Wednesday, 22nd November 2017

Recent News

3 months ago

ಶತಮಾನದ ಶಾಲೆಗೆ ಹೊಸರೂಪ, ಸಾಧಕರ ಕಲಾಕೃತಿ ಜೊತೆ ಪಾಠ ಮಾಡೋ ಹಾವೇರಿಯ ಕೃಷ್ಣಪ್ಪ

ಹಾವೇರಿ: ಸರ್ಕಾರಿ ಶಾಲೆ ಅಂದ್ರೆ ಮೂಗುಮರಿಯೋ ಜನರೇ ಹೆಚ್ಚು. ಆದ್ರೆ ಇಂಥ ಮಾತನ್ನ ಸುಳ್ಳು ಮಾಡಿರೋ ಹಲವು ಶಾಲೆಗಳು, ಶಿಕ್ಷಕರ ಬಗ್ಗೆ ಪಬ್ಲಿಕ್ ಹೀರೋ ಕಾರ್ಯಕ್ರಮದಲ್ಲಿ ತೋರಿಸಿದ್ದೀವಿ. ಇವತ್ತು ಅಂಥದ್ದೇ ಸ್ಟೋರಿ. ಮಕ್ಕಳನ್ನ ಸೆಳೆಯೋಕೆ, ಅವರಲ್ಲಿ ಹೆಚ್ಚಿನ ಜ್ಞಾನ ತುಂಬೋಕೆ ಹಾವೇರಿಯ ರಾಣೇಬೆನ್ನೂರಿನ ಅರೇಮಲ್ಲಾಪುರ ಗ್ರಾಮದ ಶಿಕ್ಷಕ ಕಾರ್ಯ ಶ್ಲಾಘನೀಯ. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಈ ರೀತಿ ನಿರ್ಮಾಣಗೊಂಡಿರುವ ಸುಂದರ ಕಲಾಕೃತಿಗಳು ಮತ್ತು ಅದನ್ನ […]