Friday, 15th December 2017

Recent News

1 week ago

ದಲಿತ ಅಂತರ್ಜಾತಿ ವಿವಾಹವಾದ್ರೆ ಕೇಂದ್ರದಿಂದ ಸಿಗುತ್ತೆ 2.5 ಲಕ್ಷ ರೂ.: ಷರತ್ತು ಏನು ಗೊತ್ತಾ?

ನವದೆಹಲಿ: ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಅಂತರ್ಜಾತಿ ವಿವಾಹಕ್ಕೆ ಬೆಂಬಲ ನೀಡಿ ಸಮಾಜದಲ್ಲಿ ಏಕತೆ ಮೂಡಿಸುವ ಸಲುವಾಗಿ ಡಾ. ಬಿಆರ್. ಅಂಬೇಡ್ಕರ್ ಯೋಜನೆಯನ್ನು 2013ರಲ್ಲಿ ಕೇಂದ್ರ ಸರ್ಕಾರ ಆರಂಭಿಸಿತ್ತು. ಈ ವೇಳೆ ಅಂತರ್ಜಾತಿ ವಿವಾಹವಾಗುವ ವಧು ಅಥವಾ ವರ ದಲಿತ ಸಮುದಾಯಕ್ಕೆ ಸೇರಿರಬೇಕು ಹಾಗೂ ಅವರ ಕುಟುಂಬದ ಆದಾಯ 5 ಲಕ್ಷ ರೂ. ಗಿಂತ ಜಾಸ್ತಿ ಇರಬಾರದು ಎನ್ನುವ ನಿಯಮವನ್ನು ವಿಧಿಸಲಾಗಿತ್ತು. […]

3 weeks ago

ಸಂತರ ಸಹಾಯದಿಂದ ರಾಮಮಂದಿರ ನಿರ್ಮಾಣ ಖಚಿತ- ಶೋಭಾ ಕರಂದ್ಲಾಜೆ

ಉಡುಪಿ: ಕೇಂದ್ರ ಸರ್ಕಾರ, ಉತ್ತರಪ್ರದೇಶ ಸರ್ಕಾರ ಮತ್ತು ಎಲ್ಲ ಸಂತರ ಸಹಾಯದಿಂದ ರಾಮಮಂದಿರ ನಿರ್ಮಾಣ ಆಗುವುದು ನಿಶ್ಚಿತ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಧರ್ಮ ಸಂಸತ್ ಅಧಿವೇಶನದಲ್ಲಿ ಪಾಲ್ಗೊಂಡ ಶೋಭಾ ಕರಂದ್ಲಾಜೆ ಹೊರಗೆ ಬಂದು ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲ ಸಂತರು ರಾಮಮಂದಿರಕ್ಕೆ ಒತ್ತುಕೊಟ್ಟು ಮಾತನಾಡಿದ್ದಾರೆ. ವರ್ಷದ ಒಳಗೆ ರಾಮ ಮಂದಿರ ದೇಶದಲ್ಲಿ ನಿರ್ಮಾಣವಾಗುತ್ತದೆ ಎಂಬ...

ಕೇಂದ್ರ ಸರ್ಕಾರದ ಬಳಿ ಒಟ್ಟು ಎಷ್ಟು ಭೂಮಿ ಇದೆ ಗೊತ್ತಾ?

2 months ago

ನವದೆಹಲಿ: ಕೇಂದ್ರ ಸರ್ಕಾರವು ದೇಶಾದ್ಯಂತ ಹೊಂದಿರುವ ಒಟ್ಟು ಭೂಮಿಯ ವಿಸ್ತೀರ್ಣ ಎಷ್ಟು ಎಂಬ ಕುರಿತು ಸ್ಪಷ್ಟ ಮಾಹಿತಿ ಲಭಿಸಿದ್ದು, ರಾಷ್ಟರ ರಾಜಧಾನಿ ದೆಹಲಿಗಿಂತ ಸುಮಾರು 9 ಪಟ್ಟು ದೊಡ್ಡದಾಗಿದೆ ಎಂಬ ಮಾಹಿತಿಯನ್ನು ಸರ್ಕಾರ ಅಂಕಿ ಅಂಶಗಳು ತಿಳಿಸಿವೆ. ಕೇಂದ್ರ ಸರ್ಕಾರ 51...

ಸಂಸತ್ ನಲ್ಲಿ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ: ಎಚ್.ಡಿ. ದೇವೇಗೌಡ

2 months ago

ಬಳ್ಳಾರಿ: ಸಂಸತ್ ನಲ್ಲಿ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಮಕ್ಕೆಜೋಳ ಹಾನಿ ಪರಿಶೀಲನೆ ಮಾಡಲು ಇಂದು ಜಿಲ್ಲೆಯ ಹೂವಿನ ಹಡಗಲಿಗೆ ದೇವೇಗೌಡರು ಭೇಟಿ ನೀಡಿದರು. ಈ...

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ-ಆರ್‍ಬಿಐ ಸ್ಪಷ್ಟನೆ

2 months ago

ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ನಿಯಮಗಳ ಅಡಿಯಲ್ಲಿ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಎಂದು ರಿಸರ್ವ ಬ್ಯಾಂಕ್ ಸ್ಪಷ್ಟಪಡಿಸಿದ್ದು, ಆಧಾರ್ ಲಿಂಕ್ ಕುರಿತು ಜನತೆಯಲ್ಲಿ ಮೂಡಿದ್ದ ಗೊಂದಲಗಳಿಗೆ ಈಗ ಆರ್‍ಬಿಐ ತೆರೆ ಎಳೆದಿದೆ. ಈ ಹಿಂದೆ ಕೇಂದ್ರ...

ಗುಡ್‍ನ್ಯೂಸ್, ಮುಷ್ಕರ ಕೈಬಿಟ್ಟ ಪೆಟ್ರೋಲ್ ಬಂಕ್ ಮಾಲೀಕರು

2 months ago

ಬೆಂಗಳೂರು: ನಾಳೆ ಮಧ್ಯರಾತ್ರಿಯಿಂದ ದೇಶಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಿದ್ದ ಪೆಟ್ರೋಲ್ ಬಂಕ್ ಮಾಲೀಕರು ಇದೀಗ ಮುಷ್ಕರವನ್ನು ಕೈಬಿಟ್ಟಿದ್ದಾರೆ. ತೈಲ ಕಂಪನಿಗಳು ಮಾತುಕತೆ ಗೆ ಮುಂದಾದ ಹಿನ್ನಲೆಯಲ್ಲಿ ಬಂಕ್ ಮಾಲೀಕರು ಈ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ. ಮುಷ್ಕರ ಯಾಕೆ?: ಕೇಂದ್ರ...

ಅಂಚೆ ಕಚೇರಿಯ ಠೇವಣಿಗಳಿಗೂ ಆಧಾರ್ ಕಡ್ಡಾಯ

2 months ago

ನವದೆಹಲಿ: ಈಗಾಗಲೇ ಸರ್ಕಾರ ಪಾನ್, ಮೊಬೈಲ್, ಬ್ಯಾಂಕ್ ಹಾಗೂ ಸರ್ಕಾರಿ ದಾಖಲಾತಿಗಳಿಗೆ ಆಧಾರ್ ಅನ್ನು ಕಡ್ಡಾಯಗೊಳಿಸಿ ಅದಕ್ಕೆ ಸಂಬಂಧಿಸಿದಂತೆ ಗಡುವನ್ನು ನೀಡಿದ್ದು, ಈಗ ಅಂಚೆ ಕಚೇರಿಯಲ್ಲಿರುವ ಉಳಿತಾಯ ಖಾತೆಗಳಿಗೂ ಆಧಾರ್ ಕಡ್ಡಾಯಗೊಳಿಸಿದೆ. ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ರಾಷ್ಟ್ರೀಯ ಉಳಿತಾಯ ಪ್ರಮಾಣ...

ಗಲ್ಲುಶಿಕ್ಷೆ ಬದಲು ಬೇರೆ ವಿಧಾನದ ಮೂಲಕ ಶಿಕ್ಷೆ ನೀಡಬಹುದೇ: ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

2 months ago

ನವದೆಹಲಿ: ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆಯ ಬದಲು ಬೇರೆ ಯಾವುದಾದರೂ ಮಾರ್ಗದ ಮೂಲಕ ಶಿಕ್ಷೆ ನೀಡಲು ಸಾಧ್ಯವೇ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಮರಣದಂಡನೆಗೆ ಒಳಗಾಗಿರುವ ಅಪರಾಧಿಗಳಿಗೆ ಈಗಿರುವ ಮಾರ್ಗದ ಬದಲು ವೈಜ್ಞಾನಿಕವಾಗಿ ಬೇರೆ ಮಾರ್ಗಗಳನ್ನು ಬಳಸುವ ಸಾಧ್ಯತೆಗಳ ಕುರಿತು...