Sunday, 22nd April 2018

Recent News

3 weeks ago

6 ಪದಗಳಿಂದಾಗಿ ಬಚಾವ್ ಆದ್ರು ಆಸೀಸ್ ಕೋಚ್ ಡ್ಯಾರೆನ್ ಲೆಹ್ಮನ್!

ಸಿಡ್ನಿ: ಆಸೀಸ್ ಆಟಗಾರರು ಚೆಂಡು ವಿರೂಪಗೊಳಿಸಿ ಸಿಕ್ಕಿ ಬಿದ್ದ ಸಮಯದಲ್ಲಿ ಕೋಚ್ ಡ್ಯಾರೆನ್ ಲೆಹ್ಮನ್ ಆಡಿದ ಆರು ಪದಗಳು ಅವರನ್ನು ಈಗ ಉಳಿಸಿದೆ. ಹೌದು, ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದ ವೇಳೆ ಆಸೀಸ್ ಆರಂಭಿಕ ಆಟಗಾರ ಬ್ಯಾನ್ ಕ್ರಾಫ್ಟ್ ಚೆಂಡು ವಿರೂಪಗೊಳಿಸುತ್ತಿರುವ ವೇಳೆ ಕ್ಯಾಮೆರಾದ ಕಣ್ಣಿಗೆ ಸಿಕ್ಕಿ ಬಿದ್ದಿದ್ದರು. ಇದನ್ನು ನೋಡಿದ ಡ್ಯಾರೆನ್ ಲೆಹ್ಮನ್ ವಾಕಿಟಾಕಿಯಲ್ಲಿ ‘What the f*** is going on?’ ಎಂದು ಮೈದಾನದಲ್ಲಿದ್ದ 12ನೇ ಆಟಗಾರರನ್ನು ಪ್ರಶ್ನಿಸಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ […]

4 months ago

ವಿಡಿಯೋ ನೋಡಿ: ಲಂಕಾ ಆಟಗಾರರಿಗೆ ಧೋನಿ ಕೋಚಿಂಗ್!

ಮುಂಬೈ: ಟೀಂ ಇಂಡಿಯಾ ಕೂಲ್ ಕ್ಯಾಪ್ಟನ್ ಎಂದೇ ಹೆಸರು ಪಡೆದಿರುವ ಮಾಜಿ ನಾಯಕ ಎಂ.ಎಸ್ ಧೋನಿ ಲಂಕಾ ಆಟಗಾರರಿಗೆ ಕೋಚ್ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಹೌದು, ಧೋನಿ ತಮ್ಮ ಕೂಲ್ ವ್ಯಕ್ತಿತ್ವದ ಮೂಲಕ ವಿಶ್ವ ಕ್ರಿಕೆಟ್ ನ ಹಲವು ಯುವ ಆಟಗಾರರಿಗೆ ಸ್ಫೂರ್ತಿಯಾಗಿದ್ದಾರೆ. ಇದಕ್ಕೆ ತಾಜಾ ಉದಾಹರಣೆಯೊಂದು ದೊರೆತಿದ್ದು, ಭಾನುವಾರ ಮುಂಬೈನಲ್ಲಿ ನಡೆದ ಶ್ರೀಲಂಕಾ...

ಕುಂಬ್ಳೆ ರಾಜೀನಾಮೆ ನೀಡಿದ್ದು ಯಾಕೆ? ಡ್ರೆಸ್ಸಿಂಗ್ ರೂಂ ಸೀಕ್ರೆಟ್ ಬಹಿರಂಗ

10 months ago

ಮುಂಬೈ: ಚಾಂಪಿಯನ್ಸ್ ಟ್ರೋಫಿ ಸೋಲಿನ ಬಳಿಕ ಟೀಮ್ ಇಂಡಿಯಾದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದ್ದು ಕೋಚ್ ಹುದ್ದೆಗೆ ಅನಿಲ್ ಕುಂಬ್ಳೆ ರಾಜೀನಾಮೆ ನೀಡಿದ್ದಾರೆ. ಕುಂಬ್ಳೆ ದಿಢೀರ್ ಆಗಿ ರಾಜೀನಾಮೆ ನೀಡಿದ್ದು ಯಾಕೆ ಎನ್ನುವುದಕ್ಕೆ ಈಗ ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂಂ ಅಸಮಾಧಾನಗಳು ಒಂದೊಂದಾಗಿ...