Recent News

4 weeks ago

ಕೊನೆಗೂ ಮುಕ್ತಾಯವಾಗಲಿದೆ ‘ಅಗ್ನಿಸಾಕ್ಷಿ’

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಗ್ನಿಸಾಕ್ಷಿ’ ಧಾರಾವಾಹಿ ಶೀಘ್ರದಲ್ಲೇ ಮುಕ್ತಾಯವಾಗಲಿದೆ ಎಂದು ಹೇಳಲಾಗುತ್ತಿದೆ. 2013ರಿಂದ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರಾವಾಹಿ ಮುಕ್ತಾಯವಾಗಲಿದೆ. ಅಗ್ನಿಸಾಕ್ಷಿ ಇಲ್ಲಿಯವರೆಗೂ 1500ಕ್ಕೂ ಹೆಚ್ಚು ಸಂಚಿಕೆ ಪ್ರಸಾರವಾಗಿದ್ದು, ಶೀಘ್ರದಲ್ಲೇ ಧಾರಾವಾಹಿ ಕೊನೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಡಿಸೆಂಬರ್ 30ರಿಂದ ಜನವರಿ 4ರವರೆಗೂ ಅಗ್ನಿಸಾಕ್ಷಿ ಧಾರಾವಾಹಿಯ ಅಂತಿಮ ಸಂಚಿಕೆ ಪ್ರಸಾರವಾಗಲಿದೆ. ಆದರೆ ಸೀರಿಯಲ್ ಕೊನೆ ಆಗುತ್ತಿದೆ ಎಂಬುದರ ಬಗ್ಗೆ ಖಾಸಗಿ ವಾಹಿನಿ ಆಗಲಿ, ಧಾರಾವಾಹಿ ತಂಡ ಆಗಲಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಈ ಮೊದಲು ಅಗ್ನಿಸಾಕ್ಷಿಯಲ್ಲಿ […]

4 weeks ago

2019ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್‍ವುಡ್ ಕಲಾವಿದರು

ಸ್ಯಾಂಡಲ್‍ವುಡ್ ಬೆಳ್ಳಿತೆರೆ ಹಾಗೂ ಕಿರುತೆರೆಯ ಹಲವು ಕಲಾವಿದರು 2019ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವರ್ಷ ಬೆಳ್ಳಿತೆರೆ ಕಲಾವಿದರಿಗಿಂತ ಕಿರುತೆರೆಯ ಕಲಾವಿದರೇ ಹೆಚ್ಚಾಗಿ ಮದುವೆಯಾಗಿದ್ದಾರೆ. ಕೆಲವು ಕಲಾವಿದರು ಬಹುವರ್ಷಗಳಿಂದ ಪ್ರೀತಿಸುತ್ತಿದ್ದ ಗೆಳಯ, ಗೆಳತಿಯರನ್ನೇ ಮದುವೆಯಾದರೆ, ಮತ್ತೆ ಕೆಲವು ಕಲಾವಿದರು ಆರೆಂಜ್ಡ್ ಮ್ಯಾರೇಜ್ ಆಗಿದ್ದಾರೆ. 2019ರಲ್ಲಿ ಯಾವೆಲ್ಲಾ ಕಲಾವಿದರು ಮದುವೆಯಾಗಿದ್ದಾರೆ ಎಂಬುದುನ್ನು ಒಮ್ಮೆ ನೋಡಿ ವಿಜಯ್ ಸೂರ್ಯ:...

ಕಿರುತೆರೆಗೆ ಎಂಟ್ರಿ – ಶೋ ನಿರೂಪಕರಾಗಿ ದಚ್ಚು

2 months ago

ಬೆಂಗಳೂರು: ಸ್ಯಾಂಡಲ್‍ವುಡ್‍ನ ಅನೇಕ ಸ್ಟಾರ್ ನಟರು ಕಿರುತೆರೆಗೆ ಎಂಟ್ರಿ ಕೊಟ್ಟಿದ್ದು, ಶೋಗಳಲ್ಲಿ ನಿರೂಪಕರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಿರುತೆರೆಗೆ ಎಂಟ್ರಿ ಕೊಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ನಟ ದರ್ಶನ್ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದು, ಖಾಸಗಿ ವಾಹಿನಿಯಲ್ಲಿ ಹೊಸದಾಗಿ ಶೋವೊಂದು...

ಅಪಘಾತದಲ್ಲಿ ‘ಮಗಳು ಜಾನಕಿ’ ಧಾರಾವಾಹಿ ನಟಿ ದುರ್ಮರಣ

6 months ago

ಬೆಂಗಳೂರು: ರಸ್ತೆ ಅಪಘಾತದಲ್ಲಿ ಕಿರುತೆರೆ ನಟಿ ಶೋಭಾ ಎಮ್.ವಿ ಅವರು ಬುಧವಾರ ಮೃತಪಟ್ಟಿದ್ದಾರೆ. ಚಿತ್ರದುರ್ಗದ ಹೊರವಲಯ ರಾಷ್ಟ್ರೀಯ ಹೆದ್ದಾರಿ-4ರ ಕುಂಚಿಗನಾಳು ಗ್ರಾಮದಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಶೋಭಾ ಅವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ನಟಿ ಶೋಭಾ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಕಿರುತೆರೆಯ ‘ಮಗಳು ಜಾನಕಿ’...

ಮತ್ತೆ ಧಾರಾವಾಹಿಗೆ ಮರಳಿದ ವಿಜಯ್ ಸೂರ್ಯ

7 months ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಗ್ನಿಸಾಕ್ಷಿ’ ಧಾರಾವಾಹಿಯಿಂದ ಹೊರಬಂದಿರುವ ವಿಜಯ್ ಸೂರ್ಯ ಈಗ ಮತ್ತೊಂದು ಸಿರಿಯಲ್ ಮೂಲಕ ಕಿರುತೆರೆಗೆ ಮರಳಿದ್ದಾರೆ. ಇತ್ತೀಚೆಗಷ್ಟೆ ವಿಜಯ್ ಸೂರ್ಯ ಅವರು ಜನಪ್ರಿಯ ಅಗ್ನಿಸಾಕ್ಷಿ ಧಾರಾವಾಹಿಯಿಂದ ಹೊರಬಂದಿದ್ದರು. ಆ ಧಾರಾವಾಯಿಯಿಂದ ಹೊರಬಂದ ಬೆನ್ನಲ್ಲೇ ವಿಜಯ್ ಮತ್ತೊಂದು ಸಿರಿಯಲ್...