Sunday, 18th February 2018

Recent News

3 days ago

ಚುನಾವಣೆ ಹೊತ್ತಲ್ಲಿ ಎಚ್ಚೆತ್ತ ಮತದಾರ-ಬೇಡಿಕೆ ಈಡೇರಿಕೆಗಾಗಿ ಚುನಾವಣೆ ಬಹಿಷ್ಕಾರ..!

ಕಾರವಾರ: ಚುನಾವಣೆ ಸಮೀಪಿಸುತಿದ್ದಂತೆ ರಾಜಕಾರಣಿಗಳ ಆಶ್ವಾಸನೆಗಳಿಗೇನೂ ಕಡಿಮೆ ಇಲ್ಲ. ಆದ್ರೆ ಈ ಹಿಂದೆ ನೀಡಿದ ಆಶ್ವಾಸನೆಗಳನ್ನು ನೆರವೇರಿಸದೇ ಮರೆತ ರಾಜಕಾರಣಿಗಳಿಗೀಗ ಚುನಾವಣೆ ಬಹಿಷ್ಕಾರ ದೊಡ್ಡ ತಲೆನೋವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೂರ್ವೆ ಗ್ರಾಮ ಚುನಾವಣೆಯನ್ನು ಬಹಿಷ್ಕರಿಸಿದೆ. ಸಾಮನ್ಯವಾಗಿ ಚುನಾವಣೆ ಹತ್ತಿರವಾಗಿದ್ದಂತೆ ರಾಜಕೀಯ ಪಕ್ಷಗಳು ಎಚ್ಚೆತ್ತುಕೊಳ್ಳೊತ್ತವೆ. ಆದ್ರೆ ಈ ಬಾರಿ ಕಾಮನ್ ಮೆನ್‍ಗಳು ಸಹ ಎಚ್ಚೆತ್ತುಕೊಂಡಿದ್ದಾರೆ. ಬೇಡಿಕೆ ಈಡೇರಿಸುವವರಿಗೂ ಚುನಾವಣೆ ಬೇಡ ಅಂತ ಕೂರ್ವೆ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ. ಕೂರ್ವೆ ಗ್ರಾಮ ಗಂಗಾವಳಿ ನದಿಯ ನೀರಿನಿಂದ […]

4 days ago

ರಕ್ತದ ಪರಿಚಯವಿಲ್ಲದವರಿಗೆ ರಕ್ತದ ಪರಿಚಯವಾಗಲು ಶುರುವಾಗಿದೆ: ಅನಂತ್ ಕುಮಾರ್ ಹೆಗ್ಡೆ

ಕಾರವಾರ: ರಕ್ತದ ಪರಿಚಯ ಇಲ್ಲದವರಿಗೆ ರಕ್ತದ ಪರಿಚಯವಾಗಲು ಶುರುವಾಗಿದೆ. ಖೋಟಾ ಹಿಂದುತ್ವವಾದಿಗಳು ಹುಟ್ಟಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ. ಶಿರಸಿಯ ಜಲಜಾಗೃತಿ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ರಾಷ್ಟ್ರೀಯತೆ ಮರತುಹೋಗುವ ಸಂದರ್ಭದಲ್ಲಿ ಖೋಟಾ ಹಿಂದುತ್ವದ ಮೂಲಕ ಸಿದ್ದರಾಮಯ್ಯನವರಿಗೆ ಮತ್ತು ರಾಹುಲ್ ಗಾಂಧಿಗೆ ಹಿಂದುತ್ವದ ನೆನಪಾಗಿದೆ....

ತಂದೆಯಿಂದ್ಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ, ತಡೆಯಲು ಬಂದ ಪತ್ನಿ ಮೇಲೆ ಹಲ್ಲೆ

2 weeks ago

ಕಾರವಾರ: ಕುಡಿದ ನಶೆಯಲ್ಲಿ ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದ್ದು, ಇದನ್ನ ತಪ್ಪಿಸಲು ಹೋದ ಹೆಂಡತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರೋ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಸರ್ವೋದಯ ನಗರದಲ್ಲಿ ನಡೆದಿದೆ. ಶೈಲಾ ಅನಿಲ್ ಬಾಣಾವಳಿ(48)...

ಪರೇಶ್ ಮೇಸ್ತಾ ನಿಗೂಢ ಸಾವು ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

2 weeks ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಪರೇಶ್ ಮೇಸ್ತಾ(19) ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳಲ್ಲಿ ಮೂವರನ್ನು ಬಂಧಿಸುವಲ್ಲಿ ಹೊನ್ನಾವರ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಹೊನ್ನಾವರ ಪೊಲೀಸರು ಪ್ರತ್ಯೇಕ ತಂಡ ರಚಿಸಿ ತನಿಖೆ ಕೈಗೊಂಡಿದ್ದು, ಈ ಹಿಂದೆ...

ಕುತ್ತಿಗೆ ಮೇಲೆ ಹಲ್ಲೆ ಮಾಡಿ ವಿಕಲಚೇತನ ತಂಗಿಯನ್ನೇ ಕೊಂದ ಅಣ್ಣ!

2 weeks ago

ಕಾರವಾರ: ಕುಡಿತದ ಅಮಲಿನಲ್ಲಿ ಅಣ್ಣನೇ ಅಂಗವಿಕಲ ಸಹೋದರಿಯನ್ನು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿಯ ಕುಚ್ಚೋಡಿಯ ಬಳಿ ನಡೆದಿದೆ. ಜ್ಯೋತಿ ಮಾದೇವ ನಾಯ್ಕ(27) ಕೊಲೆಯಾದ ಅಂಗವಿಕಲೆಯಾಗಿದ್ದು, ಸತೀಶ್ ಮಾದೇವ ನಾಯ್ಕ(35) ಕೊಲೆ ಮಾಡಿ ಆರೋಪಿ. ಅಂಗವಿಕಲೆಯಾಗಿದ್ದ...

ಕಣ್ಮನ ಸೆಳೆಯುತ್ತಿವೆ ಕಾಡಿನ ರೈತ ಪಕ್ಷಿಗಳ ಉತ್ಸವ

2 weeks ago

ಕಾರವಾರ: ಬೆಳೆಯುತ್ತಿರುವ ನಾಗರೀಕತೆಯಲ್ಲಿ ಪ್ರಾಣಿ ಪಕ್ಷಿಗಳ ಸಂತತಿ ನಾಶವಾಗುತ್ತಿವೆ. ಮುಂದಿನ ಪೀಳಿಗೆಗಳಿಗೆ ಚಿತ್ರಪಟದಲ್ಲಿ ಪಕ್ಷಿ ಪ್ರಾಣಿಗಳ ಫೋಟೋಗಳನ್ನು ತೋರಿಸಿ ಸಮಾಧಾನ ಪಟ್ಟುಕೊಳ್ಳುವ ಪರಿಸ್ಥಿತಿ ಬಂದಿದೆ. ಇಂತಹ ಕಾಲಘಟ್ಟದಲ್ಲಿ ಪ್ರಾಣಿ ಪಕ್ಷಿಗಳನ್ನ ರಕ್ಷಣೆ ಮಾಡುವ ಹೊಣೆ ನಮ್ಮದು. ಇದೇ ಮೊದಲ ಬಾರಿಗೆ ಹಾರ್ನ್...

ಡಿವೈಡರ್ ಗೆ ಕೆಟಿಎಂ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

3 weeks ago

ಕಾರವಾರ: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಸದಾಶಿವಗಡದ ನಿವಾಸಿ ಶಾನ್ ಗುಡೀನಾ (23) ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 66 ರ ಸದಾಶಿವಗಡದಲ್ಲಿ...

2 ದಿನಗಳ ಮೌನಾಚರಣೆ, ಅನ್ನಾಹಾರ ಸೇವಿಸದೇ ಭೂಸಮಾಧಿ ತಪಸ್ಸು ಆಚರಿಸಿದ ಮಹಿಳೆ

1 month ago

ಕಾರವಾರ: ಮಹಿಳೆಯೊಬ್ಬರು ಲೋಕಕಲ್ಯಾಣರ್ಥವಾಗಿ ಮೌನವನ್ನಾಚರಿಸಿ ಆಹಾರ ತ್ಯಜಿಸಿ ಭೂಮಿಯೊಳಗೆ ಸಮಾಧಿ ಸ್ಥಿತಿಯಲ್ಲಿ ತಪಸ್ಸನ್ನಾಚರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೆಳಗಿನಕೂಜಳ್ಳಿಯಲ್ಲಿ ನಡೆದಿದೆ. ಶಾಂತಾಬಾಯಿ ಭಟ್(53) ತಪಸ್ಸನ್ನಾಚರಿಸಿದ ಮಹಿಳೆ. ಕುಮಟಾದ ಶಾಲೆಯೊಂದರಲ್ಲಿ ಕ್ಲರ್ಕ್ ಆಗಿ ಸೇವೆ ಸಲ್ಲಿಸುತಿದ್ದಾರೆ. ಇವರು ತಮ್ಮ...