Monday, 22nd January 2018

Recent News

1 month ago

KSRTC ಬಸ್ ಗೆ ಸೈಡ್ ಕೊಡದೆ 15 ಕಿ.ಮೀ ಸತಾಯಿಸಿದ ಬೈಕ್ ಸವಾರ

ತುಮಕೂರು: 15 ಕಿಲೋಮೀಟರ್ ವರೆಗೆ ಕೆಎಸ್‍ಆರ್‍ಟಿಸಿ ಬಸ್ ಗೆ ಸೈಡ್ ಕೊಡದೆ ಬೈಕ್ ಸವಾರ ಕಿರಿಕ್ ಮಾಡಿದ ಘಟನೆ ರಾಷ್ಟ್ರೀಯ ಹೆದ್ದಾರಿ 4ರ ದಾಬಸ್ ಪೇಟೆ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಂಗಳೂರಿನಿಂದ ತುಮಕೂರಿಗೆ ಬರುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಗೆ ಅಡ್ಡ ಬಂದ ಬೈಕ್ ಸವಾರ ಎಷ್ಟೇ ಹಾರ್ನ್ ಹೊಡೆದರು ಸೈಡ್ ಕೊಟ್ಟಿಲ್ಲ. ಅಷ್ಟೇ ಅಲ್ಲದೆ ಬಸ್ ಮುಂದೆ ನಿಧಾನವಾಗಿ ಆಮೆ ಗತಿಯಲ್ಲಿ ಬೈಕ್ ಓಡಿಸುತ್ತಾ ಚಾಲಕನನ್ನು ಸತಾಯಿಸಿದ್ದಾನೆ. ಪಕ್ಕಕ್ಕೂ ಹೋಗಲು ಬಿಡದೆ ಬಸ್ ಗೆ […]

1 month ago

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸದ ಕಾರಣ ನಿರ್ವಾಹಕ, ಚಾಲಕನ ಮೇಲೆ ಗಂಭೀರ ಹಲ್ಲೆ

ಚಿಕ್ಕಬಳ್ಳಾಪುರ: ನಿಗದಿತ ನಿಲ್ದಾಣದಲ್ಲಿ ಕೆಎಸ್‍ಆರ್‍ಟಿಸಿ ಬಸ್ ನಿಲ್ಲಿಸದ ಕಾರಣ ಆಕ್ರೋಶಗೊಂಡ ಇಬ್ಬರು ಪ್ರಯಾಣಿಕರು ತಮ್ಮ ಸ್ನೇಹಿತರನ್ನು ಕರೆಸಿ ನಿರ್ವಾಹಕ ಹಾಗೂ ಚಾಲಕನ ಮೇಲೆ ಗಂಭೀರ ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಗೌರಿಬಿದನೂರು ಕೆಎಸ್‍ಆರ್‍ಟಿಸಿ ಡಿಪೋ ಎದುರಲ್ಲೇ ಈ ಘಟನೆ ನಡೆದಿದ್ದು, ಕೆ.ಎ.40 ಎಫ್ 453 ಬಸ್ ಮಂಚೇನಹಳ್ಳಿ ಕಡೆಯಿಂದ ಗೌರಿಬಿದನೂರು ಕಡೆಗೆ ಬರುತ್ತಿತ್ತು....

ಮಂಡ್ಯ: ಒಂದೇ ರೀತಿ ಬಾಗಿಲು ಮುರಿದು ಬೆಳ್ಳಂಬೆಳ್ಳಗೆ ಸರಣಿ ಕಳ್ಳತನ

2 months ago

ಮಂಡ್ಯ: ಅಂಗಡಿಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ಮಂಡ್ಯದ ನಾಗಮಂಗಲದಲ್ಲಿ ನಡೆದಿದೆ. ಇಂದು ಬೆಳಗಿನ ಜಾವ ಈ ಕಳ್ಳತನ ನಡೆದಿದೆ. ನಾಗಮಂಗಲದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿ ಇರೋ ಎಸ್‍ಎಲ್‍ಎನ್ ವೈನ್ ಸ್ಟೋರ್, ಪಟ್ಟಣದ ಟಿಬಿ ಸರ್ಕಲ್ ಬಳಿ...

KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೊಬ್ಬ ಗಂಭೀರ

2 months ago

ಚಾಮರಾಜನಗರ: ಕೆಎಸ್‍ಆರ್‍ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬಂದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವರಹಳ್ಳಿ ಗ್ರಾಮದ ಮೂವತ್ತು ವರ್ಷದ ಮೂರ್ತಿ ಸ್ದಳದಲ್ಲೇ ಸಾವನ್ನಪಿದ...

ಟಿಪ್ಪು ಜಯಂತಿ ವಿರೋಧಿಸಿ KSRTC ಬಸ್‍ಗೆ ಕಲ್ಲು- ಶಾಸಕ ಅಪ್ಪಚ್ಚುರಂಜನ್ ಸೇರಿ ಹಲವರ ಬಂಧನ

2 months ago

ಮಡಿಕೇರಿ: ಟಿಪ್ಪು ಜಯಂತಿ ಆಚರಣೆಗೆ ಈಗಾಗಲೇ ಕೊಡಗಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಕಿಡಿಗೇಡಿಗಳು ಕೆಎಸ್‍ ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮಡಿಕೇರಿ ತಾಲೂಕಿನ ಗಾಳಿಬೀಡು ಸಮೀಪದ ಕಾಲೂರು ಕಟ್ಟೆಕಲ್ಲು ಬಳಿ ಈ ಘಟನೆ ನಡೆದಿದೆ. ಕೆಎ-09-ಎಫ್ -5205...

ಕೆಎಸ್‍ಆರ್‍ಟಿಸಿ, ಬಿಎಂಟಿಸಿ ನೌಕರರಿಂದ ಅಹೋರಾತ್ರಿ ಮುಷ್ಕರ

3 months ago

ಬೆಂಗಳೂರು: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ನೌಕರರು ಅಹೋರಾತ್ರಿ ಅನಿರ್ಧಿಷ್ಠಾವಧಿ ಮುಷ್ಕರ ಆರಂಭಿಸಿದ್ದಾರೆ. ಈ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಹೆಚ್‍ಎಸ್ ಮಂಜುನಾಥ್, ಮೂವತ್ತು ದಿನಗಳ ಒಳಗಾಗಿ...

ಡಿಪೋದಲ್ಲಿನ ವಸ್ತುಗಳಿಂದ ಗುಂಬಜ್ ನಿರ್ಮಿಸಿ ಕನ್ನಡಾಭಿಮಾನ ಮೆರೆದ KSRTC ಸಿಬ್ಬಂದಿ

3 months ago

ಬೀದರ್: ಕೆಎಸ್‍ಆರ್‍ಟಿಸಿ ಸಿಬ್ಬಂದಿಗಳು ಗುಂಬಜ್ ನಿರ್ಮಿಸಿ ಕನ್ನಡಾಭಿಮಾನ ಮೆರೆದಿದ್ದಾರೆ. ಗಡಿ ಜಿಲ್ಲೆಯ ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುವ ಅಷ್ಟೂರು ಗುಂಬಜ್ ನಿರ್ಮಾಣ ಮಾಡಿ ಕನ್ನಡದ ಹಬ್ಬಕ್ಕೆ ಸಮರ್ಪಣೆ ಮಾಡಿದ್ದಾರೆ. ಡಿಪೋದಲ್ಲಿನ ವಸ್ತುಗಳಿಂದ 20ಕ್ಕೂ ಹೆಚ್ಚು ಸಿಬ್ಬಂದಿಗಳು ಕಲಾವಿದರಾಗಿ ನಿರ್ಮಾಣ ಮಾಡಿದ ಅಪರೂಪದ...

ಬ್ರೇಕ್ ಫೇಲಾಗಿ ಬೈಕ್ ಗೆ KSRTC ಬಸ್ ಡಿಕ್ಕಿ – ಆಶ್ಚರ್ಯಕರ ರೀತಿಯಲ್ಲಿ ಸವಾರ ಪಾರು

3 months ago

ಚಾಮರಾಜನಗರ: ಕೆಎಸ್‍ಆರ್‍ಟಿಸಿ ಬಸ್ಸೊಂದರ ಬ್ರೇಕ್ ವಿಫಲವಾದ ಪರಿಣಾಮ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ. ಮೈ ಜುಮ್ಮೆನ್ನಿಸುವ ಈ ಎಲ್ಲಾ ದೃಶ್ಯಗಳು ಸಿಸಿಟಿವಿ ಯಲ್ಲಿ ಸೆರೆಯಾಗಿವೆ. ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಬಸ್ ನಿಲ್ದಾಣದ...