Thursday, 26th April 2018

Recent News

4 months ago

ಕಾಲಿನಿಂದ ತುಳಿದು, ಪಾಕ್ ಧ್ವಜ ಸುಟ್ಟು ಭಜರಂಗದಳ, ವಿಎಚ್‍ಪಿಯಿಂದ ಪ್ರತಿಭಟನೆ

ಉಡುಪಿ: ಗಲ್ಲು ಶಿಕ್ಷೆಗೆ ಒಳಗಾದ ಕುಲಭೂಷಣ್ ಜಾಧವ್ ಕುಟುಂಬಕ್ಕೆ ಅವಮಾನ ಮಾಡಿದ ಪಾಕ್ ಸರ್ಕಾರದ ವಿರುದ್ಧ ಭಜರಂಗದಳ ಮತ್ತು ವಿಶ್ವಹಿಂದೂ ಪರಿಷದ್ ಆಕ್ರೋಷ ವ್ಯಕ್ತ ಪಡಿಸಿದೆ. ನಗರದ ಹುತಾತ್ಮ ಯುದ್ಧ ಸ್ಮಾಕರದ ಬಳಿ ಈ ಸಂಘಟನೆಯ ಕಾರ್ಯರ್ತರು ಪ್ರತಿಭಟನೆ ನಡೆಸಿ ಪಾಕ್ ನಡೆಯನ್ನು ಖಂಡಿಸಿದರು. ಪ್ರತಿಭಟನೆಯ ವೇಳೆ ಪಾಕಿಸ್ತಾನ ಧ್ವಜದ ಮೇಲೆ ನಿಂತು ಬಳಿಕ ಧ್ವಜವನ್ನು ಸುಟ್ಟಿದ್ದಾರೆ. ಭಜರಂಗದಳ ಸಂಚಾಲಕರ ಕೆ. ಆರ್ ಸುನೀಲ್ ಮಾತನಾಡಿ, ವಿಶ್ವಹಿಂದೂ ಪರಿಷದ್ ಮತ್ತು ಭಜರಂಗದಳದ ಇಂದು ಇಡೀ ರಾಜ್ಯಾದ್ಯಂತ ಪಾಕಿಸ್ತಾನದ […]

4 months ago

ಜಾಧವ್ ಪತ್ನಿಯ ಶೂನಲ್ಲಿ ಚಿಪ್ ಇರಬಹುದು ಎಂದ ಪಾಕಿಸ್ತಾನಕ್ಕೆ ತಿರುಗೇಟು ಕೊಟ್ಟ ಸುಷ್ಮಾ ಸ್ವರಾಜ್

ನವದೆಹಲಿ: ಗೂಢಚಾರಿಕೆ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತದ ಕುಲಭೂಷಣ್ ಜಾಧವ್ ಕುಟುಂಬವನ್ನು ಪಾಕಿಸ್ತಾನ ನಡೆಸಿಕೊಂಡ ರೀತಿಯ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಖಂಡನೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜಾಧವ್ ಪತ್ನಿ ಚೇತನಾ ಅವರ ಶೂನಲ್ಲಿ ಚಿಪ್ ಇರಬಹುದು ಎಂಬ ಪಾಕಿಸ್ತಾನದ ಹೇಳಿಕೆಗೆ ಸರಿಯಾಗಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಇಂದು...

ಜಾಗತಿಕ ನ್ಯಾಯಾಲಯದಲ್ಲಿ ಪಾಕಿಸ್ತಾನಕ್ಕೆ ಕಪಾಳ ಮೋಕ್ಷವಾದ ಕಥೆಯನ್ನು ಓದಿ

11 months ago

ಹೇಗ್: ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದ್ದು, ನೆದರ್‍ಲ್ಯಾಂಡಿನ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ಭಾರತದ ಮನವಿಯನ್ನು ಪುರಸ್ಕರಿಸಿ ಕುಲಭೂಷಣ್ ಜಾಧವ್‍ಗೆ ನೀಡಲಾಗಿದ್ದ ಗಲ್ಲು ಶಿಕ್ಷಗೆ ತಾತ್ಕಾಲಿಕ ತಡೆಯನ್ನು ನೀಡಿದೆ. ಭಾರತದ ಕಾಲಮಾನ ಮಧ್ಯಾಹ್ನ 3.30ಕ್ಕೆ ಮುಖ್ಯ ನ್ಯಾಯಾಧೀಶ ರೋನಿ ಅಬ್ರಾಹಂ ತೀರ್ಪು ಓದಲು...

ಪಾಕ್‍ಗೆ ಭಾರೀ ಮುಖಭಂಗ: ಕುಲಭೂಷಣ್ ಜಾಧವ್‍ಗೆ ತಾತ್ಕಾಲಿಕ ರಿಲೀಫ್

11 months ago

ಹೇಗ್: ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ನೆದರ್‍ಲೆಂಡ್‍ನ ಹೇಗ್‍ನಲ್ಲಿರುವ ಅಂತಾರಾಷ್ಟ್ರೀಯ  ನ್ಯಾಯಾಲಯ ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿದೆ. ಭಾರತದ ಕಾಲಮಾನ ಮಧ್ಯಾಹ್ನ 3.30ಕ್ಕೆ ಮುಖ್ಯ ನ್ಯಾಯಾಧೀಶ ರೋನಿ ಅಬ್ರಾಹಂ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿದ್ದು, ಕುಲಭೂಷಣ್...

ಕುಲಭೂಷಣ್ ಜಾಧವ್ ಪ್ರಕರಣ: ಭಾರತದ ಪರ ವಾದಿಸಲು ವಕೀಲ ಹರೀಶ್ ಸಾಳ್ವೆ ಸಂಭಾವನೆ ಕೇಳಿದ್ರೆ ನಿಜಕ್ಕೂ ಆಶ್ಚರ್ಯಪಡ್ತೀರಿ

12 months ago

ನವದೆಹಲಿ: ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ವಿಶ್ವ ಸಂಸ್ಥೆಯ ಇಂಟರ್‍ನ್ಯಾಷನಲ್ ಕೋರ್ಟ್ ಆಫ್ ಜಸ್ಟಿಸ್‍ನಲ್ಲಿ ಭಾರತದ ಪರವಾಗಿ ವಾದ ಮಾಡಲು ವಕೀಲರಾದ ಹರೀಶ್ ಸಾಳ್ವೆ ಎಷ್ಟು ಸಂಭವನೆ ಪಡೆಯುತ್ತಿದ್ದಾರೆ ಎಂಬುದನ್ನು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಬಹಿರಂಗಪಡಿಸಿದ್ದಾರೆ. ಕುಲಭೂಷಣ್ ಜಾಧವ್ ಅವರ...

ಪಾಕಿಸ್ತಾನ ಸತ್ಯದ ಸಮಾಧಿ ಮಾಡ್ತಿದೆ: ಅಂತಾರಾಷ್ಟ್ರೀಯ ಕೋರ್ಟ್ ನಲ್ಲಿ ಭಾರತದ ವಾದ ಹೇಗಿತ್ತು? ವಿಡಿಯೋ ನೋಡಿ

12 months ago

ಹೇಗ್: 18 ವರ್ಷಗಳ ಬಳಿಕ ನೆದರ್‍ಲೆಂಡ್‍ನ ಹೇಗ್‍ನಲ್ಲಿರು ಅಂತಾರಾಷ್ಟ್ರೀಯ ಕೋರ್ಟ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿವೆ. ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರೋ ಕುಲಭೂಷಣ್ ಜಾಧವ್ ವಿಚಾರದಲ್ಲಿ ಭಾರತ ಹಾಗೂ ಪಾಕಿಸ್ತಾನ ವಾದ ಪ್ರತಿವಾದ ಮಂಡಿಸಿವೆ. ಭಾರತದ ಪರ ಹಿರಿಯ ವಕೀಲ ದೀಪಕ್ ಮಿತ್ತಲ್...

ಭಾರತದ ನಿವೃತ್ತ ನೌಕಾ ಸೇನೆಯ ಅಧಿಕಾರಿಗೆ ಪಾಕ್‍ನಲ್ಲಿ ಗಲ್ಲು ಶಿಕ್ಷೆ

1 year ago

ನವದೆಹಲಿ: ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ. ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿದೆ....