Friday, 15th December 2017

Recent News

4 months ago

ಶ್ರೀಲಂಕಾ ವಿರುದ್ಧ ಶಿಖರ್ ಧವನ್ ಶತಕ

ಕ್ಯಾಂಡಿ: ಶ್ರೀಲಂಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್ ಭರ್ಜರಿ ಶತಕ ದಾಖಲಿಸಿದ್ದಾರೆ. 107 ಎಸೆತಗಳಲ್ಲಿ 14 ಬೌಂಡರಿಗಳ ನೆರವಿನಿಂದ ಶಿಖರ್ ಧವನ್ ಶತಕ ಬಾರಿಸಿದರು. ಈ ಮೂಲಕ ಟೆಸ್ಟ್ ಜೀವನದ 6ನೇ ಶತಕವನ್ನು ಧವನ್ ದಾಖಲಿಸಿದರು. ಇಲ್ಲಿನ ಕ್ಯಾಂಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭಿಕ ಆಟಗಾರರಾದ ಶಿಖರ್ ಧವನ್ ಹಾಗೂ ಕೆ.ಎಲ್.ರಾಹುಲ್ ತಂಡಕ್ಕೆ ಉತ್ತಮ ಜೊತೆಯಾಟ ನೀಡಿ ಮೊದಲ ವಿಕೆಟ್‍ಗೆ 188 […]