Friday, 25th May 2018

Recent News

2 weeks ago

ಚರ್ಚ್ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ – 13 ಸಾವು, 41ಕ್ಕೂ ಹೆಚ್ಚು ಜನರಿಗೆ ಗಾಯ

ಜಕಾರ್ತ: ಇಂಡೊನೇಷ್ಯಾದ ಮೂರು ಚರ್ಚ್‍ಗಳ ಮೇಲೆ ಆತ್ಮಹತ್ಯಾ ಬಾಂಬರ್ ಗಳು ನಡೆಸಿದ ದಾಳಿಯಲ್ಲಿ 13 ಮಂದಿ ಸಾವನ್ನಪ್ಪಿದ್ದು, 41ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ದೇಶದ ಎರಡನೇ ದೊಡ್ಡ ನಗರವಾದ ಸುರಭಯದಲ್ಲಿರುವ ಸಂತ ಮೇರಿಯಾ ರೋಮ್ ಕ್ಯಾಥೋಲಿಕ್ ಚರ್ಚ್, ಡಿಪೊನಿಗೊರೊದ ಚರ್ಚ್ ಹಾಗೂ ಪಂಟಕೊಸ್ತಾ ಚರ್ಚ್ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಕ್ಯಾಥೋಲಿಕ್ ಚರ್ಚ್ ನಲ್ಲಿ ಸಾಮೂಹಿಕ ಪ್ರಾರ್ಥನೆಯ ವೇಳೆ ಮೊದಲ ದಾಳಿ ನಡೆದಿದೆ. ಈ ವೇಳೆ ಶಂಕಿತ ಬಾಂಬರ್ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಇದಾದ ಕೆಲವೇ ನಿಮಿಷದಲ್ಲಿ […]

5 months ago

ಅಪ್ಪ-ಅಮ್ಮನ ಗುರುತು ಇಲ್ಲದೇ ಇರೋ ರಕ್ತವನ್ನು ಹೊಂದಿರುವವರು ಜಾತ್ಯತೀತರು: ಅನಂತಕುಮಾರ ಹೆಗ್ಡೆ

ಕೊಪ್ಪಳ: ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಯಿಂದಲೇ ಸುದ್ದಿಯಲ್ಲಿರುವ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಇದೀಗ ಜಾತ್ಯತೀತರ ಬಗ್ಗೆ ಹೊಸ ಹೇಳಿಕೆ ನೀಡುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕೊಪ್ಪಳದ ಯಲಬುರ್ಗಾ ತಾಲೂಕಿನ ಕೊಕನೂರಿನಲ್ಲಿ ಬ್ರಾಹ್ಮಣ ಯುವ ಪರಿಷತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚೆಗೆ ಹೊಸದೊಂದು ಸಂಪ್ರದಾಯ ಬಂದುಬಿಟ್ಟಿದೆ. ಅದ್ಯಾವುದೆಂದರೆ ಜಾತ್ಯಾತೀತರು....