2 days ago
ಬೀಜಿಂಗ್: 7 ತಿಂಗಳ ಗರ್ಭಿಣಿ ಬಾಲಕನೊಬ್ಬನಿಗೆ ಬುದ್ಧಿ ಕಲಿಸಲು ಕಾಲನ್ನು ಅಡ್ಡವಿಟ್ಟು ಆತನನ್ನು ಬೀಳಿಸಿದ ಘಟನೆ ಚೀನಾದಲ್ಲಿ ನಡೆದಿದೆ. ಈ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ನೋಡಿದ ಜನರು ಗರ್ಭಿಣಿಯನ್ನು ಟೀಕಿಸಿದ್ದಾರೆ. 4 ವರ್ಷದ ಅಪರಿಚಿತ ಬಾಲಕ ರೆಸ್ಟೋರೆಂಟ್ ಬಳಿ ಓಡಿ ಬರುತ್ತಿದ್ದ. ಓಡಿ ಬಂದು ಬಾಗಿಲಿಗೆ ಹಾಕಿದ ಪ್ಲಾಸ್ಟಿಕ್ ಕರ್ಟ್ನ್ ನನ್ನು ತಳ್ಳಿ ಒಳಗೆ ಪ್ರವೇಶಿಸಿದಾಗ ಅಲ್ಲಿಯೇ ತನ್ನ ಪತಿ ಜೊತೆ ಕುಳಿತ್ತಿದ್ದ ಗರ್ಭಿಣಿಗೆ ತಾಗಿ ಆಕೆಯ ಊಟ ಮೈಮೇಲೆ ಚೆಲ್ಲಿತ್ತು. ಆದರೆ ಬಾಲಕನಿಗೆ ಇದರ […]
2 days ago
ಬೆಂಗಳೂರು: ಯುವತಿಗೆ ಅಂಗೈಯಲ್ಲಿ ಚಂದ್ರನನ್ನ ತೋರಿಸಿ ಗರ್ಭಿಣಿ ಮಾಡಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ಬೆಂಗಳೂರಿನ ಕೆ.ಜಿ. ಹಳ್ಳಿಯಲ್ಲಿ ನಡೆದಿದೆ. ಇಂಜಾಮಮ್ ಉಲ್ ಹಕ್ ಎಂಬ ಯುವಕ ಮುಂಬೈ ಮೂಲದ ಯುವತಿಗೆ ಪ್ರೀತಿಸಿ ವಂಚನೆ ಮಾಡಿದ್ದಾನೆ. ಈತ ಬೆಂಗಳೂರಿನ ಕೆ.ಜಿ. ಹಳ್ಳಿಯವನಾಗಿದ್ದು, ಖಾಸಗಿ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾನೆ. ಇಂಜಾಮಾಮ್ ಉಲ್ ಹಕ್ ಗೆ ಸ್ನೇಹಿತರಿಂದಾಗಿ...
7 days ago
2 weeks ago
ಧಾರವಾಡ: ಅನುಮಾನಾಸ್ಪದ ರೀತಿಯಲ್ಲಿ ಐದು ತಿಂಗಳ ಗರ್ಭಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಧಾರವಾಡ ತಾಲೂಕಿನ ಮನಗುಂಡಿ ರಸ್ತೆಯಲ್ಲಿ ನಡೆದಿದೆ. 24 ವರ್ಷದ ಲಕ್ಷ್ಮಿ ರೊಟ್ಟಿ ಮೃತ ಮಹಿಳೆ. ಲಕ್ಷ್ಮಿಯನ್ನು ಔಷಧ ಅಂಗಡಿಯ ಮಾಲೀಕನಾಗಿದ್ದ ಶ್ರೀನಿವಾಸ್ ಜೊತೆ 4 ವರ್ಷಗಳ...
3 weeks ago
ಮಂಡ್ಯ: ಬೇಕರಿಯಲ್ಲಿ ಖರೀದಿಸಿದ ತಿನಿಸು ತಿಂದು ಗರ್ಭಿಣಿ ಸೇರಿದಂತೆ 9 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯಲ್ಲಿ ನಡೆದಿದೆ. ಕೆಆರ್ ಪೇಟೆ ಪಟ್ಟಣದ ಬೇಕರಿಯೊಂದರಲ್ಲಿ ವಿವಿಧ ಗ್ರಾಮಗಳ ಜನ ಕೇಕ್ ಖರೀದಿಸಿ ಮನೆಗೆ ತೆಗೆದುಕೊಂಡು ಹೋಗಿದ್ದರು....
3 weeks ago
ಮುಂಬೈ: 25 ವರ್ಷದ ತುಂಬು ಗರ್ಭಿಣಿಯೊಬ್ಬರು 800 ಅಡಿ ಆಳದ ಕಂದಕಕ್ಕೆ ಬಿದ್ದ ಅಘಾತಕಾರಿ ಘಟನೆಯೊಂದು ಇಲ್ಲಿನ ಮಾಥೆರಾನ್ ಎಂಬಲ್ಲಿ ನಡೆದಿದೆ. ಈ ಘಟನೆ ಭಾನುವಾರ ನಡೆದಿದ್ದು, ಘಟನೆ ನಡೆದ ಕೂಡಲೇ ಗರ್ಭಿಣಿ ವಿಜಯ ಪವಾರ್ ಅವರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ...
4 weeks ago
ಬಳ್ಳಾರಿ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಬಳಿಕ ಶವವನ್ನು ಕಾಲುವೆಗೆ ಎಸೆದು ಪೊಲೀಸರಿಗೆ ಶರಣಾಗಿರುವ ಘಟನೆಯೊಂದು ಜಿಲ್ಲೆಯ ಕಂಪ್ಲಿ ತಾಲೂಕಿನ ರಾಮಸಾಗರ ಗ್ರಾಮದಲ್ಲಿ ನಡೆದಿದೆ. ಶಶಿಕಲಾ (21) ಮೃತ ದುರ್ದೈವಿ. ಪತಿ ಉಮೇಶ್ ಎರಡು ಮದುವೆಯಾಗಿದ್ದನು. ಆದರೆ...
4 weeks ago
ಯಾದಗಿರಿ: ಪತಿ ರಜೆ ಪಡೆಯದ ಹಿನ್ನಲೆಯಲ್ಲಿ ಮನನೊಂದು ಎರಡು ತಿಂಗಳ ಗರ್ಭಿಣಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ನಗರದ ರೈಲ್ವೆ ನಿಲ್ದಾಣದ ಹತ್ತಿರ ನಡೆದಿದೆ. ಪೂಜಾ ರಾಠೋಡ್(19) ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ. ಮೃತ ಪೂಜಾಳ ಗಂಡ...
1 month ago
ಮುಂಬೈ: ಕುಡಿಬೇಡ ಎಂದು ಎಷ್ಟು ಹೇಳಿದರೂ ಕೇಳಲಿಲ್ಲವೆಂದು ವ್ಯಕ್ತಿಯೊಬ್ಬ ತನ್ನ ಎಂಟು ತಿಂಗಳ ಗರ್ಭಿಣಿ ಪತ್ನಿಯನ್ನು ಕೊಂದು ಮನೆಯ ಹಿಂದೆಯೇ ಸಮಾಧಿ ಮಾಡಿರುವ ಘಟನೆ ನಗರದ ಬಿವಂಡಿಯಲ್ಲಿ ನಡೆದಿದೆ. ಮಾಯ್ ಪತಿಯಿಂದ ಹತ್ಯೆಯಾದ ದುರ್ದೈವಿ. ಸದ್ಯಕ್ಕೆ ಆರೋಪಿ ಪತಿ ಕಲ್ಪೇಶ್ ಠಾಕ್ರೆಯ್...