Saturday, 23rd June 2018

Recent News

1 month ago

ಕ್ಯಾನ್ಸರ್ ಪೀಡಿತ ಬಾಲಕನಿಗೆ ಧೈರ್ಯ ತುಂಬಿದ ಯುವರಾಜ್ ಸಿಂಗ್

ಇಂದೋರ್‌: ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸಿ ಗೆದ್ದಿರುವ ಟೀಂ ಇಂಡಿಯಾ ಆಟಗಾರ ಯುವರಾಜ್ ಸಿಂಗ್ ಎಲ್ಲರಿಗೂ ಸ್ಫೂರ್ತಿಯಾಗಿದ್ದು, ಈ ನಡುವೆ ಕ್ಯಾನ್ಸರ್ ಪೀಡಿತರಿಗೆ ಧೈರ್ಯ ತುಂಬುವ ಕಾರ್ಯವನ್ನು ಮಾಡುತ್ತಿದ್ದಾರೆ. ಈ ಬಾರಿಯ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ತಂಡದ ಪರ ಆಡುತ್ತಿರುವ ಯುವಿ, ಕ್ಯಾನ್ಸರ್ ಪೀಡಿದ ಬಾಲಕನನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಈ ಕುರಿತ ಫೋಟೋಗಳನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿದೆ. 11 year old Rocky, who's suffering from […]

2 months ago

ನಿರ್ದೇಶಕ, ನಟ ಸತ್ಯ ನಿಧನಕ್ಕೆ ಕಂಬನಿ ಮಿಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಬೆಂಗಳೂರು: ನಿರ್ದೇಶಕ, ನಟ ಪಿ.ಎನ್ ಸತ್ಯ ನಿಧನಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಂಬನಿ ಮಿಡಿದಿದ್ದಾರೆ. ಕಳೆದ ಒಂದು ವರ್ಷದಿಂದ ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಸತ್ಯ ಚಿಕಿತ್ಸೆ ಫಲಿಸದೆ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ಸುಮಾರು 7.30ಕ್ಕೆ ವಿಧಿವಶರಾಗಿದ್ದಾರೆ. ಇದನ್ನೂ ಓದಿ: ಮೆಜೆಸ್ಟಿಕ್ ಸಿನಿಮಾ ನಿರ್ದೇಶಕ ಪಿ.ಎನ್.ಸತ್ಯ ವಿಧಿವಶ ಸದ್ಯ ಬಸವೇಶ್ವರನಗರದ ಸೋದರಿ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ...

ಮಳೆಗೆ ಕಾರಿನ ಮೇಲೆ ಬಿದ್ದ ಮರ- ಕ್ಯಾನ್ಸರ್ ಗೆದ್ದಿದ್ದ ಮಹಿಳೆ ಸಾವು

10 months ago

ಬೆಂಗಳೂರು: ಶುಕ್ರವಾರ ಸುರಿದ ಧಾರಾಕಾರ ಮಳೆ ಹಿನ್ನಲೆಯಲ್ಲಿ ಕಾರಿನ ಮೇಲೆ ಮರ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ನಗರದ ಮಿನರ್ವ ಸರ್ಕಲ್ ನಲ್ಲಿ ನಡೆದಿದೆ. ಹೋಂ ಗಾರ್ಡ್ ಆಗಿದ್ದ ಭಾರತಿ ಕಾರು ಕೆಟ್ಟೋಗಿದೆ ಎಂದು ಹೋಗಿದ್ದರು. ಭಾರತಿಯವರಿಗೆ ಕ್ಯಾನ್ಸರ್ ಇತ್ತು ಹಾಗೂ...

1 ಚಿಕ್ಕ ಮೊಡವೆಯಿಂದ ಹೇಗಿದ್ದವಳು ಹೇಗಾದ್ಲು ನೋಡಿ!

11 months ago

ವಾಷಿಂಗ್ಟನ್: ಅಮೇರಿಕದ ಮಹಿಳೆಯೊಬ್ಬರ ಮೂಗಿನ ಮೇಲೆ ಆಗಿದ್ದ ಒಂದು ಚಿಕ್ಕ ಮೊಡವೆ ಇಂದು ಅವರ ಸೌಂದರ್ಯವನ್ನು ಕಿತ್ತುಕೊಂಡಿದೆ. ಅಮೇರಿಕದ ಟೆನ್ನಿಸಿ ನೌಕಸ್ವೀಲ್ ನಿವಾಸಿ 28 ವರ್ಷದ ಮಾರಿಶಾ ಡಾಂಟ್‍ಸನ್ ಮೂರು ವರ್ಷಗಳ ಹಿಂದೆ ಆಗಿರುವ ಒಂದು ಚಿಕ್ಕ ಮೊಡವೆಯಿಂದ ತಮ್ಮ ಸೌಂದರ್ಯವನ್ನು...

5 ವರ್ಷದ ಪೋರಿಗೆ ಬಾಯ್‍ಫ್ರೆಂಡ್ ಜೊತೆ ಮದ್ವೆ- ಸಾವಿನಂಚಿನ ಬಾಲೆಯ ಆಸೆ ಈಡೇರಿಸಿದ ಪೋಷಕರು

12 months ago

ಎಡಿನ್ಬರ್ಗ್(ಸ್ಕಾಟ್ಲೆಂಡ್): 5 ವರ್ಷದ ಬಾಲಕಿಯೊಬ್ಬಳು ತನ್ನ ಬೆಸ್ಟ್ ಫ್ರೆಂಡ್ ಜೊತೆ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿರೋ ಘಟನೆ ಸ್ಕಾಟ್ಲೆಂಡ್‍ನಲ್ಲಿ ನಡೆದಿದೆ. ಕ್ಯಾನ್ಸರ್‍ನಿಂದಾಗಿ ಸಾವಿನಂಚಿನಲ್ಲಿದ್ದ ಐದು ವರ್ಷದ ಈಲೀದ್ ಪ್ಯಾಟರ್ಸನ್ ಎಂಬಾಕೆ ಮದುವೆಯಾದ ಬಾಲಕಿ. ಎರಡು ವರ್ಷ ವಯಸ್ಸಿನಲ್ಲಿರುವಾಗಲಿಂದಲೇ ಬಾಲಕಿ ಕ್ಯಾನ್ಸರ್ ನಿಂದ ಬಳುತ್ತಿದ್ದಳು....

ನನ್ನ ಕಾಲು ಕಟ್ ಮಾಡಿದ್ರೂ ಪರ್ವಾಗಿಲ್ಲ, ದಯವಿಟ್ಟು ಓದಿಸಿ ಅಂತಿರೋ ಗದಗದ ಕರಿಬಸಪ್ಪನಿಗೆ ಬೇಕಿದೆ ನೆರವು

1 year ago

ಗದಗ: ಎದ್ದು ನಿಲ್ಲಲಾಗದಂತಹ ಸ್ಥಿತಿಯಲ್ಲಿರುವ ಈತನ ಹೆಸರು ಕರಿಬಸಪ್ಪ. ಗದಗ ಜಿಲ್ಲೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ನಿವಾಸಿಯಾಗಿರೋ ಈತ ವರ್ಷದ ಹಿಂದೆ ಕಬ್ಬಡ್ಡಿ ಆಡುವ ವೇಳೆ ಬಿದ್ದು ಮೊಣಕಾಲಿಗೆ ಏಟಾಗಿತ್ತು. ಚಿಕಿತ್ಸೆ ಕೊಡಿಸಿದ್ರೂ ಗುಣವಾಗಲಿಲ್ಲ. ಆಪರೇಷನ್ ಕೂಡಾ ಮಾಡಿಸಿದ್ರು. ಆದ್ರೆ...

50 ಲಕ್ಷ ರೂ. ಮೌಲ್ಯದ ಕಾಳಿಂಗ ಸರ್ಪದ ವಿಷ ಸಾಗಾಟ- ಮೈಸೂರಿನಲ್ಲಿ ಓರ್ವನ ಬಂಧನ

1 year ago

ಮೈಸೂರು: ಕಾಳಿಂಗ ಸರ್ಪದ ವಿಷ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವೊಂದು ಮೈಸೂರಿನಲ್ಲಿ ಪತ್ತೆಯಾಗಿದೆ. ಸುಮಾರು 50 ಲಕ್ಷ ರೂ. ಮೌಲ್ಯದ ಕಾಳಿಂಗ ಸರ್ಪದ ವಿಷವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, ಆತನಿಂದ ಒಂದು ಲೀಟರ್ ಕಾಳಿಂಗ ಸರ್ಪದ ವಿಷದ ಬಾಟಲಿಯನ್ನು ಅರಣ್ಯ...

ನೀವು ಹಂದಿ, ಕುರಿ ಮಾಂಸ ತಿನ್ನುತ್ತೀರಾ? ಹಾಗಾದ್ರೆ ಈ ಸುದ್ದಿ ಓದಿ

1 year ago

ಮಂಗಳೂರು: ನೀವು ಹಂದಿ, ಕುರಿ ಮಾಂಸ ತಿನ್ನುವುವರಾದರೆ ಈ ಸುದ್ದಿ ನೋಡಲೇ ಬೇಕು. ಈ ಮಾಂಸಗಳನ್ನು ತಿನ್ನುವವರು ಎಚ್ಚರ ವಹಿಸಲೇಬೇಕು. ಯಾಕಂದ್ರೆ ರೆಡ್ ಮೀಟ್ ತಿಂದರೆ ನಿಮಗೆ ಕ್ಯಾನ್ಸರ್ ಕಟ್ಟಿಟ್ಟ ಬುತ್ತಿ. ಮಂಗಳೂರಿನ ಎಂಐಓ ಕ್ಯಾನ್ಸರ್ ಆಸ್ಪತ್ರೆಯು ಇಂತಹದ್ದೊಂದು ಆಘಾತಕಾರಿ ಸಂಶೋಧನಾ...