Wednesday, 25th April 2018

Recent News

5 months ago

ವೈದ್ಯರ ಮುಷ್ಕರಕ್ಕೆ ದ.ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ- ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ವಿದ್ಯಾರ್ಥಿನಿ ಸಾವು

ಮಂಗಳೂರು: ಕಳೆದ ನಾಲ್ಕು ದಿನಗಳಿಂದ ರಾಜ್ಯಾದ್ಯಂತ ನಡೆಯುತ್ತಿದ್ದ ಮುಷ್ಕರ ಇಂದು ಕೂಡ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯೊಬ್ಬರು ಮೊದಲ ಬಲಿಯಾಗಿದ್ದಾರೆ. 19 ವರ್ಷದ ಪೂಜಾ ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿ. ಈಕೆ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ಓದುತ್ತಿದ್ದರು. ಕಿಡ್ನಿ ವೈಫಲ್ಯದಿಂದ ಬಳಲುತ್ತಿರೋ ಪೂಜಾ ವಾರಕ್ಕೆ ಎರಡು ಬಾರಿ ಡಯಾಲಿಸಿಸ್ ಗೆ ಒಳಗಾಗುತ್ತಿದ್ದರು. ಆದ್ರೆ ವೈದ್ಯರ ಮುಷ್ಕರದಿಂದ ಡಯಾಲಿಸಿಸ್ ನಡೆದಿರಲಿಲ್ಲ. ಇದರಿಂದಾಗಿ ಅನಾರೋಗ್ಯ ತೀವ್ರಗೊಂಡಿದ್ದು, ಪೂಜಾರನ್ನು ಚಿಕಿತ್ಸೆಗಾಗಿ ಪುತ್ತೂರು ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಆಸ್ಪತ್ರೆಯಲ್ಲಿ […]

1 year ago

ದಾವಣಗೆರೆಯ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಿದ ಪವರ್ ಸ್ಟಾರ್!

ಬೆಂಗಳೂರು: ದಾವಣಗೆರೆಯ ಪುಟ್ಟ ಅಭಿಮಾನಿಯನ್ನು ಆಸೆಯನ್ನು ಪುನೀತ್ ರಾಜ್‍ಕುಮಾರ್ ಕಂಠೀರವ ಸ್ಟುಡಿಯೋದಲ್ಲಿ ಈಡೇರಿಸಿದ್ದಾರೆ. ಮಾರ್ಚ್ 17ರಂದು ನಟ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬವಿತ್ತು. ಈ ವೇಳೆ ತನ್ನ ಎರಡೂ ಕಿಡ್ನಿಗಳನ್ನು ಕಳೆದುಕೊಂಡಿರೋ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಳಸಾಲ ಬಡಾವಣೆಯಲ್ಲಿ ವಾಸವಾಗಿರುವ ಪುಟ್ಟ ಬಾಲಕಿ ಪ್ರೀತಿ ನೆಚ್ಚಿನ ನಾಯಕನನ್ನು ನೋಡಬೇಕೆಂಬ ಹಂಬಲ ವ್ಯಕ್ತಪಡಿಸಿದ್ದಳು. ಈ...