Wednesday, 20th June 2018

Recent News

7 months ago

ಗಣಪತಿ ಕೇಸ್: ಕಾಟಾಚಾರದ ಸಿಐಡಿ ತನಿಖೆಗೆ ಸಿಕ್ತು ಪುರಾವೆ-ಸಿಬಿಐ ತನಿಖೆ ವೇಳೆ ಪತ್ತೆ ಆಯ್ತು ಗುಂಡು

ಮಡಿಕೇರಿ: ಡಿವೈಎಸ್‍ಪಿ ಗಣಪತಿ ಸಾವಿನ ಪ್ರಕರಣವನ್ನು ಕಾಟಾಚಾರಕ್ಕೆ ಸಿಐಡಿ ನಡೆಸಿದೆ ಎನ್ನುವ ಆರೋಪಕ್ಕೆ ಪುರಾವೆ ಎಂಬಂತೆ ಇಂದು ಸಿಬಿಐಯ ಆರಂಭಿಕ ತನಿಖೆ ವೇಳೆ ಲಾಡ್ಜ್ ನಲ್ಲಿ ಗುಂಡು ಪತ್ತೆಯಾಗಿದೆ. ಚೆನ್ನೈನಿಂದ ಮಡಿಕೇರಿಗೆ ಆಗಮಿಸಿರುವ ಸಿಬಿಐ ತಂಡ ಗಣಪತಿ ಶವ ಪತ್ತೆಯಾದ ವಿನಾಯಕ ಲಾಡ್ಜ್ ನಲ್ಲಿ ಮಂಗಳವಾರ ಪರಿಶೀಲನೆ ನಡೆಸಿತು. ಒಟ್ಟು 10 ಮಂದಿ ಸಿಬಿಐ ಅಧಿಕಾರಿಗಳು ಮಡಿಕೇರಿಗೆ ಆಗಮಿಸಿದ್ದು, ಗಣಪತಿ ಅವರ ಶವ ಪತ್ತೆಯಾಗಿದ್ದ 315ನೇ ಸಂಖ್ಯೆಯ ಕೊಠಡಿಯನ್ನು ಪರಿಶೀಲನೆ ನಡೆಸಿದಾಗ ಒಂದು ಗುಂಡು ಪತ್ತೆಯಾಗಿದೆ. ಪೊಲೀಸ್ ಅಧಿಕಾರಿಗಳು, […]

10 months ago

ಗಣಪತಿ ಕೇಸ್: ಸುಪ್ರೀಂ ನ್ಯಾಯಮೂರ್ತಿಗಳ ಪ್ರಶ್ನೆಗಳಿಗೆ ಸರ್ಕಾರಿ ವಕೀಲರು ಸುಸ್ತು: ಕಲಾಪದ ಪೂರ್ಣ ವರದಿ ಇಲ್ಲಿದೆ

ನವದೆಹಲಿ: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ನ್ಯಾ, ಉದಯ ಲಲಿತ್, ನ್ಯಾ ಆದರ್ಶಕುಮಾರ್ ನೇತೃತ್ವದ ದ್ವಿಸದಸ್ಯ ಪೀಠದಿಂದ ಮಹತ್ವದ ಆದೇಶ ಪ್ರಕಟವಾಗಿದೆ. ವಿಚಾರಣೆ ವೇಳೆ ಪೀಠ ಸರ್ಕಾರಿ ವಕೀಲರಿಗೆ ಪ್ರಶ್ನೆಗಳನ್ನು ಕೇಳಿತ್ತು. ಆತ್ಮಹತ್ಯೆ...