Thursday, 23rd November 2017

Recent News

2 days ago

ಕಾಫಿ ಕೆಫೆಯೊಂದರಲ್ಲಿ ಮಂಗ್ಳೂರು ಜೋಡಿಯ ಚುಮ್ಮಾ…ಚುಮ್ಮಾ

ಮಂಗಳೂರು: ಕಾಫಿ ಕೆಫೆಯೊಂದರಲ್ಲಿ ಯುವಕನೊಬ್ಬ ಯುವತಿಗೆ ಓಪನ್ನಾಗಿ ಕಿಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ, ಇಬ್ಬರು ಕೆಫೆಯಲ್ಲಿ ಏನೋ ಮಾತನಾಡುತ್ತಾ ಯುವಕ ಯುವತಿಯನ್ನು ಹತ್ತಿರಕ್ಕೆಳೆದುಕೊಂಡು ಕಿಸ್ ಮಾಡಿದ್ದಾನೆ. ಎಲ್ಲಿ ನಡೆದಿರುವುದು ಅನ್ನೋದು ಇನ್ನೂ ದೃಢಪಟ್ಟಿಲ್ಲ. ಆದರೆ ಮಂಗಳೂರಿನ ಯಾವುದೋ ಕಾಫ್ ಶಾಪ್ ನಲ್ಲಿ ನಡೆದಿದೆ ಅನ್ನುವಂತೆ ಈ ವಿಡಿಯೋ ಶೇರ್ ಆಗುತ್ತಿದೆ. ಮೇಲ್ನೋಟಕ್ಕೆ ಇವರಿಬ್ಬರು ಲವರ್ ಆಗಿರುವಂತೆ ಕಾಣುತ್ತಿದೆ. ಆದರೆ ಯುವತಿ ಯಾವುದೋ ಕಾಲೇಜು ವಿದ್ಯಾರ್ಥಿನಿಯಂತೆ ತೋರುತ್ತಿದ್ದು ಕಾಲೇಜು ಆಸುಪಾಸಿನ ಕೆಫೆಯಲ್ಲಿ ನಡೆದಿರುವ ಸಾಧ್ಯತೆಯಿದೆ. […]

4 days ago

ನಡುರಸ್ತೆಯಲ್ಲಿ ಕಿಸ್ಸಿಂಗ್ ಸೀನ್ – ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಮಡಿಕೇರಿ: ಪ್ರೇಮಿಗಳಿಬ್ಬರು ನಡುರಸ್ತೆಯಲ್ಲಿ ಬಲೂನ್ ಮರೆಮಾಡಿ ಕಿಸ್ ಕೊಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಡಗು ಜಿಲ್ಲೆ ವಿರಾಜಪೇಟೆಯ ಹೃದಯಭಾಗ ಗಡಿಯಾರ ಕಂಬದ ಬಳಿ ಈ ಘಟನೆ ನಡೆದಿದೆ. ಕಿಸ್ ಕೊಡೋದನ್ನ ನೋಡಲು ಜನ ಜಮಾಯಿಸಿದ್ದು, ಅಲ್ಲದೇ ಆ ದೃಶ್ಯವನ್ನು ಮೊಬೈಲ್‍ನಲ್ಲಿ ಚಿತ್ರಿಸಿಕೊಂಡಿದ್ದಾರೆ. ಈ ಕಿಸ್ಸಿಂಗ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ....

ಮಧ್ಯರಾತ್ರಿ ಡಿವೈಡರ್‍ಗೆ ಕಾರ್ ಡಿಕ್ಕಿ ಹೊಡೆದ್ಲು- ಕೇಳಲು ಬಂದ ಪೊಲೀಸ್‍ಗೆ ಕಿಸ್ ಮಾಡಿದ್ಲು!

4 months ago

ಕೋಲ್ಕತ್ತಾ: ಮದ್ಯದ ಅಮಲಿನಲ್ಲಿ ರಸ್ತೆಯ ಡಿವೈಡರ್ ಗೆ ಕಾರ್ ಡಿಕ್ಕಿ ಹೊಡೆದಿದ್ದು, ಕೇಳಲು ಬಂದ ಪೊಲೀಸ್ ಪೇದೆಯೊಬ್ಬರಿಗೆ ಮಹಿಳೆಯೊಬ್ಬರು ಮುತ್ತಿಟ್ಟ ವಿಚಿತ್ರ ಘಟನೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಈ ಘಟನೆ ಜುಲೈ 26ರಂದು ಚಿಂಗ್ರಿಘಾಟಾ ಸಮೀಪದ ಇಎಮ್ ಬೈಪಾಸ್ ಬಳಿ ರಾತ್ರಿ ನಡೆದಿದೆ....

ಮಹಿಳೆಯರೇ ಹುಷಾರ್!-ನಡುರಸ್ತೆಯಲ್ಲೇ ಟೆಕ್ಕಿಗೆ ಲಿಪ್ ಲಾಕ್ ಮಾಡಿದ ಕಾಮುಕರು

5 months ago

ಬೆಂಗಳೂರು: ಇತ್ತೀಚಿಗೆ ರಾತ್ರಿ ವೇಳೆ ಬೆಂಗಳೂರು ಮಹಾನಗರ ಮಹಿಳೆಯರಿಗೆ ಸೇಫ್ ಅಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ಹೇಳಿಕೆ ಪೂರಕ ಎಂಬಂತೆ ಭಾನುವಾರ ಮಹಿಳಾ ಟೆಕ್ಕಿಗೆ ನಡುರಸ್ತೆಯಲ್ಲಿ ಕಾಮುಕರಿಬ್ಬರೂ ಕಿಸ್ ಕೊಟ್ಟಿರುವ ಪ್ರಕರಣ ಜೀವನ ಭೀಮಾನಗರದಲ್ಲಿ ನಡೆದಿದೆ. ಇದನ್ನೂ ಓದಿ: ಮಹಿಳೆ...