Sunday, 24th June 2018

Recent News

3 months ago

ಕೈಯಲ್ಲಿ ಲಾಂಗ್ ಹಿಡಿದು ನಡುರಸ್ತೆಯಲ್ಲೇ ರಂಪಾಟ- ಕುಡಿದ ಮತ್ತಿನಲ್ಲಿ ಬಸ್ ಗ್ಲಾಸ್ ಒಡೆದ ಯುವಕರು

ಮಂಡ್ಯ: ಕುಡಿದ ಮತ್ತಿನಲ್ಲಿ ಕೈಯಲ್ಲಿ ಲಾಂಗ್ ಹಿಡಿದುಕೊಂಡು ನಡುರಸ್ತೆಯಲ್ಲಿ ರಂಪಾಟ ಮಾಡಿದ ಯುವಕರ ತಂಡ ಕೆಎಸ್‍ಆರ್‍ಟಿಸಿ ಬಸ್ ಕಿಟಕಿಯ ಗಾಜನ್ನು ಒಡೆದು ಹಾಕಿರುವ ಘಟನೆ ಮಂಡ್ಯದ ಗೋಪಾಲಪುರ ಗ್ರಾಮದ ಬಳಿ ನಡೆದಿದೆ. ನಾಗಮಂಗಲ-ಮಂಡ್ಯ ರಸ್ತೆಯಲ್ಲಿ ಬರುವ ಗೋಪಾಲಪುರ ಗ್ರಾಮದಲ್ಲಿ ಮಂಗಳವಾರ ಸಂಜೆ ಮೂವರು ಯುವಕರು ಕುಡಿದ ಮತ್ತಿನಲ್ಲಿ, ನಡು ರಸ್ತೆಯಲ್ಲೇ ಮಚ್ಚು ಹಿಡಿದುಕೊಂಡು ರಂಪಾಟ ನಡೆಸುವ ಮೂಲಕ ಆತಂಕ ಸೃಷ್ಟಿಸಿದ್ದಾರೆ. ಅಷ್ಟೇ ಅಲ್ಲದೇ ಕೆಎಸ್‍ಆರ್‍ಟಿಸಿ ಬಸ್‍ನ ಕಿಟಕಿ ಗಾಜನ್ನು ಕೂಡ ಒಡೆದು ಹಾಕಿದ್ದಾರೆ. ಸ್ವಲ್ಪ ಸಮಯದ ನಂತರ […]

4 months ago

KSRTC ಬಸ್, ಓಮ್ನಿ ಕಾರ್ ಡಿಕ್ಕಿ- ಮದುವೆ ವಿಡಿಯೋ ಚಿತ್ರೀಕರಣ ಮುಗಿಸಿ ಬರುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಕೆಎಸ್‍ಆರ್‍ಟಿಸಿ ಬಸ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿಯಾಗಿ ಕಾರ್‍ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ, ಚನ್ನಪಿಳ್ಳೆಕೊಪ್ಪಲು ಗ್ರಾಮದ ಬಳಿ ನಡೆದಿದೆ. ದಿಲೀಪ್, ಕುಮಾರ್, ಮತ್ತು ಗಂಗಾಧರ್ ಮೃತ ದುರ್ದೈವಿಗಳು. ಮೂವರು ಸ್ಟುಡಿಯೋ ಮಾಲೀಕರಾಗಿದ್ದು, ಮದುವೆಯೊಂದಕ್ಕೆ ವಿಡಿಯೋ ಚಿತ್ರೀಕರಣ ಮಾಡಲು ಹೋಗಿದ್ರು. ಚಿತ್ರೀಕರಣ ಮುಗಿಸಿ ಕಿರುಗಾವಲು ರಸ್ತೆಯಲ್ಲಿ...

ಗಣೇಶ ಚತುರ್ಥಿಯಂದು ಭೀಕರ ರಸ್ತೆ ಅಪಘಾತ- ಓಮಿನಿ ಕಾರು, KSRTC ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

10 months ago

ರಾಮನಗರ: ಗಣೇಶ ಚತುರ್ಥಿಯಂದು ಓಮಿನಿ ಕಾರು ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ. ಕನಕಪುರ ತಾಲೂಕಿನ ಸಾಸಲಪುರದ ರಾಯರದೊಡ್ಡಿ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು,...

 ಕಂಡಕ್ಟರ್-ಪೊಲೀಸರ ನಡುವೆ ಕೆಎಸ್‍ಆರ್‍ಟಿಸಿ ಬಸ್‍ನಲ್ಲೇ ಕಿತ್ತಾಟ

10 months ago

ಹಾಸನ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ನಲ್ಲಿ ಟಿಕೆಟ್ ವಿಚಾರವಾಗಿ ಪೊಲೀಸರು ಮತ್ತು ನಿರ್ವಾಹಕನ ನಡುವೆ ಜಗಳವಾಗಿ, ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಾಳು ಗ್ರಾಮದ ಬಳಿ ಘಟನೆ ನಡೆದಿದ್ದು ತಡವಾಗಿ...

ನೆಲಮಂಗಲದಲ್ಲಿ 25 ಕ್ಕೂ ಹೆಚ್ಚು ಕೆಎಸ್‍ಆರ್‍ಟಿಸಿ ಬಸ್‍ಗಳನ್ನ ತಡೆದ ವಿದ್ಯಾರ್ಥಿಗಳು

11 months ago

ಬೆಂಗಳೂರು: ತುಮಕೂರು-ಬೆಂಗಳೂರು ರಸ್ತೆಯಲ್ಲಿ ಸಂಚರಿಸುವ ಬಹುತೇಕ ಕೆಎಸ್‍ಆರ್‍ಟಿಸಿ ಬಸ್‍ಗಳು ಸರ್ವೀಸ್ ರಸ್ತೆಗೆ ಬರದೇ ಹೆದ್ದಾರಿಯ ಟೋಲ್ ರಸ್ತೆಯಲ್ಲಿ ಸಂಚರಿಸುತ್ತಿರುವುದನ್ನ ವಿರೋಧಿಸಿ ವಿದ್ಯಾರ್ಥಿಗಳು ಹಾಗೂ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಕುಣಿಗಲ್ ಬೈಪಾಸ್ ಬಳಿ ಸುಮಾರು...

ಕುಡಿದ ಮತ್ತಿನಲ್ಲಿ ಬಸ್ ಚಾಲನೆ: ಆಟೋಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿಯಾಗಿ ಓರ್ವ ಮಹಿಳೆ ಸಾವು

12 months ago

ಬೆಂಗಳೂರು: ಕುಡಿದ ಮತ್ತಿನಲ್ಲಿ ಬಸ್ ಚಾಲನೆ ಮಾಡಿದ ಪರಿಣಾಮ ಕೆಎಸ್‍ಆರ್‍ಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿದ್ದ ಮಹಿಳೆ ಸಾವನ್ನಪ್ಪಿರೋ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಬಳಿ ನಡೆದಿದೆ. ಬಿಲ್ಲಿನಕೋಟೆ ಮೂಲದ 29 ವರ್ಷದ ದೇವಿಕಾ ಮೃತ ಮಹಿಳೆ. ನೆಲಮಂಗಲ ತಾಲೂಕಿನ...

ನೀರಿನ ರಭಸಕ್ಕೆ ಹಳ್ಳಕ್ಕೆ ಉರುಳಿದ ಕೆಎಸ್‍ಆರ್‍ಟಿಸಿ ಬಸ್ – ಚಾಲಕ ಸೇರಿ ಐವರನ್ನ ರಕ್ಷಿಸಿದ ಸ್ಥಳೀಯರು

1 year ago

ಗದಗ: ಜಿಲ್ಲೆಯಾದ್ಯಂತ ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ನೀರಿನ ರಭಸಕ್ಕೆ ಕೆಎಸ್‍ಆರ್‍ಟಿಸಿ ಬಸ್ ಹಳ್ಳಕ್ಕೆ ಉರುಳಿದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ದೊಡ್ಡೂರ ಗ್ರಾಮದ ಬಳಿ ನಡೆದಿದೆ. ತುಂಬಿ ಹರಿಯುತ್ತಿರುವ ದೊಡ್ಡೂರ ಹಳ್ಳದಲ್ಲಿ ಚಾಲಕ ಬಸ್ ಚಲಾಯಿಸಿದ್ದಾರೆ....

ಕೆಎಸ್‍ಆರ್‍ಟಿಸಿ ಬಸ್ ಎಂಜಿನ್‍ನಲ್ಲಿ ಬೆಂಕಿ- ಪ್ರಯಾಣಿಕರು ಸೇಫ್

1 year ago

ಬೆಂಗಳೂರು: ಕೆಎಸ್‍ಆರ್‍ಟಿಸಿ ಬಸ್ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನೆಲಮಂಗಲ ಪಟ್ಟಣದ ಸೊಂಡೇಕುಪ್ಪ ಬೈಪಾಸ್ ಬಳಿ ನಡೆದಿದೆ. ಬೆಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಬಸ್‍ನಲ್ಲಿ ಈ ಬೆಂಕಿ ಅವಘಡ ನಡೆದಿದ್ದು, ಕೆಲಕಾಲ ಪ್ರಯಾಣಿಕರಲ್ಲಿ ಆತಂಕ ಹಾಗೂ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ...