ್ಷ ರೂ., 220 ಗ್ರಾಂ ಚಿನ್ನಾಭರಣ ಕಳವು

– ಕಳ್ಳರ ಚಲನವಲನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ರಾಯಚೂರು: ನಗರದ ಅಸ್ಕಿಹಾಳ ಬಳಿ ಕೃಷ್ಣಾ ಮೆಡೋಸ್ ಬಡಾವಣೆಯ ಮನೆಯೊಂದರಲ್ಲಿ ಯಾರು ಇಲ್ಲದ ವೇಳೆ ಬೀಗ ಮುರಿದು ಕಳ್ಳರು ಕೈ ಚಳಕ ತೋರಿಸಿದ್ದಾರೆ. ವೆಂಕಟೇಶ್ವರರಾವ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, 2.85 ಲಕ್ಷ ರೂಪಾಯಿ ನಗದು ಹಾಗೂ 220 ಗ್ರಾಂ ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ. ಕಳ್ಳರು ಕೈ ಚಳಕ ತೋರಿದ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೆಂಕಟೇಶ್ವರರಾವ್ ಅವರು ಕುಟುಂಬ ಸಮೇತ ಭಾನುವಾರ ರಾತ್ರಿ ಸಂಬಂಧಿಕರೊಬ್ಬರ ಮದುವೆಗೆ ಹೋಗಿದ್ದರು. […]

3 days ago

ಬೈಕ್ ಕದ್ದು ಬೇರೆಡೆ ಮಾರುತ್ತಿದ್ದ ಮೂವರು ಅರೆಸ್ಟ್- 9 ಬೈಕ್ ವಶ

ಚಾಮರಾಜನಗರ: ಬೈಕ್ ಕದ್ದು ಬೇರೆಡೆ ಮಾರಾಟ ಮಾಡಿದ್ದ ಮೂವರು ಆರೋಪಿಗಳನ್ನು ಮಾಲು ಸಮೇತ ಚಾಮರಾಜನಗರ ಪೊಲೀಸರು ಬಂಧಿಸಿದೆ. ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಫಯಾಜ್, ಸೈಯ್ಯದ್ ಹಾಗೂ ಇನಾಯತ್ ಪಾಷಾ ಬಂಧಿತ ಆರೋಪಿಗಳು. ಬಂಧಿತರಿಂದ 3.26 ಲಕ್ಷ ರೂ. ಮೌಲ್ಯದ 9 ಬೈಕ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್‍ಪಿ ಎಚ್.ಡಿ.ಆನಂದಕುಮಾರ್, ಪಟ್ಟಣದ ದೊಡ್ಡಮಸೀದಿ...

ಒಂದೂವರೆ ಗಂಟೆ ಫಾಲೋ ಮಾಡಿ 3 ಲಕ್ಷ ರೂ. ಎಗರಿಸಿದ ಕಳ್ಳರು

1 week ago

– ಬ್ಯಾಂಕ್‍ನಿಂದ ಹಣ ಡ್ರಾ ಮಾಡುವ ಗ್ರಾಹಕರೇ ಟಾರ್ಗೆಟ್ – ಸಿಸಿಟಿವಿ ದೃಶ್ಯಾವಳಿಯಿಂದ ಕೃತ್ಯ ಬಯಲು ಹಾಸನ: ಬ್ಯಾಂಕ್‍ಗಳಲ್ಲಿ ಹಣ ಡ್ರಾ ಮಾಡೋರನ್ನ ಟಾರ್ಗೆಟ್ ಮಾಡಿ ಹಿಂಬಾಲಿಸಿ ಹಣ ಎಗರಿಸಿ ಎಸ್ಕೇಪ್ ಆಗುವ ಗ್ಯಾಂಗ್‍ಗಳೀಗ ರಾಜ್ಯದಲ್ಲಿ ತಲೆ ಎತ್ತಿದ್ದು, ಹಾಸನದಲ್ಲಿ ಬೈಕ್...

ಮಹಿಳೆಗೆ ಚಾಕು ತೋರಿಸಿ 40 ಗ್ರಾಂ ಚಿನ್ನದ ಮಾಂಗಲ್ಯ ಸರ ಎಗರಿಸಿದ ಕಳ್ಳರು

1 week ago

ಚಾಮರಾಜನಗರ: ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಮುಸುಕುದಾರಿ ದರೋಡೆಕೋರರಿಬ್ಬರು ಚಾಕು ತೋರಿಸಿ, ಚಿನ್ನದ ಮಾಂಗಲ್ಯ ಸರವನ್ನು ದೋಚಿದ ಘಟನೆ ಕೊಳ್ಳೇಗಾಲ ತಾಲೂಕಿನ ಹೊಸಮಾಲಂಗಿಯಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಸಿಲ್ಕಲ್ ಪುರ ಗ್ರಾಮದ ಕುಮಾರಸ್ವಾಮಿ ಅವರ ಪತ್ನಿ ಕನಕ ಮಾಂಗಲ್ಯ ಸರ ಕಳೆದುಕೊಂಡ ಮಹಿಳೆ....

ಬೆಂಗ್ಳೂರಿನಲ್ಲಿ ಹಾಡಹಗಲೇ ಎಟಿಎಂನಲ್ಲಿ ಹಣ ದೋಚಿದ ಖದೀಮರು

1 week ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ಕಳ್ಳರಿಬ್ಬರು ಎಂಟಿಎಂನಲ್ಲಿ ಹಣ ದೋಚಿರುವ ಘಟನೆ ನಗರದ ಯಶವಂತಪುರದ ತ್ರೀವೆಣಿ ರಸ್ತೆಯಲ್ಲಿ ನಡೆದಿದೆ. ಯಶವಂತಪುರದ ತ್ರೀವೆಣಿ ರಸ್ತೆಯಲ್ಲಿರುವ ಎಟಿಎಂ ಮೆಷಿನ್‍ನಲ್ಲಿ ಕಳ್ಳರು ಹಿಡನ್ ಕ್ಯಾಮೆರಾ ಹಾಗೂ ಸ್ಕಿಮ್ಮಿಂಗ್ ಡಿವೈಸ್ ಅಳವಡಿಸಿ, ಡಾಟಾ ಕದ್ದು ನಕಲಿ ಎಟಿಎಂ...

‘ದೆವ್ವ’ವನ್ನು ಕಂಬಕ್ಕೆ ಕಟ್ಟಿ ಹೊಡೆದ ಮಲೆನಾಡಿಗರು

2 weeks ago

ಚಿಕ್ಕಮಗಳೂರು: ಶ್ರೀಗಂಧದ ಮರಗಳ ಕಳ್ಳತನಕ್ಕೆ ಬಂದಿದ್ದ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಅರೇಹಳ್ಳಿಯ ‘ದೆವ್ವ’ವನ್ನು ಮಲೆನಾಡಿಗರು ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ. ಕೇಳೋಕೆ ಆಶ್ಚರ್ಯ ಅನ್ನಿಸಿದರು ಸತ್ಯ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದಂಚಿನಲ್ಲಿದ್ದ ಐದು ಶ್ರೀಗಂಧದ ಮರಗಳನ್ನ ಕದಿಯಲೆಂದು ಅರೇಹಳ್ಳಿಯ...

ಖದೀಮರ ಈರುಳ್ಳಿ ಮೋಹ- ಪೆಟ್ಟಿಗೆ ತುಂಬಾ ಹಣವಿದ್ದರೂ ಕದ್ದಿದ್ದು ಈರುಳ್ಳಿ ಮಾತ್ರ

2 weeks ago

ಕೋಲ್ಕತ್ತಾ: ತರಕಾರಿ ಮಳಿಗೆಗೆ ನುಗ್ಗಿದ ಕಳ್ಳರು ಹಣ ಬಿಟ್ಟು ಈರುಳ್ಳಿಯನ್ನು ಕದ್ದೊಯ್ದಿರುವ ಅಚ್ಚರಿಯ ಘಟನೆ ಕೋಲ್ಕತ್ತಾ ರಾಜ್ಯದ ಮಿಡ್ನಾಪುರ ಜಿಲ್ಲೆಯ ಸುತಹತ ಎಂಬ ನಗರದಲ್ಲಿ ನಡೆದಿದೆ. ಪೂರ್ವ ಮಿಡ್ನಾಪುರದಲ್ಲಿದ್ದ ತರಕಾರಿ ವ್ಯಾಪಾರಿ ಅಕ್ಷಯ್ ದಾಸ್ ಅವರ ಮಳಿಗೆಯಲ್ಲಿ ಕಳ್ಳತನ ನಡೆದಿದೆ. ಸೋಮವಾರ...

ಬೈಕ್‍ನಲ್ಲಿ ಬಂದು 4 ಲಕ್ಷ ರೂ. ದೋಚಿದ ಖದೀಮರು

2 weeks ago

ರಾಮನಗರ: ಬೈಕ್‍ನಲ್ಲಿ ಬಂದ ಕಳ್ಳರು ವ್ಯಕ್ತಿಯೊಬ್ಬರಿಂದ 4 ಲಕ್ಷ ರೂ. ದೋಚಿ ಪರಾರಿಯಾದ ಘಟನೆ ಕನಕಪುರದಲ್ಲಿ ನಡೆದಿದೆ. ನಿವೃತ್ತ ಗ್ರಂಥಪಾಲಕ ತಿಮ್ಮಗೌಡ, ನಗರದ ರೂರಲ್ ಪದವಿ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಮಂಜುನಾಥ್ ಹಾಗೂ ಕ್ಲರ್ಕ್ ನಾಗಮ್ಮ ಹಣ ಕಳೆದುಕೊಂಡವರು. ಕನಕಪುರ...