Browsing Tag

ಕ್ರಿಕೆಟ್

ಮತ್ತೆ ಭಾರತ, ಪಾಕ್ ಕ್ರಿಕೆಟ್ ಆರಂಭ: ದುಬೈನಲ್ಲಿ ಸರಣಿ?

ಮುಂಬೈ: ಪಂಜಾಬ್‍ನ ಪಠಾಣ್‍ಕೋಟ್ ವಾಯುನೆಲೆ ಮೇಲೆ ದಾಳಿ, ಕಾಶ್ಮೀರ ಉರಿ ಸೇನಾ ಕಚೇರಿ ಮೇಲೆ ಉಗ್ರರ ದಾಳಿ ಆ ಬಳಿಕ ಸೇನೆಯ ಸರ್ಜಿಕಲ್ ಸ್ಟ್ರೈಕ್ ನಿಂದಾಗಿ ಹದೆಗೆಟ್ಟಿದ್ದ ಭಾರತ ಪಾಕಿಸ್ತಾನದ ಸಂಬಂಧ ಈಗ ಕ್ರಿಕೆಟ್ ಮೂಲಕ ಮತ್ತೆ ಆರಂಭವಾಗುವ ಸಾಧ್ಯತೆಯಿದೆ. ಬಿಸಿಸಿಐ ಕೇಂದ್ರ ಗೃಹ ಸಚಿವಾಲಯಕ್ಕೆ…

ಖಾಸಗಿತನ ಏನಾದ್ರೂ ಉಳಿದಿದೆಯೇ: ಧೋನಿ ವೈಯಕ್ತಿಕ ದಾಖಲೆ ಲೀಕ್ ಕುರಿತು ಸಚಿವರಿಗೆ ಸಾಕ್ಷಿ ಪ್ರಶ್ನೆ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರ ವೈಯಕ್ತಿಕ ದಾಖಲೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿರುವ ಕುರಿತು ಪತ್ನಿ ಸಾಕ್ಷಿ ಸಿಂಗ್ ಕಿಡಿಕಾರಿದ್ದಾರೆ. ಮಂಗಳವಾರ ಆಧಾರ್ ಕಾರ್ಡಿನ ನೋಂದಣಿ ಸೇವೆ ಒದಗಿಸುವ ಸಂಸ್ಥೆ ಸಿಎಸ್ ಸಿ ಇ-ಆಡಳಿತ ತಮ್ಮ ಅಧಿಕೃತ…

ಯುಗಾದಿ ಗಿಫ್ಟ್: 2-1 ಅಂತರದಿಂದ ಟೆಸ್ಟ್ ಸರಣಿ ಗೆದ್ದ ಭಾರತ

ಧರ್ಮಶಾಲಾ: 4ನೇ ಟೆಸ್ಟ್ ಪಂದ್ಯವನ್ನು ಭಾರತ 8 ವಿಕೆಟ್‍ಗಳಿಂದ ಗೆಲ್ಲುವ ಮೂಲಕ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಮೂರನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 19 ರನ್‍ಗಳಿಸಿದ್ದ ಭಾರತ ಇಂದು 23.5 ಓವರ್‍ಗಳಲ್ಲಿ 106 ಗಳಿಸುವ ಮೂಲಕ ಸರಣಿಯನ್ನು…

ಟೀಂ ಇಂಡಿಯಾ ಗೆಲುವಿಗೆ 87 ರನ್ ಬಾಕಿ

ಧರ್ಮಶಾಲಾ: ಟೀಂ ಇಂಡಿಯಾ ಗೆಲುವಿಗೆ 87 ರನ್ ಬಾಕಿ. ನಾಳೆ ಭಾರತ 87 ರನ್ ಗಳಿಸಿದರೆ ಬಾರ್ಡರ್-ಗಾವಸ್ಕರ್ ಟ್ರೋಫಿ ಟೀಂ ಇಂಡಿಯಾ ಮಡಿಲಿಗೆ ಸೇರಲಿದೆ. ಸದ್ಯದ ಮಟ್ಟಿಗೆ ಭಾರತದ ಗೆಲುವು ಬಹುತೇಕ ಖಚಿತವಾಗಿದೆ. 106 ರನ್‍ಗಳ ಟಾರ್ಗೆಟ್ ಬೆನ್ನತ್ತಿ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾಗೆ ಮೊದಲ…

ಆಸೀಸ್‍ಗೆ ಟೀಂ ಇಂಡಿಯಾದಿಂದ ತಿರುಗೇಟು: ಸರಣಿಯಲ್ಲಿ ಟಾಪ್ ಸ್ಕೋರರ್ ಯಾರು?

ಧರ್ಮಶಾಲಾ: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ನಾಲ್ಕನೆಯ ಹಾಗೂ ಕೊನೆಯ ಟೆಸ್ಟ್ ನ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ 6 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿದೆ. ಆಸ್ಟ್ರೇಲಿಯಾದ 300 ರನ್ ಗಳಿಗೆ ಜವಾಬು ನೀಡಲು ಆರಂಭಿಸಿದ ಭಾರತ 90 ಓವರ್‍ಗಳಲ್ಲಿ 248 ರನ್‍ಗಳಿಸಿದೆ. ಮುರಳಿ ವಿಜಯ್ ಇಂದು 21…

300 ರನ್‍ಗೆ ಆಸ್ಟ್ರೇಲಿಯಾ ಆಲೌಟ್ – ಬೌಲಿಂಗ್‍ನಲ್ಲಿ ಕುಲದೀಪ್ ಕಮಾಲ್!

ಧರ್ಮಶಾಲಾ: ಟೀಂ ಇಂಡಿಯಾ ಹಾಗೂ ಆಸೀಸ್ ನಡುವಿನ ಟೆಸ್ಟ್ ಸರಣಿಯ ಕೊನೆಯ ಹಾಗೂ 4ನೇ ಟೆಸ್ಟ್ ಮೊದಲ ದಿನದಾಟದಲ್ಲಿ ಆಸ್ಟ್ರೇಲಿಯಾ 300 ರನ್‍ಗೆ ಆಲೌಟ್ ಆಗಿದೆ. ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ 4 ವಿಕೆಟ್ ಪಡೆಯುವ ಮೂಲಕ ಕುಲದೀಪ್ ಯಾದವ್ ಗಮನ ಸೆಳೆದರು. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆಸೀಸ್ ತಂಡ…

ಟೀಂ ಇಂಡಿಯಾದ ಬ್ಯಾಟಿಂಗ್, ಫೀಲ್ಡಿಂಗ್ ಕೋಚ್‍ಗೆ 15 ಲಕ್ಷ ರೂ. ಸಂಬಳ!

ಮುಂಬೈ: ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರು ಮತ್ತು ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಅವರಿಗೆ ಪ್ರತಿ ತಿಂಗಳು 15 ಲಕ್ಷ ರೂ. ಸಂಬಳವನ್ನು ಬಿಸಿಸಿಐ ನಿಗದಿ ಮಾಡಿದೆ. ಇಲ್ಲಿಯವರೆಗೆ ಬಂಗಾರು ಮತ್ತು ಶ್ರೀಧರ್ ಅವರಿಗೆ ಪ್ರತಿ ತಿಂಗಳು 10 ಲಕ್ಷ(ಇಂಡಿಯನ್ ಪ್ರೀಮಿಯರ್ ಲೀಗ್‍ನ 2 ತಿಂಗಳು…

ಟೆಸ್ಟ್ ಬೌಲಿಂಗ್‍ನಲ್ಲಿ ಅಶ್ವಿನ್‍ರನ್ನ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಜಡೇಜಾ

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಟೆಸ್ಟ್ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರವೀಂದ್ರ ಜಡೇಜಾ ಬೌಲಿಂಗ್‍ನಲ್ಲಿ ಆರ್.ಅಶ್ವೀನ್‍ರನ್ನು ಹಿಂದಿಕ್ಕುವ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಕ್ರಿಕೆಟಿಗ ಚೇತೇಶ್ವರ ಪೂಜಾರ ಎರಡನೇ ಸ್ಥಾನದಲ್ಲಿದ್ದಾರೆ. ಭಾರತ…

63 ರನ್‍ಗಳಿಗೆ 4 ವಿಕೆಟ್ ಹೋಗಿದ್ದಾಗ 373 ಎಸೆತಗಳಲ್ಲಿ 124 ರನ್ ಜೊತೆಯಾಟವಾಡಿ ಪಂದ್ಯವನ್ನು ಉಳಿಸಿಕೊಟ್ರು!

ರಾಂಚಿ: ಪೀಟರ್ ಹ್ಯಾಂಡ್ಸ್ ಕಾಂಬ್ ಮತ್ತು ಶೇನ್ ಮಾರ್ಷ್ ಅವರ ಉಪಯುಕ್ತ ಆಟದಿಂದಾಗಿ ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. 63 ರನ್‍ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದಾಗ ಪಂದ್ಯ ಭಾರತದತ್ತ ವಾಲಿತ್ತು. ಆದರೆ 5 ವಿಕೆಟ್‍ಗೆ ಪೀಟರ್ ಹ್ಯಾಂಡ್ಸ್ ಕಾಂಬ್ ಮತ್ತು ಶೇನ್…

13 ವರ್ಷಗಳ ಹಿಂದೆ ದ್ರಾವಿಡ್ ನಿರ್ಮಿಸಿದ್ದ ದಾಖಲೆ ಮುರಿದ ಪೂಜಾರ

ರಾಂಚಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಅವರು 502 ಬಾಲ್‍ಗಳನ್ನು ಎದುರಿಸಿ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಮರಿಯುವ ಮೂಲಕ ಟೀಂ ಇಂಡಿಯಾ ಪರ ಅತ್ಯಧಿಕ ಬಾಲನ್ನು ಎದುರಿಸಿದ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೇತೇಶ್ವರ ಪೂಜಾರ 4ನೇ ದಿನದಾಟದಲ್ಲಿ 502…