Tuesday, 20th February 2018

Recent News

3 weeks ago

ನೃತ್ಯ ಮಾಡುತ್ತಲೇ ವೇದಿಕೆಯಲ್ಲಿ ಕುಸಿದು ಬಿದ್ದು ಪ್ರಾಣಬಿಟ್ಟ ಕಲಾವಿದ!

ತಿರುವನಂತಪುರ: ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಮಂಗಳೂರಿನ ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರು ಪಾತ್ರ ನಿರ್ವಹಿಸುತ್ತಿದ್ದಾಗ ವೇದಿಕೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದು, ಇದೀಗ ಅಂತಹದ್ದೇ ಒಂದು ಘಟನೆ ಕೇರಳದಲ್ಲಿ ನಡೆದಿದೆ. ಖ್ಯಾತ ಓಟ್ಟಮ್‍ತುಳ್ಳಲ್ ಕಲಾವಿದರಾದ ಕಲಾಮಂಡಲಂ ಗೀತಾನಾಥನ್(58) ಅವರು ಪ್ರದರ್ಶನ ನೀಡುತ್ತಿರುವಾಗಲೇ ಹೃದಾಯಘಾತವಾಗಿ ಕುಸಿದು ಬಿದ್ದು ರಂಗಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ತ್ರಿಶೂರ್ ಜಿಲ್ಲೆಯ ಇರಿಂಙಲಕ್ಕುಡದಲ್ಲಿರುವ ಅವಿಟ್ಟತ್ತೂರ್ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ನೃತ್ಯ ಮಾಡುತ್ತಿರುವಾಗಲೇ ವೇದಿಕೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರು ಸ್ಥಳೀಯ ಆಸ್ಪತ್ರೆಗೆ […]

4 weeks ago

ಕನ್ನಡದ ಹುಡುಗನ ಜೊತೆ ಸಪ್ತಪದಿ ತುಳಿದ ಭಾವನಾ-ಫೋಟೋಗಳಲ್ಲಿ ನೋಡಿ

ಬೆಂಗಳೂರು: ಬಹುಭಾಷಾ ಚಿತ್ರ ತಾರೆ, ಮಲೆಯಾಳಂ ಬೆಡಗಿ ನಟಿ ಭಾವನಾ ಕನ್ನಡದ ಹುಡುಗ ನವೀನ್ ಅವರ ಜತೆ ದಾಂಪತ್ಯ ಬಾಳಿಗೆ ಕಾಲಿಟ್ಟಿದ್ದಾರೆ. ಕೇರಳದ ತ್ರಿಶೂರ್ ಜವರ್ ಲಾಲ್ ಕನ್ವೇಷನ್ ಹಾಲ್‍ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಜೋಡಿ ಇದೀಗ ಸಪ್ತಪದಿ ತುಳಿದಿದೆ. ಕೇರಳ ಸಂಪ್ರದಾಯದಂತೆ ಇವರ ಮದುವೆ ನಡೆದಿದ್ದು, ಹಲವು ಸಿನಿಮಾ ತಾರೆಯರು, ಆಪ್ತರು ಹಾಗೂ ಅಭಿಮಾನಿಗಳು...

ಚಪ್ಪಲಿಯಲ್ಲಿ ಕ್ಯಾಮೆರಾ ಇಟ್ಕೊಂಡು ಮಹಿಳೆಯರ ಫೋಟೋ ತೆಗೆಯುತ್ತಿದ್ದ ವಿಕೃತಕಾಮಿ ಅರೆಸ್ಟ್

1 month ago

ತಿರುವಂತನಪುರಂ: ತನ್ನ ಪಾದರಕ್ಷೆಯಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟುಕೊಂಡು ಮಹಿಳೆಯರ ಫೋಟೋ ತೆಗೆಯುತ್ತಿದ್ದ ಕಾಮುಕನೊಬ್ಬನನ್ನು ಪೊಲೀಸರ ಅತಿಥಿಯಾಗಿದ್ದಾನೆ. ಕೇರಳದ ಬಿಜು ಬಂಧಿತ ಆರೋಪಿ. ಈತ ತ್ರಿಶೂರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಕಲೋಲ್‍ಸವಂ(ರಾಜ್ಯ ಕಲಾ ಹಬ್ಬ) ಕಾರ್ಯಕ್ರಮದಲ್ಲಿ ಮಹಿಳೆಯರ ಫೋಟೋ ತೆಗೆಯಲು ಯತ್ನಿಸುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಾನೆ. ಪಾದರಕ್ಷೆಯಲ್ಲಿ...

ತಾಯಿ ಸಾವಿನ ಸುದ್ದಿ ಕೇಳಿ ದುಬೈನಲ್ಲಿ ಸಾವನ್ನಪ್ಪಿದ ಮಗ

2 months ago

ದುಬೈ: ತಾಯಿನ ಸಾವಿನ ಸುದ್ದಿ ಕೇಳಿದ ಮಗ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ದುಬೈನಲ್ಲಿ ನಡೆದಿದೆ. ಭಾರತೀಯ ಮೂಲದ ಅನಿಲ್ ಕುಮಾರ್ ಗೋಪಿನಾಥನ್ ಎಂಬವರೆ ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಡಿಸೆಂಬರ್ 21 ರಂದು ಘಟನೆ ನಡೆದಿದೆ. ಅನಿಲ್ ಮೂಲತಃ ಕೇರಳದ ಕೊಲ್ಲಂ ಜಿಲ್ಲೆಯಾವರಾಗಿದ್ದು, ಅವರ...

ಪೊಲೀಸರ ಕಣ್ತಪ್ಪಿಸಿ ಈಜಲು ನೀರಿಗಿಳಿದ ಮಂಗ್ಳೂರು ಕಾಲೇಜು ವಿದ್ಯಾರ್ಥಿ ಸಾವು

2 months ago

ಮಂಡ್ಯ: ನಿಷೇಧದ ನಡುವೆಯೂ ಪೊಲೀಸರ ಕಣ್ಣುತಪ್ಪಿಸಿ ಈಜಲು ನೀರಿಗಿಳಿದ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ. 19 ವರ್ಷದ ಮಹಮದ್ ಸಾಹಿಲ್ ಮೃತ ದುರ್ದೈವಿ. ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ನೀರಿಗಿಳಿದು ಸಾಯುವವರ ಸಂಖ್ಯೆ ಹೆಚ್ಚಾಗಿದ್ದು,...

ಈ ಗ್ರಾಮದ ಜನರಿಗೆ ಶೌಚಾಲಯ ಕಟ್ಟಿಸಿ ಮಾದರಿಯಾದ ನಟಿ ತ್ರಿಶಾ!

2 months ago

ಕಂಚಿಪುರಂ: ಗ್ರಾಮದ ಜನರಿಗೆ ಶೌಚಾಲಯ ಕಟ್ಟಿಸಿ ಕೊಡುವ ಮೂಲಕ ದಕ್ಷಿಣ ಭಾರತದ ಫೇಮಸ್ ನಟಿ ತ್ರಿಶಾ ಇತರ ನಟ-ನಟಿಯರಿಗೆ ಮಾದರಿಯಾಗಿದ್ದಾರೆ. ಕಂಚಿಪುರಂ ಜಿಲ್ಲೆಯ ನೆಮಾಲಿ ಗ್ರಾಮದ ಜನರು ಶೌಚಾಲಯವಿಲ್ಲದೇ ಪರದಾಡುತ್ತಿದ್ದರು. ಹೀಗಾಗಿ ಸ್ವಚ್ಛ ಭಾರತ ಅಭಿಯಾನದ ಮೂಲಕ ನಟಿ ಸ್ವತಃ ತಾವೇ...

ಶಾಲೆಯಲ್ಲಿ ವಿದ್ಯಾರ್ಥಿನಿಯನ್ನು ಕೆಲ ಸೆಕೆಂಡ್ ತಬ್ಬಿಕೊಂಡಿದ್ದಕ್ಕೆ ವಿದ್ಯಾರ್ಥಿ ಸಸ್ಪೆಂಡ್!

2 months ago

ತಿರುವನಂತಪುರಂ: ಸ್ಪರ್ಧೆಯಲ್ಲಿ ಗೆದ್ದಿದ್ದಕ್ಕೆ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಯನ್ನು ಶಾಲೆಯಲ್ಲಿ ತಬ್ಬಿಕೊಂಡಿದ್ದಕ್ಕೆ ಮುಖ್ಯಶಿಕ್ಷಕಿ ಪರೀಕ್ಷೆಯನ್ನು ಬರೆಯಲು ಅನುಮತಿ ನೀಡದೇ ಆತನನ್ನು ಅಮಾನತು ಮಾಡಿದ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ವಿದ್ಯಾರ್ಥಿನಿಯನ್ನು ಶಾಲೆಯಲ್ಲಿ ತಬ್ಬಿಕೊಂಡಿದ್ದಕ್ಕೆ ವಿದ್ಯಾರ್ಥಿಯನ್ನು 5 ತಿಂಗಳ ಹಿಂದೆಯೇ ಶಾಲೆಯಿಂದ ಹೊರಹಾಕಲಾಗಿದೆ ಎಂದು ಸೆಂಟ್....

ಬ್ರಿಡ್ಜ್ ಮೇಲಿಂದ ನದಿಗೆ ಉರುಳಿಬಿದ್ದ ಬಸ್- ಮೂವರ ಸಾವು

2 months ago

ತಿರುವನಂತಪುರಂ: ಬಸ್‍ವೊಂದು ಬ್ರಿಡ್ಜ್ ಮೇಲಿಂದ ನದಿಗೆ ಉರುಳಿದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಇಲ್ಲಿನ ಪೆರಿಂಗತೂರ್‍ನ ಮಯ್ಯಾಜಿ ನದಿಗೆ ಬಸ್ ಉರುಳಿ ಬಿದ್ದಿದೆ. ಬಸ್‍ನ ಕ್ಲೀನರ್ ಹಾಗೂ ಒಬ್ಬ...