Sunday, 22nd April 2018

Recent News

1 week ago

ಸೆಹ್ವಾಗ್ ಬಳಿಕ ಟೀಂ ಇಂಡಿಯಾ ನಾಯಕ ಕೊಹ್ಲಿಗೆ ಸಿಕ್ತು ವಿಶೇಷ ಗೌರವ

ನವದೆಹಲಿ: ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಮಹಿಳೆಯರ ತಂಡದ ನಾಯಕಿ ಮಿಥಾಲಿ ರಾಜ್ 2017 ರ ವಿಸ್ಡನ್ ವರ್ಷದ ಕ್ರಿಕೆಟ್ ಗೌರವಕ್ಕೆ ಪಾತ್ರರಾಗಿದ್ದಾರೆ. ಕೊಹ್ಲಿ ಸತತ ಎರಡನೇ ಬಾರಿಗೆ ಈ ಗೌರವಕ್ಕೆ ಪಾತ್ರರಾಗಿದ್ದು, 2016 ರಲ್ಲೂ ಕೊಹ್ಲಿಗೆ ಈ ಗೌರವ ಸಿಕ್ಕಿತ್ತು. ಈ ಹಿಂದೆ ಭಾರತದ ವಿರೇಂದ್ರ ಸೆಹ್ವಾಗ್ ಹಾಗೂ ಲಂಕಾ ತಂಡದ ಮಾಜಿ ನಾಯಕ ಕುಮಾರ ಸಂಗಕ್ಕರ ಅವರು ಎರಡು ಬಾರಿ ಈ ಗೌರವಕ್ಕೆ ಪಾತ್ರರಾಗಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ನಿರಂತರವಾಗಿ ಉತ್ತಮ […]

2 weeks ago

ಔಟಾದ ಕೊಹ್ಲಿಯನ್ನು ನಿಂದಿಸಿದ ಬೌಲರ್ ರಾಣಾ – ವಿಡಿಯೋ ವೈರಲ್

ಕೊಲ್ಕತ್ತಾ: ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯದಲ್ಲಿ ತನ್ನ ಬೌಲಿಂಗ್ ನಲ್ಲಿ ಔಟ್ ಆದ ಕೊಹ್ಲಿಯನ್ನು ರಾಣಾ ನಿಂದಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಬ್ಬ ಕಿರಿಯ ಆಟಗಾರ ಭಾರತ ತಂಡದ ನಾಯಕನನ್ನು ನಿಂದಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ. ರಾಣಾ ಒಂದು ಓವರ್ ಎಸೆದು 11...

ಟಿ20ಯಲ್ಲಿ ಭಾರತದ ಪರ ಯಾರೂ ಮಾಡದ ಎಡವಟ್ಟು ಮಾಡ್ಕೊಂಡ ಕೆಎಲ್ ರಾಹುಲ್!- ವಿಡಿಯೋ

1 month ago

ಕೊಲಂಬೊ: ನಿದಾಸ್ ತ್ರಿಕೋನ ಸರಣಿಯ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ತಮ್ಮ ಎಡವಟ್ಟಿನಿಂದಾಗಿ ಕೆಎಲ್ ರಾಹುಲ್ ಭಾರತ ಪರ ಟಿ20 ಮಾದರಿಯಲ್ಲಿ ಹಿಟ್ ವಿಕೆಟ್ ಆದ ಮೊದಲ ಆಟಗಾರರ ಎಂಬ ಕೆಟ್ಟ ದಾಖಲೆಗೆ ಪಾತ್ರರಾಗಿದ್ದಾರೆ. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ...

ಕೊಹ್ಲಿಯ ಒಂದು ದಿನದ ಬ್ರಾಂಡ್ ವಾಲ್ಯೂ 4.5-5 ಕೋಟಿ ರೂ.!

1 month ago

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್‍ನ ಮೂರು ಮಾದರಿಯ ನಾಯಕರಾದ ಬಳಿಕ ಅವರ ಬ್ರಾಂಡ್ ವಾಲ್ಯೂ ದಿನಕ್ಕೆ 4.5-5 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಪ್ರಸ್ತುತ ಕೊಹ್ಲಿ 16 ಕಂಪೆನಿಗಳ ರಾಯಭಾರಿ ಆಗಿದ್ದು, ಇತ್ತೀಚೆಗೆ ಭಾರತದಲ್ಲಿ ಉಬರ್ ಸಂಸ್ಥೆಯ ಬ್ರಾಂಡ್...

ಧೋನಿಯನ್ನು `ಎ ಪ್ಲಸ್’ ಒಪ್ಪಂದದಿಂದ ಬಿಸಿಸಿಐ ಕೆಳಗಿಳಿಸಿದ್ದು ಯಾಕೆ ಅನ್ನೋದಕ್ಕೆ ಉತ್ತರ ಸಿಕ್ತು

1 month ago

ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರನ್ನು ಬಿಸಿಸಿಐ ಉನ್ನತ ಶ್ರೇಣಿಯಿಂದ ಕೆಳಗಿಳಿಸಿರುವ ಬಗ್ಗೆ ಬಿಸಿಸಿಐ ಸ್ಪಷ್ಟನೆ ನೀಡಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು, ಧೋನಿ ಅವರನ್ನು ಉನ್ನತ ಶೇಣಿಯಿಂದ ಕೆಳಗಿಳಿಸಿರುವುದರ ಹಿಂದೆ...

ಕೊಹ್ಲಿ ಆಯ್ಕೆ ಮಾಡಿದ್ದಕ್ಕೆ ನನ್ನ ಉದ್ಯೋಗ ಹೋಯ್ತು: ವೆಂಗ್‍ಸರ್ಕರ್

1 month ago

ನವದೆಹಲಿ: ಎಸ್ ಬದರಿನಾಥ್ ಬದಲು ವಿರಾಟ್ ಕೊಹ್ಲಿ ಅವರನ್ನು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಿ ನಾನು ವೃತ್ತಿಜೀವನನ್ನು ತ್ಯಾಗ ಮಾಡಬೇಕಾಯಿತು ಎಂಬ ಸ್ಫೋಟಕ ಮಾಹಿತಿಯನ್ನು ಟೀಂ ಇಂಡಿಯಾ ಮಾಜಿ ನಾಯಕ, ಮಾಜಿ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ದಿಲೀಪ್ ವೆಂಗ್ ಸರ್ಕರ್...

ಕೊಹ್ಲಿ 35ನೇ ಶತಕದೊಂದಿಗೆ ಒಂದೇ ಪಂದ್ಯದಲ್ಲಿ ಮೂರು ವಿಶ್ವ ದಾಖಲೆ!

2 months ago

ಸೆಂಚೂರಿಯನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಒಂದೇ ಪಂದ್ಯದಲ್ಲಿ ಮೂರು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಇಲ್ಲಿನ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 82 ಎಸೆತಗಳಲ್ಲಿ 17 ಬೌಂಡರಿಗಳೊಂದಿಗೆ ಶತಕ ಸಿಡಿಸಿ...

ನೆಚ್ಚಿನ ಮಡದಿಗೆ ಎಲ್ಲರೆದರು ‘ಥ್ಯಾಂಕ್ ಯು’ ಅಂದ್ರು ವಿರಾಟ್ ಕೊಹ್ಲಿ

2 months ago

ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಗೆದ್ದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮಗೆ ಬೆಂಬಲವಾಗಿ ನಿಂತ ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರಿಗೆ ಥ್ಯಾಂಕ್ಸ್ ಹೇಳಿದ್ದಾರೆ. ಸರಣಿಯ ಅಂತಿಮ ಪಂದ್ಯದ ಗೆಲುವಿನ ನಂತರ ಮಾತನಾಡಿದ ಕೊಹ್ಲಿ,...