Wednesday, 20th June 2018

1 month ago

ಕರುನಾಡಿನ ಕಾಶ್ಮೀರದಲ್ಲಿ ಬಿಸಿಯೇರಿಸಿದೆ ಪಾಲಿಟಿಕ್ಸ್..!

ಕಾಫಿ ಘಮದ ನಡುವೆ ಕರಿ ಮೆಣಸಿನ ಘಾಟು. ಮಡಿಕೇರಿಯ ಚಳಿಗೆ ಇವೆರಡು ಡೆಡ್ಲಿ ಕಾಂಬಿನೇಶನ್ನು..! ಅರೆ ಮಲೆನಾಡು ಹಾಗೂ ಮಲೆನಾಡು ಪ್ರದೇಶ ಹೊಂದಿರೋ ಕೂರ್ಗ್ ಪ್ರವಾಸಿಗರ ಎವರ್ ಗ್ರೀನ್ ಹಾಟ್ ಸ್ಪಾಟ್..!ಎತ್ತ ನೋಡಿದ್ರೂ ಸದಾ ಹಿಮದ ಹೊದಿಕೆಯೇ ಆವರಿಸಿ ಶ್ವೇತ ಸುಂದರಿಯಂತೆ ಕಾಣೋ ಕರುನಾಡ ಕಾಶ್ಮೀರ ನಿತ್ಯ ಸುಮಂಗಲೆ. ಚುಮು ಚುಮು ಚಳಿ. ಅದಕ್ಕೆ ಹಿತವಾದ ಅನುಭವ ನೀಡೋ ಕಾಫಿ ವಾಹ್, ಸ್ವರ್ಗ ಅಂತೇನಾದ್ರೂ ಇದ್ರೆ ಇದೇ ಕಣ್ರೀ..ಮಡಿಕೇರಿಯ ಸೌಂದರ್ಯ ಒಂದು ರೀತಿಯಲ್ಲಿ ವರ್ಣನಾತೀತ ಅನುಭವ ಕೊಡುತ್ತೆ. […]

7 months ago

ಪ್ರವಾಸಿಗರ ಬಳಿ ಕಿತ್ತುಕೊಂಡ ಕಾಫಿ ಕುಡಿದು 10 ಗಂಟೆ ಕಾಲ ಪ್ರಜ್ಞೆತಪ್ಪಿತು 6 ತಿಂಗಳ ಕೋತಿಮರಿ

ಬ್ಯಾಂಕಾಕ್: ಕೆಲವು ಜನರಿಗೆ ಬೆಳಗ್ಗೆ ಹೊತ್ತು ಕಾಫಿ ಕುಡಿಯದಿದ್ದರೆ ಅವರ ದಿನ ಶುರು ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಕೋತಿ ಮರಿಯೊಂದು ಕಾಫಿ ಕುಡಿದು 10 ಗಂಟೆಗಳ ಕಾಲ ಪ್ರಜ್ಷೆ ತಪ್ಪಿದ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದೆ. ಲಾಂಗ್ ಟೇಲ್ ಮಕಾವ್ ಕೋತಿ ಮರಿಯೊಂದು ಪ್ರವಾಸಿಗರೊಬ್ಬರ ಗಾಡಿ ಮೇಲೆ ಎಗರಿ, ಗಾಡಿಯ ಹ್ಯಾಂಡಲ್‍ ಗೆ ನೇತುಹಾಕಿದ್ದ ಬ್ಯಾಗ್...

ಕೊಡಗಿನ ಕಾಫಿ, ಕರಿಮೆಣಸು ಬೆಳಗಾರರಿಗೂ ತಟ್ಟಿದ ಬರಗಾಲದ ಬಿಸಿ

1 year ago

ಮಡಿಕೇರಿ: ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಇದು ಕೊಡಗಿನ ಕಾಫಿ ಹಾಗೂ ಕರಿಮೆಣಸು ಬೆಳೆಗಾರರ ಸ್ಥಿತಿಯಾಗಿದೆ. ಬೇಕಾದಾಗ ಸಮಯದಲ್ಲಿ ಮಳೆ ಕೈಕೊಟ್ಟ ಪರಿಣಾಮ ಕಾಫಿ ಕರಿಮೆಣಸು ಗಿಡಗಳು ದಿನದಿಂದ ದಿನಕ್ಕೆ ಒಣಗುತ್ತಿವೆ. ಡಿಸೆಂಬರ್ ನಲ್ಲಿ ಆರಂಭವಾಗುವ ಕಾಫಿ ಕೂಯ್ಲು ಮಾರ್ಚ್‍ವರೆಗೂ...