Thursday, 20th July 2017

Recent News

5 days ago

ವಿಡಿಯೋ: ಹುಡುಗನ ಕಿವಿಯಿಂದ ಜೀವಂತ ಹುಳುಗಳನ್ನ ಹೊರತೆಗೆದ ವೈದ್ಯರು!

ಅಸ್ತಾನಾ: ವೈದ್ಯರು ಹುಡುಗನೊಬ್ಬನ ಕಿವಿಯಲ್ಲಿದ್ದ ಹುಳುಗಳನ್ನ ಜೀವಂತವಾಗಿ ಹೊರತೆಗೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರೋದು ಕಜಕಿಸ್ತಾನದಲ್ಲಿ. ಹುಡುಗನೊಬ್ಬ ಕಿವಿ ನೋವೆಂದು ವೈದ್ಯರ ಬಳಿ ಹೋಗಿದ್ದ. ಆದ್ರೆ ನಂತರ ವೈದ್ಯರು ಆತನ ಕಿವಿಯಿಂದ ಸುಮಾರು 15-20ಕ್ಕೂ ಜೀವಂತ ಹುಳುಗಳನ್ನ ಹೊರತೆಗೆದಿದ್ದು, ಇದನ್ನು ನೋಡಿದ ಪ್ರತ್ಯಕ್ಷದರ್ಶಿಗು ಆಶ್ಚರ್ಯಗೊಂಡ್ರು. ವೈದ್ಯರು ಚಿಮುಟದ ಸಹಾಯದಿಂದ ಒಂದೊಂದೇ ಹುಳುವನ್ನ ಹೊರತೆಗೆದು ಸರ್ಜಿಕಲ್ ಡಿಶ್‍ನಲ್ಲಿ ಹಾಕಿದ್ದಾರೆ. ವೈದ್ಯರು ಎಲ್ಲಾ ಹುಳುವನ್ನ ಹೊರತೆಗೆಯೋ ವೇಳೆಗೆ ಸುಮಾರು 20ಕ್ಕೂ ಹೆಚ್ಚು ಹುಳುಗಳು […]

4 weeks ago

ಮಾತು ಬಾರದ, ಕಿವಿ ಕೇಳದ 3 ವರ್ಷದ ಮಗುವಿಗೆ ಶ್ರವಣಯಂತ್ರ ಖರೀದಿಸಲು ಬೇಕಿದೆ ಸಹಾಯ

ಬಳ್ಳಾರಿ: ಈ ಬಾಲಕನಿಗಿನ್ನೂ ಮೂರು ವರ್ಷ ವಯಸ್ಸು. ತೊದಲು ನುಡಿಯಾಡುತ್ತಾ ಹೆತ್ತವರನ್ನು ನಗಿಸಿ, ನಲಿಯಬೇಕಾದ ಈ ಬಾಲಕನಿಗೆ ಮಾತೇ ಬರಲ್ಲ. ಅಷ್ಟೆ ಅಲ್ಲ ಕಿವಿಯೂ ಸಹ ಕೇಳಲ್ಲ. ಹೀಗಾಗಿ ಹೆತ್ತವರಿಗೆ ಈತನದ್ದೆ ಚಿಂತೆ. ಮಗನ ಬಾಯಲ್ಲಿ ಅಮ್ಮ ಅಪ್ಪಾ ಅಂತಾ ಮಾತು ಕೇಳಲು ಹಾತೊರೆಯುತ್ತಿರುವ ಈ ಹೆತ್ತವರಿಗೆ ಮಗನಿಗೆ ಚಿಕಿತ್ಸೆ ಕೊಡಿಸಲು ಸಹ ಹಣವಿಲ್ಲ. ಹೀಗಾಗಿ...

ವಿಚಿತ್ರ ಕಾಯಿಲೆಗೆ ಸೂಕ್ತ ಚಿಕಿತ್ಸೆಯ ನಿರೀಕ್ಷೆಯಲ್ಲಿದ್ದಾನೆ 4ನೇ ಕ್ಲಾಸಿನ ವಿದ್ಯಾರ್ಥಿ!

5 months ago

ಬೆಂಗಳೂರು: ನಗರದ ಕುಂಬಾರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್ಲಾ ಮಕ್ಕಳು ಆಟವಾಡುತ್ತಿರುವಾಗ ವಿದ್ಯಾರ್ಥಿ ಉದಯ್ ಮಾತ್ರ ಸೈಲೆಂಟಾಗಿ ಕುಳಿತಿರುತ್ತಾನೆ. ಸದ್ಯ ಶಾಲೆಯಲ್ಲಿ 4ನೇ ತರಗತಿಯಲ್ಲಿ ಓದುತ್ತಿರುವ ಈತ ಕಳೆದ ಎರಡು ವರ್ಷದಿಂದ ವಿಚಿತ್ರವಾದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಹೌದು. ಉದಯ್‍ನ ಎರಡೂ ಕಿವಿಗಳಲ್ಲಿ...

ಶಾಕಿಂಗ್: ಯುವತಿಯ ಕಿವಿಯಲ್ಲಿ ಸಿಲುಕಿಕೊಳ್ತು ಹೆಬ್ಬಾವು!

6 months ago

ಲಾಸ್ ಏಂಜಲಿಸ್: ಕೆಲವೊಮ್ಮೆ ಕಿವಿಯೊಳಗೆ ಇರುವೆಯೋ, ಜಿರಲೆಯೋ ಹೋಗಿ ಸಿಲುಕಿಕೊಂಡಿರೋ ಘಟನೆ ಬಗ್ಗೆ ಕೇಳಿರ್ತೀವಿ. ಆದ್ರೆ ಅಮೆರಿಕದಲ್ಲಿ ಯುವತಿಯೊಬ್ಬಳ ಕಿವಿಯ ರಂಧ್ರದಲ್ಲಿ ಹೆಬ್ಬಾವೊಂದು ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಂಬಲು ಅಸಾಧ್ಯವಾದ್ರೂ ಇದು ನಿಜ. ಇಲ್ಲಿನ ಒರೆಗಾನ್ ನಿವಾಸಿಯಾದ 17 ವರ್ಷದ...

ಪತ್ನಿಯ ಮೇಲೆ ಅನುಮಾನಗೊಂಡ ಪತಿ ಮಧ್ಯರಾತ್ರಿ ಏನ್ ಮಾಡ್ದ ಗೊತ್ತಾ?

6 months ago

ಕಾಬೂಲ್: ಪ್ರತೀ ಬಾರಿಯೂ ಹೆತ್ತವರ ಮನೆಗೆ ಹೋಗಿ ಬಂದ ಬಳಿಕ ಅನುಮಾನದಿಂದಲೇ ವರ್ತಿಸುತ್ತಿದ್ದ ಪತಿ ಈ ಬಾರಿಯೂ ಅನುಮಾನಗೊಂಡು ಮಧ್ಯರಾತ್ರಿಯೇ ಆಕೆಯ ಎರಡೂ ಕಿವಿಗಳನ್ನು ಕತ್ತರಿಸಿದ ಅಮಾನವೀಯ ಘಟನೆಯೊಂದು ಅಫ್ಘಾನಿಸ್ತಾನದಲ್ಲಿ ನಡೆದಿದೆ. ಉತ್ತರ ಪ್ರಾಂತ್ಯದ ಬಾಲ್ಕ್ ನಿವಾಸಿ ಝರೀನಾ ಇದೀಗ ಎರಡೂ...