Saturday, 23rd June 2018

Recent News

4 months ago

ಬಿಬಿಎಂಪಿ ಜಾಗದಲ್ಲಿ ಸಚಿವ ಕೃಷ್ಣಪ್ಪ ಬಂಟನ ದರ್ಬಾರ್- ಸರ್ಕಾರಿ ಜಾಗ ಬಾಡಿಗೆಗೆ ಕೊಟ್ಟು ಕಮಾಯಿ

ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಗೂಂಡಾಗಿರಿ ಆಯ್ತು, ನಾರಾಯಣಸ್ವಾಮಿ ದಾಂಧಲೆ ಆಯ್ತು, ಈಗ ಬಿಬಿಎಂಪಿ ಜಮೀನಿನಲ್ಲಿ ಸಚಿವ ಲೇಔಟ್ ಕೃಷ್ಣಪ್ಪ ಬಂಟ ಗುರುಲಿಂಗಯ್ಯ ದರ್ಬಾರ್ ಜೋರಾಗಿದೆ. ಕೃಷ್ಣಪ್ಪ ಬೆಂಬಲಿಗನಾಗಿರುವ ಗುರುಲಿಂಗಯ್ಯ, ಕೆಪಿ ಅಗ್ರಹಾರದ ಭುವನೇಶ್ವರಿನಗರದಲ್ಲಿರುವ 30 ಗುಂಟೆ ಬಿಬಿಎಂಪಿ ಜಾಗವನ್ನು 30 ವರ್ಷಗಳಿಂದ 2 ಲಕ್ಷಕ್ಕೆ ಬಾಡಿಗೆಗೆ ಕೊಟ್ಟಿದ್ದಾನೆ. 2010ರಲ್ಲೇ ಬಿಬಿಎಂಪಿ ತೆರವುಗೊಳಿಸುವಂತೆ ಆದೇಶ ಮಾಡಿತ್ತು. ಈ ಆದೇಶದ ವಿರುದ್ಧ ಗುರುಲಿಂಗಯ್ಯ ಕೋರ್ಟ್ ಮೆಟ್ಟಿಲೇರಿದ್ದ. 2018 ಜನವರಿಯಲ್ಲಿ ಕೋರ್ಟ್ ಗುರುಲಿಂಗಯ್ಯನ ಅರ್ಜಿ ವಜಾ ಮಾಡಿದೆ. ಅರ್ಜಿ […]

11 months ago

ಶತಮಾನದ ಶಾಲೆಗೆ ಹೊಸರೂಪ, ಸಾಧಕರ ಕಲಾಕೃತಿ ಜೊತೆ ಪಾಠ ಮಾಡೋ ಹಾವೇರಿಯ ಕೃಷ್ಣಪ್ಪ

ಹಾವೇರಿ: ಸರ್ಕಾರಿ ಶಾಲೆ ಅಂದ್ರೆ ಮೂಗುಮರಿಯೋ ಜನರೇ ಹೆಚ್ಚು. ಆದ್ರೆ ಇಂಥ ಮಾತನ್ನ ಸುಳ್ಳು ಮಾಡಿರೋ ಹಲವು ಶಾಲೆಗಳು, ಶಿಕ್ಷಕರ ಬಗ್ಗೆ ಪಬ್ಲಿಕ್ ಹೀರೋ ಕಾರ್ಯಕ್ರಮದಲ್ಲಿ ತೋರಿಸಿದ್ದೀವಿ. ಇವತ್ತು ಅಂಥದ್ದೇ ಸ್ಟೋರಿ. ಮಕ್ಕಳನ್ನ ಸೆಳೆಯೋಕೆ, ಅವರಲ್ಲಿ ಹೆಚ್ಚಿನ ಜ್ಞಾನ ತುಂಬೋಕೆ ಹಾವೇರಿಯ ರಾಣೇಬೆನ್ನೂರಿನ ಅರೇಮಲ್ಲಾಪುರ ಗ್ರಾಮದ ಶಿಕ್ಷಕ ಕಾರ್ಯ ಶ್ಲಾಘನೀಯ. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ...