Wednesday, 23rd May 2018

Recent News

9 months ago

ಬೋರ್‍ವೆಲ್ ಇಲ್ಲ, ಕರೆಂಟ್ ಇಲ್ಲ-ಆದ್ರೂ ಸಮೃದ್ಧ ಕೃಷಿಯಲ್ಲಿ ಖುಷಿ ಕಂಡುಕೊಂಡ ಕೋಲಾರದ ರೈತ

ಕೋಲಾರ: ಸಾವಿರಾರು ಅಡಿ ಬೋರ್‍ವೆಲ್ ಕೊರೆದ್ರೂ ಜೀವ ಜಲ ಸಿಗದ ಕೋಲಾರದಲ್ಲಿ ರೈತರೊಬ್ರು ಬೋರ್‍ವೆಲ್, ಕರೆಂಟ್ ಯಾವುದೂ ಇಲ್ಲದೆ ಕೃಷಿಯಲ್ಲಿ ಸುಂದರ ಬದುಕು ಕಟ್ಟಿಕೊಂಡಿದ್ದಾರೆ. ಬರಡು ಭೂಮಿಯಲ್ಲಿ ವ್ಯವಸಾಯ ಮಾಡಿ, ಬರದಲ್ಲೂ ಹಚ್ಚ ಹಸುರಿನ ಬೆಳೆ ಬೆಳೆದು ಮಾದರಿ ಕೃಷಿಕರಾಗಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ರಾಂಪುರ ಗ್ರಾಮದ ಪ್ರಗತಿಪರ ರೈತ ಅಶೋಕ್‍ಕುಮಾರ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. 16 ವರ್ಷಗಳಿಂದ ಕೃಷಿಕರಾಗಿದ್ದಾರೆ. 13 ವರ್ಷಗಳ ಕಾಲ ಶ್ರೀನಿವಾಸಪುರ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದ್ದಾರೆ. […]

9 months ago

ಕರ್ನಾಟಕದ ಗೋರಖ್‍ಪುರ ಆಗ್ತಿದೆ ಕೋಲಾರದ ಜಿಲ್ಲಾಸ್ಪತ್ರೆ!

ಕೋಲಾರ: ಆರೋಗ್ಯ ಸಚಿವ ರಮೇಶ್‍ಕುಮಾರ್ ಅವರ ತವರು ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿಂದ ಜಿಲ್ಲಾಸ್ಪತ್ರೆಯಲ್ಲಿ 10ಕ್ಕೂ ಹೆಚ್ಚು ಜನ ಮಕ್ಕಳು ಬಲಿಯಾಗಿದ್ದಾರೆ. ಬರದ ನಾಡು ಕೋಲಾರ ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ, ಮಕ್ಕಳ ಬೆಳವಣಿಗೆ ಕುಂಠಿತ, ಪೋಷಕಾಂಶಗಳ ಕೊರತೆ, ತೂಕ ಕಡಿಮೆ ಸೇರಿ ವಿವಿಧ ಅನಾರೋಗ್ಯದಿಂದ ಶಿಶುಗಳು ಸಾವನ್ನಪ್ಪಿವೆ. ಸೋಮವಾರ ಒಂದೇ ದಿನ ಮೂರು ಹಸುಗೂಸುಗಳ ಸಾವನ್ನಪ್ಪಿದ್ದು,...

ನಾವು ನೀವೆಲ್ಲಾ ಮನೆ ಕಟ್ತಿರೋದು ಫಿಲ್ಟರ್ ಮರಳಲ್ಲೇ – ಖಾಕಿ ಲಂಚಬಾಕತನಕ್ಕೆ ಸಿಕ್ತು ಸಾಕ್ಷಿ

10 months ago

ಕೋಲಾರ: ಖಡಕ್ ರಾಜಕಾರಣಿ ಆರೋಗ್ಯ ಸಚಿವ ರಮೇಶ್ ಕುಮಾರ್ ತವರಲ್ಲೇ ಕೆರೆಗಳ ಕಗ್ಗೊಲೆ ನಡೆಯುತ್ತಿದೆ. ಕೋಲಾರದ ಮಾಲೂರಿನಲ್ಲಿರುವ ಬಹುತೇಕ ಕೆರೆಗಳಲ್ಲಿ ಫಿಲ್ಟರ್ ಮರಳು ಮಾಫಿಯಾ ಎಗ್ಗಿಲ್ಲದೇ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಮುಂಗಾರು ಕೊರತೆಯ ನಡುವೆಯೂ ಕೆರೆಗಳಲ್ಲಿ ಸಂಗ್ರಹವಾಗಿರುವ ಅಲ್ಪಸ್ವಲ್ಪ ನೀರನ್ನು ಫಿಲ್ಟರ್...

ಇನ್ನೋವಾ ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಮಹಿಳೆ ದಾರುಣ ಸಾವು

10 months ago

ಕೋಲಾರ: ಎರಡು ಇನ್ನೋವಾ ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಈ ಘಟನೆ ಕೋಲಾರ ತಾಲೂಕು ಪಟ್ನಾ ಗ್ರಾಮದ ಬಳಿ ಮಂಗಳವಾರ ರಾತ್ರಿ ನಡೆದಿದೆ. ಬೆಂಗಳೂರು ರಾಮಮೂರ್ತಿ ನಗರ ನಿವಾಸಿ ರೂಪಾ(28) ಮೃತ...

ಹಬ್ಬದ ದಿನವೇ KSRTC ಬಸ್ ಗೆ ಐ20 ಕಾರ್ ಡಿಕ್ಕಿ- ಮೂವರ ದುರ್ಮರಣ

10 months ago

ಕೋಲಾರ: ವರಮಹಾಲಕ್ಷ್ಮಿ ಹಬ್ಬದ ದಿನವೇ ಕೋಲಾರದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿಯಾಗಿದ್ದಾರೆ. ಕೆಎಸ್‍ಆರ್‍ಟಿಸಿ ಬಸ್ ಗೆ ಐ20 ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೋಲಾರ ತಾಲೂಕು ರಾಷ್ಟ್ರೀಯ ಹೆದ್ದಾರಿ 75ರ...

ಬಸ್, ಟ್ರ್ಯಾಕ್ಟರ್ ನಡುವೆ ಡಿಕ್ಕಿ- ಕೆರೆಗೆ ಉರುಳಿದ ಬಸ್

10 months ago

ಕೋಲಾರ: ಜಿಲ್ಲೆಯ ಮುಳಬಾಗಿಲು ರಾಷ್ಟ್ರೀಯ ಹೆದ್ದಾರಿ 75ರ ನರಸಿಂಹ ತೀರ್ಥ ಬಳಿ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ್ದು, ಆಯ ತಪ್ಪಿದ ಬಸ್ ರಸ್ತೆ ಪಕ್ಕದ ಕೆರೆಗೆ ಉರುಳಿದೆ. ಬಸ್‍ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರ್ಯಾಕ್ಟರನಲ್ಲಿದ್ದ ಚಂದ್ರಪ್ಪ ಹಾಗೂ ಭೂಲಕ್ಷ್ಮಮ್ಮ...

ತೋಟದ ಮನೆಯಲ್ಲಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

10 months ago

ಕೋಲಾರ: ಮಾಲೂರು ತಾಲೂಕು ಉಳ್ಳೇರಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದೆ. ಉಳ್ಳೇರಹಳ್ಳಿ ಗ್ರಾಮದ ನಾರಾಯಣ ಸ್ವಾಮಿ ಚಿರತೆ ದಾಳಿಯಿಂದ ಗಾಯಗೊಂಡ ವ್ಯಕ್ತಿ. ರಾತ್ರಿ ತೋಟದ ಮನೆಯಲ್ಲಿದ್ದ ವೇಳೆ ಚಿರತೆ ದಾಳಿ ನಡೆಸಿದೆ. ಈ ಚಿರತೆ...

ಕೋಲಾರ ಶಾಸಕ ವರ್ತೂರ್ ಪ್ರಕಾಶ್ ಗೆ ಪತ್ನಿ ವಿಯೋಗ

10 months ago

ಕೋಲಾರ: ಶಾಸಕ ವರ್ತೂರ್ ಪ್ರಕಾಶ್ ಅವರ ಪತ್ನಿ ಇಂದು ಬೆಳಗ್ಗೆ ಮೃತರಾಗಿದ್ದಾರೆ. ಕಳೆದೊಂದು ವಾರದಿಂದ ಡೆಂಗ್ಯೂ ಜ್ವರ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 40 ವರ್ಷದ ಶ್ಯಾಮಲಾ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಶ್ಯಾಮಾಲಾ ಅವರಿಗೆ ಕಳೆದ...