Browsing Tag

ಕಾಂಗ್ರೆಸ್

ಬಿಜೆಪಿ ಎಲೆಕ್ಷನ್‍ಗೆ ಜನಾರ್ದನ ರೆಡ್ಡಿಯಿಂದ 500 ಕೋಟಿ ಹಣ:ಎಚ್‍ಡಿಕೆ ಬಾಂಬ್

- ಹಣ ಬರೋದ್ರಿಂದ ಕೋಟ್ಯಂತರ ರೂ. ಆಸ್ತಿ ಕೇಸ್ ವಾಪಸ್ - ಮೋದಿ, ಅಮಿತ್ ಶಾ ಅಶ್ವಮೇಧ ಯಾಗದ ಕುದುರೆಯನ್ನು ಜೆಡಿಎಸ್ ಕಟ್ಟಿ ಹಾಕುತ್ತೆ ಬೆಂಗಳೂರು: ಬಿಜೆಪಿಯ ಚುನಾವಣೆಗೆ 500 ಕೋಟಿ ರೂ. ನೀಡುವ ಷರತ್ತು ಆಗಿರುವ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿಯವರ ಕೋಟ್ಯಂತರ ರೂ. ಆಸ್ತಿ ಈಗ ವಾಪಸ್ ಆಗುತ್ತಿದೆ…

ಕೈಗೆ ಮತ್ತೊಂದು ಶಾಕ್: ಕೇರಳ ಯೂಥ್ ಕಾಂಗ್ರೆಸ್ ಮುಖಂಡ ರಾಜೀನಾಮೆ

ತಿರುವನಂತಪುರಂ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನಡೆಯನ್ನು ಬಹಿರಂಗವಾಗಿ ಟೀಕಿಸಿದ್ದ ಕೇರಳದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಿಆರ್ ರಮೇಶ್ ಪಕ್ಷಕ್ಕೆ ಗುಡ್‍ಬೈ ಹೇಳಿದ್ದಾರೆ. ಹಿರಿಯ ನಾಯಕರ ಗುಂಪುಗಾರಿಕೆಯಿಂದ ಬೇಸತ್ತು ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಮಾಧ್ಯಮಗಳಿಗೆ ರಮೇಶ್…

ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಮಾಜಿ ಶಾಸಕ ಸುರೇಶ್ ಗೌಡ

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷ ತೊರೆದ ನಂತರ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬಿಡಲು ಸಿದ್ಧರಾದವರ ಪಟ್ಟಿಗೆ ಮಾಜಿ ಶಾಸಕ ಸುರೇಶಗೌಡ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರುತ್ತಿರುವುದಾಗಿ ಸುರೇಶ್ ಗೌಡ ಬಹಿರಂಗ ಹೇಳಿಕೆ…

ವೀಡಿಯೋ: ರಸ್ತೆಗಾಗಿ ಬೇಡಿಕೆ ಇಟ್ಟ ಮಹಿಳೆಗೆ ಮೂಡಬಿದ್ರೆ ಶಾಸಕ ಅಭಯ್‍ಚಂದ್ರ ಜೈನ್ ನಿಂದನೆ

- ಕಾಂಗ್ರೆಸ್ ಶಾಸಕನ ಧಮ್ಕಿ ಈಗ ಫುಲ್ ವೈರಲ್ ಮಂಗಳೂರು: ರಸ್ತೆ ನಿರ್ಮಾಣದ ಬಗ್ಗೆ ಮನವಿ ಮಾಡಿದ ಮಹಿಳೆಯೋರ್ವರನ್ನು ಮೂಡಬಿದ್ರೆ ಶಾಸಕ ಅಭಯಚಂದ್ರ ಜೈನ್ ಏಕವಚನದಲ್ಲಿ ನಿಂದಿಸಿ ಅವಮಾನಿಸಿದ ಘಟನೆ ನಡೆದಿದ್ದು, ಇದರ ವೀಡಿಯೋ ಈಗ ವೈರಲ್ ಆಗಿದೆ. ಮೂಡಬಿದ್ರೆಯ ಧರೆಗುಡ್ಡೆ ಗ್ರಾಮಪಂಚಾಯತ್ ವ್ಯಾಪ್ತಿಯ…

ಡೈರಿಯಲ್ಲಿರೋದು ಗೋವಿಂದರಾಜ್ ಹಸ್ತಾಕ್ಷರ!

- ವರದಿ ಕೊಟ್ಟಿದ್ಯಂತೆ ಪ್ರಯೋಗಾಲಯ - ನಿಜವೇ ಆಗಿದ್ರೆ ಬಿಜೆಪಿಗೆ ಮತ್ತೊಂದು ಭರ್ಜರಿ ಅಸ್ತ್ರ ಬೆಂಗಳೂರು: ರಾಜ್ಯ ಮಾತ್ರವಲ್ಲ ರಾಷ್ಟ್ರ ರಾಜಕಾರಣದಲ್ಲೂ ಸಂಚಲನ ಮೂಡಿಸಿದ್ದ ಕಾಂಗ್ರೆಸ್ ಹೈಕಮಾಂಡ್‍ಗೆ ನೀಡಲಾಗಿದೆ ಅನ್ನೋ ಎಂಎಲ್‍ಸಿ ಗೋವಿಂದರಾಜು ಡೈರಿಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.…

ಪ್ರಶಾಂತ್ ಕಿಶೋರ್ ಹುಡುಕಿಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ!

- ಕಟೌಟ್ ಹಾಕಿಸಿದ ಕೈ ನಾಯಕ ಅಮಾನತು ಲಕ್ನೋ: ರಾಜಕೀಯ ತಂತ್ರಗಾರ, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಗೆಲ್ಲಲು ಯೋಜನೆ ರೂಪಿಸಿದ್ದ ಪ್ರಶಾಂತ್ ಕಿಶೋರ್ ಅವರನ್ನು ಹುಡುಕಿಕೊಟ್ಟರೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಪೋಸ್ಟರ್ ಪ್ರಕಟಿಸಿದ್ದಕ್ಕೆ ಉತ್ತರ ಪ್ರದೇಶ ಕಾಂಗ್ರೆಸ್…

ಗುಂಡ್ಲುಪೇಟೆ ಉಪಚುನಾವಣೆ: ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಕಲ್ಲು ತೂರಾಟ

ಚಾಮರಾಜನಗರ: ಗುಂಡ್ಲುಪೇಟೆ ಉಪಚುನಾವಣಾ ಕಣ ಅಕ್ಷರಶಃ ರಣರಂಗವಾಗಿದೆ. ಒಂದು ಕಡೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದರೆ, ಮತ್ತೊಂದು ಕಡೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಲ್ಲು ತೂರಾಟ ನಡೆಯಿತು. ಇದನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ…

ಕಾಂಗ್ರೆಸ್ ನಾಯಕ ಹೆಚ್.ವಿಶ್ವನಾಥ್ ಜೆಡಿಎಸ್‍ಗೆ ಸೇರ್ಪಡೆ?

ಮಂಡ್ಯ: ಕಾಂಗ್ರೆಸ್‍ನ ಮಾಜಿ ಸಂಸದ ಹೆಚ್.ವಿಶ್ವನಾಥ್ ಜೆಡಿಎಸ್ ಸೇರಲಿದ್ದಾರಾ ಎನ್ನುವ ಪ್ರಶ್ನೆ ಈಗ ಹುಟ್ಟಿಕೊಂಡಿದೆ. ಸಂಸದ ಸಿಎಸ್ ಪುಟ್ಟರಾಜು ಅವರ ಹೇಳಿಕೆಯಿಂದಾಗಿ ಈಗ ಈ ಪ್ರಶ್ನೆ ಹುಟ್ಟಿಕೊಂಡಿದೆ. ರಾಜ್ಯದಲ್ಲಿ ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣಾ ಕಾವು ಪ್ರಾರಂಭವಾಗಿದೆ. ಈಗಾಗಲೇ…

ಉತ್ತರದಲ್ಲಿ ಬಿಜೆಪಿ ಗೆದ್ದಿದ್ದು ಮೋದಿಯಿಂದಲ್ಲ, ಯಾದವಿ ತಂದೆ ಮಕ್ಕಳ ಕಲಹದಿಂದ: ಸಚಿವ ಆಂಜನೇಯ

ಬಾಗಲಕೋಟೆ: ಉತ್ತರ ಪ್ರದೇಶದಲ್ಲಿ ಬಿಜೆಪಿ ಜಯಗಳಿಸಿರೋದು ಮೋದಿ ಪ್ರಭಾವದಿಂದಲ್ಲ, ಯಾದವಿ ತಂದೆ-ಮಕ್ಕಳ ಕಲಹದಿಂದ ಗೆಲವು ಸಾಧಿಸಿದ್ದಾರೆ. ಮೋದಿಯವರು ವಾಮಮಾರ್ಗದಿಂದ ಅಧಿಕಾರ ಹಿಡಿದಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಹೇಳಿಕೆ ನೀಡಿದ್ದಾರೆ. ಇಂದು ಬಾಗಲಕೋಟೆಯಲ್ಲಿ ಮಾತನಾಡಿದ…

ಮತ್ತೊಂದು ಐಟಿ ದಾಳಿ ಭೀತಿಯಲ್ಲಿ ಕೈ ಸರ್ಕಾರ – ಪ್ರಭಾವಿ ಸಚಿವರ ದೂರವಾಣಿ ಕದ್ದಾಲಿಕೆ ಆರೋಪ

ಬೆಂಗಳೂರು: ನೋಟು ನಿಷೇಧ ಬಳಿಕ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಜ್ಜಾಗಿದ್ದು, ಮತ್ತೊಂದು ಆದಾಯ ತೆರಿಗೆ ಇಲಾಖೆ ದಾಳಿಯಾಗುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಬೆಂಗಳೂರಿಗೆ ಬಂದಿರುವ ಐಟಿ ಅಧಿಕಾರಿಗಳ ತಂಡ ಅಗತ್ಯ ಮಾಹಿತಿ ಕಲೆ…