Wednesday, 23rd August 2017

Recent News

2 weeks ago

ಇಂದು ಮಾಸ್ ಲೀಡರ್ ರಿಲೀಸ್ – ಸಿನಿಮಾ ನೋಡಿ ಭೇಷ್ ಎಂದ ಕಿಚ್ಚ ಸುದೀಪ್

ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ `ಮಾಸ್ ಲೀಡರ್’ ಚಿತ್ರ ಇಂದು ತೆರೆಕಾಣಲಿದೆ. ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅಭಿನಯದ `ಮಾಸ್ ಲೀಡರ್’ ಅನೇಕ ಕಾರಣಗಳಿಂದ ಬಿಡುಗಡೆಗೂ ಮುನ್ನ ಭಾರೀ ಸೌಂಡ್ ಮಾಡಿತ್ತು. ಸ್ಯಾಂಡಲ್ ವುಡ್‍ಗೇ ಲೀಡರ್ ಆಗಿರುವ ಸೆಂಚುರಿ ಸ್ಟಾರ್ ಶಿವರಾಜ್‍ಕುಮಾರ್ ಅಭಿನಯದ ಮಾಸ್ ಲೀಡರ್ ಚಿತ್ರ ಇಂದು ರಾಜ್ಯಾದ್ಯಂತ 300 ಚಿತ್ರಮಂದಿಗಳಲ್ಲಿ `ಮಾಸ್ ಲೀಡರ್’ ಭರ್ಜರಿಯಾಗಿ ತೆರೆಕಾಣಲಿದೆ. ಬಹುತಾರಾಗಣದ `ಮಾಸ್ ಲೀಡರ್’ ಚಿತ್ರದಲ್ಲಿ ಶಿವರಾಜ್‍ಕುಮಾರ್ ಫಸ್ಟ್ ಟೈಂ ಮಿಲಿಟರಿ ಕ್ಯಾಪ್ಟನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಶಿವರಾಜ್‍ಕುಮಾರ್ ಜೋಡಿಯಾಗಿ ಪ್ರಣಿತಾ ಅಭಿನಯಿಸಿದ್ರೆ […]

2 weeks ago

ಕೆರೆಗಳನ್ನು ಕೊಲ್ಲುವುದೆಂದರೆ ನಮ್ಮ ತಾಯಿ ಪ್ರಕೃತಿಯನ್ನ ಹತ್ಯೆಗೈದಂತೆ: ಸರ್ಕಾರಕ್ಕೆ ಸುದೀಪ್ ನೋವಿನ ಪತ್ರ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಪರಿಸರ ಕಾಳಜಿ ಕುರಿತು ಕನ್ನಡ ಚಿತ್ರರಂಗದ ಹೆಬ್ಬುಲಿ ಘರ್ಜಿಸಿದೆ. ಕೆರೆಗಳ ಸಂರಕ್ಷಣೆ ಕುರಿತು ಕಾಳಜಿವಹಿಸುವಂತೆ ಕಿಚ್ಚ ಸುದೀಪ್ ಮಂಗಳವಾರ ಸಂಜೆ ಗೂಗಲ್ ಪ್ಲಸ್ ನಲ್ಲಿ ಪತ್ರ ಬರೆದು ಮನವಿ ಮಾಡಿದ್ದಾರೆ. `ನಾನೊಬ್ಬ ನಟನಾಗಿ ಹೇಳ್ತಿಲ್ಲ ನಾನೊಬ್ಬ ಸಾಮಾನ್ಯ ವ್ಯಕ್ತಿಯಾಗಿ ಹೇಳ್ತಿದ್ದೇನೆ ಅಂದಿರೋ...

ಲಂಡನ್ ನ ಲಾರ್ಡ್ಸ್ ಮೈದಾನದಲ್ಲಿ ಕಿಚ್ಚನ ಕಲರವ – ಕಾರ್ಪೊರೇಟ್ ಕ್ರಿಕೆಟ್ ಡೇ ಟೂರ್ನಿಯಲ್ಲಿ ವಿಜಯಪತಾಕೆ

3 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಲಂಡನ್‍ನಲ್ಲಿ ನಡೆದ ಕಾರ್ಪೋರೇಟ್ ಕ್ರಿಕೆಟ್ ಡೇ ಟೂರ್ನಿಯಲ್ಲಿ ಭಾಗವಹಿಸಿ ವಿಜಯಪತಾಕೆ ಹಾರಿಸಿದ್ದಾರೆ. ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನಲ್ಲಿ ತಂಡವನ್ನ ಮುನ್ನಡೆಸಿದ್ದ ಸುದೀಪ್‍ಗೆ ಮೇ 11ರಂದು ಕ್ರಿಕೆಟ್ ಕಾಶಿ ಲಾಡ್ರ್ಸ್ ಮೈದಾನದಲ್ಲಿ ಕ್ರಿಕೆಟ್ ಆಡುವ ಅವಾಕಶ ಸಿಕ್ಕಿತ್ತು....

ರಾಜ್ಯದ ಹಲವೆಡೆ ಮಧ್ಯರಾತ್ರಿಯೇ `ಹೆಬ್ಬುಲಿ’ ರಿಲೀಸ್ – ಪಟಾಕಿ ಸಿಡಿಸಿ ಅಭಿಮಾನಿಗಳ ಸಂಭ್ರಮ

6 months ago

– ಟಿಕೆಟ್‍ಗಾಗಿ ಎಲ್ಲೆಲ್ಲೂ ನೂಕುನುಗ್ಗಲು ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಹೆಬ್ಬುಲಿ ಅಭಿಮಾನಿಗಳ ಹರ್ಷೋದ್ಘಾರದ ನಡುವೆ ಬುಧವಾರ ಮಧ್ಯರಾತ್ರಿಯೇ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಹಾಗೂ ಬೆಂಗಳೂರಿನ ಕೆಲ ಥಿಯೇಟರ್‍ನಲ್ಲಿ ರಾತ್ರಿ 12.30 ರಿಂದಲೇ ವಿಶೇಷ ಪ್ರದರ್ಶನ...