Friday, 23rd February 2018

Recent News

9 months ago

ಕೋಲಾರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ- ಕೋಟ್ಯಾಂತರ ರೂ. ಮೌಲ್ಯದ ಬೆಳೆ ನಾಶ

ಕೋಲಾರ: ಬರದ ಜಿಲ್ಲೆ ಕೋಲಾರದಲ್ಲಿ ಕಳೆದೆರಡು ದಿನಗಳಿಂದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ, ರೈತರ ಬದುಕೇ ಮೂರಾಬಟ್ಟೆಯಾಗಿದೆ. ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಬೆಳೆ, ಬಿರುಗಾಳಿ ಸಹಿತ ಮಳೆಗೆ ಕೊಚ್ಚಿಹೋಗಿದೆ. ಜಿಲ್ಲೆಯ ನಂಬಿಗಾನಹಳ್ಳಿ, ಆನೇಪುರ, ಶಕ್ಲಿಪುರ, ಚಿಕ್ಕಸಬ್ಬೇನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿನ ನೂರಾರು ಎಕರೆಯಲ್ಲಿ ಬೆಳೆದಿದ್ದ ಟೊಮ್ಯಾಟೋ, ಕ್ಯಾಪ್ಸಿಕಂ, ಬೀನ್ಸ್, ಮಾವಿನಕಾಯಿ, ಬಾಳೆ ತೋಟ, ಹಿಪ್ಪುನೇರಳೆ ಬೆಳೆ ನೆಲಸಮವಾಗಿದೆ. ನಂಬಿಗಾನಹಳ್ಳಿ ಕಾಲೋನಿಯಲ್ಲಿ ಐದಾರು ಮನೆಗಳ ಹೆಂಚುಗಳು ಹಾಗೂ ಸಿಮೆಂಟ್ ಶೀಟ್‍ಗಳು ಹಾರಿಹೋಗಿವೆ. ಇನ್ನೂ ಕೆಲವು ಕಡೆ ಲೈಟ್ […]

9 months ago

ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ- ಬೆಂಗಳೂರಿನಲ್ಲಿ ಸಿಡಿಮದ್ದಿಗೆ ಸಿಡಿಲು ಬಡಿದು ಇಬ್ಬರು ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಿಂದಾಗಿ ಹಲವೆಡೆ ಮರಗಳು ಧರೆಗಪ್ಪಳಿಸಿವೆ. ಕೆ.ಜಿ.ನಗರ, ವಿದ್ಯಾರಣ್ಯಪುರ, ಆರ್.ಆರ್.ನಗರ, ನಾಗರಬಾವಿ, ಮಾರುತಿ ನಗರ, ಸಿಟಿ ಸಿವಿಲ್ ಕೋರ್ಟ್ ಬಳಿ ಮರಗಳು ಧರೆಗಪ್ಪಳಿಸಿದ್ದವು. ಬಸವೇಶ್ವರನಗರದ ಪುಟ್ಟೇಗೌಡ ಎಂಬವರ ಮನೆ ಮೇಲೆ ಬುಡ ಸಮೇತ ಮರ ಕಿತ್ತು ಬಿದ್ದಿದ್ದರಿಂದ, ಮನೆಯ ವರಾಂಡದಲ್ಲೆಲ್ಲಾ ಮರದ ಕೊಂಬೆಗಳು...

ಭಾರೀ ಮಳೆಗೆ ಕೋಲಾರದಲ್ಲಿ ಭೂ ಕುಸಿತವಾಗಿ ಹೊಂಡ ನಿರ್ಮಾಣ

10 months ago

ಕೋಲಾರ: ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಭೂ ಕುಸಿತ ಉಂಟಾಗಿ ಹೊಂಡವೇ ನಿರ್ಮಾಣವಾಗಿರುವ ಘಟನೆ ಕೋಲಾರದ ಕೆಜಿಎಫ್‍ನ ಉರಿಗಾಂ ಬಳಿಯಿರುವ ಮಂಜುನಾಥ ನಗರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಬಿದ್ದ ಮಳೆಯಿಂದ ಸುಮಾರು 50 ರಿಂದ 70 ಅಡಿಗಳಷ್ಟು ಭೂಮಿ ಕುಸಿದು...

ರಾಜ್ಯದ ಹಲವೆಡೆ ರಾತ್ರಿ ಗುಡುಗು ಸಹಿತ ಮಳೆ- ಮೈಸೂರಿನಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

10 months ago

ಬೆಂಗಳೂರು: ಮಂಗಳವಾರ ರಾತ್ರಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಮಳೆ ಬಂದಿದ್ದರಿಂದ ವಾಹನ ಸವಾರರು ಪರದಾಡಿದರು. ರಾಮನಗರದಲ್ಲೂ ಭಾರಿ ಮಳೆಯಾಗಿದ್ದು ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಡುವಂತಾಯಿತು. ಮೈಸೂರಿನಲ್ಲೂ ಮಳೆಯಾಗಿದ್ದು,...

ಬೆಳಕು ಇಂಪ್ಯಾಕ್ಟ್: 16 ವರ್ಷಗಳಿಂದ ಹಾಲು ಕುಡಿಯುವ ಬಾಲಕನಿಗೆ ಸಿಕ್ತು ನೆರವು

10 months ago

ಕೋಲಾರ: ಆತ ಅನ್ನ ತಿನ್ನಲ್ಲ ನೀರು ಕುಡಿಯಲ್ಲ, ಕಳೆದ 16 ವರ್ಷಗಳಿಂದ ಅನ್ನ ನೀರು ಇಲ್ಲದೆ ಬದುಕುತ್ತಿರುವ ಬಾಲಕನಿಗೆ ಕೇವಲ ಹಾಲಷ್ಟೇ ಆಹಾರ. ಬರಿ ಹಾಲು ಕುಡಿದೆ ಜೀವನ ಸವೆಸುತ್ತಿರುವ ಬಾಲಕನಿಗೆ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮ ಆಸರೆಯಾಗಿದೆ. ಬೆಳಕಿನ ನೆರವಿನಿಂದ...

ನೋಡನೋಡುತ್ತಿದ್ದಂತೆ ಕಲ್ಯಾಣಿಯಲ್ಲಿ ಮುಳುಗಿ ವ್ಯಕ್ತಿ ಸಾವು: ಮಾನವೀಯತೆ ಮರೆತ ಕೋಲಾರ ಜನ

10 months ago

ಕೋಲಾರ: ಸಾವು ಬದುಕಿನ ನಡುವೆ ಹೋರಾಡುತ್ತಿರುವ ವ್ಯಕ್ತಿಗಳಿಗೆ ಸಹಾಯ ಮಾಡಿ ಎಂದು ಮಾಧ್ಯಮಗಳು ಸಾಕಷ್ಟು ಬಾರಿ ಸುದ್ದಿ ಪ್ರಸಾರ ಮಾಡಿದರೂ ಕೋಲಾರದ ಜನ ಮಾನವೀಯತೆಯನ್ನು ಮರೆತಿದ್ದಾರೆ. ಜನರು ನೋಡ ನೋಡುತ್ತಿದ್ದಂತೆ ಹಾರೋಹಳ್ಳಿ ನಿವಾಸಿ ನಂಜಪ್ಪ(70) ಕೋಲಾರ ನಗರದ ಟೇಕಲ್ ರಸ್ತೆಯಲ್ಲಿರುವ ಕಲ್ಯಾಣಿಯಲ್ಲಿ...

ತೆಲುಗು ಪ್ರಭಾವದ ಮಧ್ಯೆಯೂ ಕನ್ನಡದ ಕಂಪು ಪಸರಿಸುತ್ತಿರೋ ಕೋಲಾರದ ಕಿರಣ್

10 months ago

ಕೋಲಾರ: ತೆಲುಗು ಪ್ರಭಾವವೇ ಹೆಚ್ಚಿರುವ ಕೋಲಾರದ ಗಡಿ ಶ್ರೀನಿವಾಸಪುರದ ಕಿರಣ್ ಕನ್ನಡದ ಕಂಪು ಪಸರಿಸ್ತಿದ್ದಾರೆ. ಸಣ್ಣದೊಂದು ಕೊಠಡಿಯಲ್ಲಿಯೇ ಹೋರಾಟಗಾರರು, ಜ್ಞಾನಪೀಠ ಪುರಸ್ಕೃತರು, ಸಂತರು, ದಾರ್ಶನಿಕರು, ಸಮಾಜ ಸುಧಾರಕರ ಫೋಟೊಗಳಿಗೆ ಪೂಜೆ ಸಲ್ಲಿಸುತ್ತಿರುವ ಕಿರಣ್, ಕೋಲಾರದ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸ್ನಾತ್ತಕೋತ್ತರ...

ಹೊಸ ಬಟ್ಟೆ, ಕೈ,ಕಾಲಲ್ಲಿ ಬೆಳ್ಳಿ ಒಡವೆ- 3 ತಿಂಗಳ ಹೆಣ್ಣು ಮಗುವನ್ನ ಆಸ್ಪತ್ರೆ ಆವರಣದಲ್ಲಿ ಬಿಟ್ಟು ಹೋದ್ರು

10 months ago

ಕೋಲಾರ: ಅನಾರೋಗ್ಯ ಪೀಡಿತ ಮೂರು ತಿಂಗಳ ಮುದ್ದಾದ ಹೆಣ್ಣು ಮಗುವೊಂದನ್ನ ಪೋಷಕರು ಬಿಟ್ಟು ಹೋಗಿರುವ ಘಟನೆ ಕೋಲಾರ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದಿದೆ. ಕಳೆದ ರಾತ್ರಿ ಹತ್ತು ಗಂಟೆ ಸುಮಾರಿಗೆ ಕೋಲಾರ ಜಿಲ್ಲಾಸ್ಪತ್ರೆಯ ಹಿಂಭಾಗದಲ್ಲಿ ಮಗುವನ್ನು ಬಿಟ್ಟು ಹೋಗಿದ್ದು, ಮಗು ಅಳುವ ಶಬ್ದವನ್ನು...