1 week ago
ಮಡಿಕೇರಿ: ನಾಗಾ ಸಾಧುಗಳ ವೇಷ ಧರಿಸಿ ಹಣ, ಮೊಬೈಲ್ ದೋಚುತ್ತಿದ್ದ ನಾಲ್ವರು ಖತರ್ನಾಕ್ ಖದೀಮರನ್ನು ಕೊಡಗು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ನಾಗನಾಥ್, ಮಜೂರ್ ನಾಥ್, ಸುರಬ್ ನಾಥ್ ಮತ್ತು ಉಮೇಶ್ ನಾಥ್ ಬಂಧಿತ ಕಳ್ಳರು. ಆರೋಪಿಗಳು ಜಿಲ್ಲೆಯ ವಿವಿಧ ಕಡೆ ತಮ್ಮ ಕೈಚಳಕ ತೋರಿದ್ದರು. ಆರೋಪಿಗಳಿ ಬಲೆ ಬೀಸಿದ್ದ ಸೋಮವಾರಪೇಟೆ ತಾಲೂಕಿನ ಕುಶಾಲನಗರ ಪೊಲೀಸರು ಸೋಮವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ನಾಗಾ ಸಾಧುಗಳ ವೇಷ ಧರಿಸಿ ಇಬ್ಬರು ಉದ್ಯಮಿಗಳನ್ನು ಮರುಳು ಮಾಡಿ ನಗದು ಹಾಗೂ […]
4 months ago
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ತಗ್ಗಿದ್ದು ಮೈಸೂರು – ಬಂಟ್ವಾಳ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಆರಂಭಗೊಂಡಿದೆ. ಕುಶಾಲನಗರ ಸಮೀಪದ ಕೊಪ್ಪ ಬಳಿ ಸೇತುವೆ ಮೇಲೆ ಕಾವೇರಿ ನೀರು ಹರಿದ ಪರಿಣಾಮ ಶುಕ್ರವಾರ ಸಂಜೆಯಿಂದ ರಸ್ತೆ ಸಂಚಾರ ಬಂದ್ ಆಗಿತ್ತು. ಈಗ ಮಳೆ ತಗ್ಗಿದ್ದು ರಸ್ತೆಯ ಮೇಲಿದ್ದ ನೀರು ನದಿಗೆ ಹೋಗುತ್ತಿದೆ. ಹೀಗಾಗಿ ಭಾನುವಾರ...
1 year ago
ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಿರಾಶ್ರಿತರ ಜೊತೆ ಮಹಿಳಾ ಪೊಲೀಸರು ಕೂಡ ಪರಿತಾಪ ಪಡುವಂತಾಗಿದೆ. ರಾತ್ರಿಯಾದ್ರೂ ಮನೆಗೆ ಕಳುಹಿಸದಕ್ಕೆ ಮಹಿಳಾ ಹೋಂಗಾರ್ಡ್ ಗಳು ಕಣ್ಣೀರಿಟ್ಟಿದ್ದಾರೆ. ವಾಲ್ಮೀಕಿ ಭವನದ ಮುಖ್ಯ ರಸ್ತೆಯಲ್ಲಿ ಬಂದೋಬಸ್ತ್ ಗೆಂದು ನಿಯೋಜಿಸಿದ್ದ ಗೃಹ ರಕ್ಷಕದಳದ ಮಹಿಳಾ ಸಿಬ್ಬಂದಿಯನ್ನು ಕತ್ತಲೆಯಲ್ಲಿ...
1 year ago
ಮಡಿಕೇರಿ: ಮಹಾಮಳೆಗೆ ತತ್ತರಿಸಿ ಹೋಗಿದ್ದ ಜನಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳು ಇಲ್ಲ ಎಂದು ಅರೋಪಿಸಿ ದಿಢೀರ್ ಅಗಿ ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರದ ವಾಲ್ಮೀಕಿ ಭವನದಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನದ ಊಟವನ್ನು ಸಂಜೆ 4 ಗಂಟೆಗೆ...
2 years ago
ಕೊಡಗು: ಬ್ರೇಕ್ ಫೇಲ್ ಆಗಿ ಖಾಸಗಿ ಬಸ್ಸೊಂದು ಪಾದಚಾರಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ ಘಟನೆ ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ನಡೆದಿದೆ. ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಘಟನೆ ನಡೆದಿದ್ದು, ಬಸ್ ಡಿಕ್ಕಿ ಹೊಡೆದ ರಭಸಕ್ಕೆ ರಾಜೇಶ್ (21) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ....
2 years ago
ಕಾಫಿ ಘಮದ ನಡುವೆ ಕರಿ ಮೆಣಸಿನ ಘಾಟು. ಮಡಿಕೇರಿಯ ಚಳಿಗೆ ಇವೆರಡು ಡೆಡ್ಲಿ ಕಾಂಬಿನೇಶನ್ನು..! ಅರೆ ಮಲೆನಾಡು ಹಾಗೂ ಮಲೆನಾಡು ಪ್ರದೇಶ ಹೊಂದಿರೋ ಕೂರ್ಗ್ ಪ್ರವಾಸಿಗರ ಎವರ್ ಗ್ರೀನ್ ಹಾಟ್ ಸ್ಪಾಟ್..!ಎತ್ತ ನೋಡಿದ್ರೂ ಸದಾ ಹಿಮದ ಹೊದಿಕೆಯೇ ಆವರಿಸಿ ಶ್ವೇತ ಸುಂದರಿಯಂತೆ...
2 years ago
ಮಡಿಕೇರಿ: ಮದುವೆಯಾಗಿ ಕೈಕೊಟ್ಟ ಯುವಕನ ಮನೆಗೆ ನುಗ್ಗಿ ಮಹಿಳೆ ನ್ಯಾಯ ಕೇಳಲು ಬಂದಾಗ ಆಕೆಯನ್ನು ಮನೆಯಿಂದ ಹೊರತಳ್ಳಿ ಬಾಗಿಲು ಹಾಕಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡ್ಲೂರು ಬಳಿ ನಡೆದಿದೆ. ಯಮುನಾ ಮೋಸಕ್ಕೊಳ್ಳಗಾದ ಮಹಿಳೆ. ಯಮುನಾ ಅವರನ್ನು ರಾಜೇಶ್ ಎಂಬಾತ...