Thursday, 14th December 2017

Recent News

2 months ago

ಬೆಂಗ್ಳೂರಿನ ಜಿಟಿ ಮಾಲ್‍ನಲ್ಲಿ ಲಿಫ್ಟ್ ನಲ್ಲಿ ಸಿಲುಕಿ ಕಾರ್ಮಿಕ ದುರ್ಮರಣ

ಬೆಂಗಳೂರು: ಲಿಫ್ಟ್ ನಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಇಂದು ನಗರದಲ್ಲಿ ನಡೆದಿದೆ. ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ ನಲ್ಲಿ ಈ ದುರಂತ ಸಂಭವಿಸಿದ್ದು, ಮೃತ ದುರ್ದೈವಿಯನ್ನು 40 ವರ್ಷದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ಕೆಪಿ ಅಗ್ರಹಾರದ ನಿವಾಸಿಯಾಗಿದ್ದು ಜಿಟಿ ಮಾಲ್ ನ ಬಿಗ್ ಬಜಾರ್ ನಲ್ಲಿ ಕೆಲಸ ಮಾಡುತ್ತಿದ್ದರು. ಶ್ರೀನಿವಾಸ್ ಇಂದು ಲಿಫ್ಟ್ ನಲ್ಲಿ ಗೂಡ್ಸ್ ಹಾಕಿಕೊಂಡು ಹೋಗುವಾಗ ಲಿಫ್ಟ್ ಆಫ್ ಆಗಿತ್ತು. ಈ ವೇಳೆ ಲಿಫ್ಟ್ ನಲ್ಲಿ ಸಿಲುಕಿದ್ದ ಶ್ರೀನಿವಾಸ್ […]

3 months ago

ವಿಡಿಯೋ: ಕಾರ್ಮಿಕನ ಕೈ ಯಂತ್ರಕ್ಕೆ ಸಿಲುಕಿ ನರಳಾಟ

ಕೋಲಾರ: ಕಾರ್ಖಾನೆಯಲ್ಲಿ ಕಾರ್ಮಿಕನ ಕೈ ಯಂತ್ರಕ್ಕೆ ಸಿಲುಕಿ ನರಳಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಕೋಲಾರ ಜಿಲ್ಲೆ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದ್ವಿಚಕ್ರ ವಾಹನದ ಬಿಡಿಭಾಗಗಳನ್ನು ತಯಾರಿಸುವ ಸಾಯಿನಾಥ ಇಂಡಸ್ಟ್ರೀಸ್‍ನಲ್ಲಿ ಘಟನೆ ನಡೆದಿದೆ. ಆದ್ರೆ ಇದರ ಬಗ್ಗೆ ಎಲ್ಲೂ ಬಾಯಿ ಬಿಡದಂತೆ ಕಾರ್ಖಾನೆ ನೌಕರರಿಗೆ ಮಾಲೀಕರು ಎಚ್ಚರಿಕೆ ನೀಡಿದ್ದಾರೆ...

ವಿಡಿಯೋ: ಮಂಡ್ಯದಲ್ಲಿ ವಿದ್ಯುತ್ ಹರಿದು ಕಂಬದಲ್ಲೇ ಒದ್ದಾಡಿದ ಕಾರ್ಮಿಕನ ರಕ್ಷಣೆ

5 months ago

ಮಂಡ್ಯ: ವಿದ್ಯುತ್ ಕಂಬ ಸ್ಥಳಾಂತರದ ವೇಳೆ ತಂತಿಯಲ್ಲಿ ವಿದ್ಯುತ್ ಹರಿದು ಒದ್ದಾಡುತ್ತಿದ್ದ ಕಾರ್ಮಿಕನನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ನಾಗಮಂಗಲ ತಾಲೂಕು ಬೆಳ್ಳೂರಿನಲ್ಲಿ ಭಾನುವಾರ ಸಂಜೆ ಈ ಘಟನೆ ಸಂಭವಿಸಿದೆ. ನಾಗಮಂಗಲ ತಾಲೂಕಿನ ಅರಸೇಗೌಡನಕೊಪ್ಪಲು ಗ್ರಾಮದ ಕುಮಾರ್...

ಬಾಲಕನನ್ನು ಮ್ಯಾನಹೋಲ್‍ಗೆ ಇಳಿಸಿ ಕ್ಲೀನ್ ಮಾಡಿಸಿದ್ರು

6 months ago

ಹುಬ್ಬಳ್ಳಿ: ಮ್ಯಾನಹೋಲ್‍ಗಳಲ್ಲಿ ಕಾರ್ಮಿಕರನ್ನು ಇಳಿಸಿ ಕೆಲಸ ಮಾಡಬಾರದು ಎಂಬ ನಿಯಮ ಇದೆ. ಆದ್ರೆ ಆ ನಿಯಮವನ್ನೇ ಗಾಳಿಗೆ ತೂರಿ ಹುಬ್ಬಳ್ಳಿಯಲ್ಲಿ ಬಾಲಕನೊಬ್ಬನನ್ನು ಮ್ಯಾನಹೋಲ್‍ಗೆ ಇಳಿಸಿ ಕ್ಲೀನ್ ಮಾಡಿಸಿದ ಘಟನೆ ನಡೆದಿದೆ. ಹೌದು. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆ ಬಳಿಯ ಸಂಗೊಳ್ಳಿ ರಾಯಣ್ಣ...

ವೇತನ ಹೆಚ್ಚಳಕ್ಕಾಗಿ ಟೆಕ್ಸ್ಪೋಟರ್ ಕಂಪೆನಿಯ ಸಾವಿರಾರು ಮಹಿಳಾ ಕಾರ್ಮಿಕರಿಂದ ಪ್ರತಿಭಟನೆ

7 months ago

ಬೆಂಗಳೂರು: ನಗರದ ಹೊರವಲಯ ನೆಲಮಂಗಲದ ಟೆಕ್ಸ್ಪೋಟರ್ ಇಂಡಸ್ಟ್ರೀಸ್ ಕಂಪನಿಯ ಸಾವಿರಾರು ಮಹಿಳಾ ಕಾರ್ಮಿಕರು ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ಕಂಪನಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ರು. ಪ್ರತಿ ವರ್ಷದಂತೆ ಕಾರ್ಮಿಕರ ವೇತನ ಹೆಚ್ಚಿಸಬೇಕು. ಆಡಳಿತ ಮಂಡಳಿ ಕಾರ್ಮಿಕರಿಗೆ ನೀಡಬೇಕಿದ್ದ ಸಾರಿಗೆ ವ್ಯವಸ್ಥೆ ಇನ್ನಿತರ ಮೂಲಭೂತ...

ಕೆರೆಯಲ್ಲಿ ಶ್ರಮದಾನ ಮಾಡಿದ ಹಾವೇರಿಯ ಜಿಲ್ಲಾಧಿಕಾರಿ

7 months ago

ಹಾವೇರಿ: ಜಿಲ್ಲಾಧಿಕಾರಿಗಳು ಅಂದ್ರೆ ಕಚೇರಿ ಕೆಲಸ ಮಾಡಿಕೊಂಡು ಅಧಿಕಾರಿಗಳ ಸಭೆ ನಡೆಸಿ ಕ್ರಮ ತೆಗೆದುಕೊಳ್ಳುವುದು ಕಾಮನ್. ಆದ್ರೆ ಹಾವೇರಿ ಜಿಲ್ಲಾಧಿಕಾರಿ ಡಾ.ಎಂ.ವ್ಹಿ.ವೆಂಕಟೇಶ್ ಉದ್ಯೋಗ ಖಾತ್ರಿ ಯೋಜನೆಯಲ್ಲಿ ತಾವು ಹಾಗೂ ತಮ್ಮ ಸಿಬ್ಬಂದಿಯ ಜೊತೆ ಸೇರಿಕೊಂಡು ಶ್ರಮದಾನ ಮಾಡಿ, ಅವರ ಕುಂದು-ಕೊರತೆಗಳನ್ನ ಕೇಳಿದ್ದಾರೆ....

ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಹಟ್ಟಿ ಚಿನ್ನದ ಗಣಿ ಕಾರ್ಮಿಕರು

10 months ago

ರಾಯಚೂರು: ದೇಶದ ಏಕೈಕ ಚಿನ್ನ ಉತ್ಪಾದನಾ ಗಣಿ ಸಂಸ್ಥೆಯಾದ ರಾಯಚೂರಿನ ಹಟ್ಟಿ ಚಿನ್ನದ ಗಣಿ ಕಂಪೆನಿಯ ಕಾರ್ಮಿಕರು ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಕಂಪೆನಿಯು ವಿಭಾಗೀಯ ಸ್ಟೋರ್ ಪ್ರಾರಂಭಿಸಲು ಸಹಕಾರ ಸಂಘದ ವ್ಯವಹಾರಗಳನ್ನ ನಿಲ್ಲಿಸಿದ್ದು ಸುಮಾರು ವರ್ಷಗಳಿಂದ ದುಡಿದ ಕಾರ್ಮಿಕರನ್ನ...