Thursday, 26th April 2018

Recent News

5 days ago

ಅಪ್ರಾಪ್ತ ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ – ಸುಗ್ರೀವಾಜ್ಞೆಗೆ ಕೇಂದ್ರ ಸಂಪುಟ ಅಸ್ತು

ನವದೆಹಲಿ: ಅಪ್ರಾಪ್ತ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. 12 ವರ್ಷ ವಯಸ್ಸಿನ ಕೆಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಗಲ್ಲು ಶಿಕ್ಷೆ ಹಾಗೂ ಇಂತಹ ಪ್ರಕರಣಗಳ ವಿಚಾರಣೆ ವೇಗವಾಗಿ ನಡೆಯಲು ವಿಶೇಷ ಕ್ರಮಗೊಳ್ಳಲಾಗಿದೆ. 16 ಕೆಳಗಿನ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಇದುವರೆಗೂ ವಿಧಿಸುತ್ತಿದ್ದ 10 ವರ್ಷಗಳ ಕನಿಷ್ಠ ಶಿಕ್ಷೆಯನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದ್ದು. ಗರಿಷ್ಠ ಪ್ರಮಾಣದ ಶಿಕ್ಷೆಯಾಗಿ ಜೀವವಾದಿ ಶಿಕ್ಷೆ ವಿಧಿಸಬಹುದಾಗಿದೆ. ಜಮ್ಮು […]

6 days ago

ಅಪ್ರಾಪ್ತ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಮರಣ ದಂಡನೆ – ಪೋಸ್ಕೋ ಕಾಯ್ದೆ ತಿದ್ದುಪಡಿಗೆ ಕೇಂದ್ರ ಚಿಂತನೆ

ನವದೆಹಲಿ: ದೇಶ್ಯಾದ್ಯಂತ ಹೆಚ್ಚುತ್ತಿರುವ ಅಪ್ರಾಪ್ತ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳ ಮೇಲಿನ ಆಕ್ರೋಶಕ್ಕೆ ಕಿವಿಗೊಟ್ಟಿರುವ ಕೇಂದ್ರ ಸರ್ಕಾರ 12 ವರ್ಷಗಳ ಕೆಳಗಿನ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡಲು ಚಿಂತನೆ ನಡೆಸಿದೆ. ಈ ಕ್ರಮಕ್ಕೆ ಪೂರಕವಾಗಿ ಈಗಾಗಲೇ ಜಾರಿಯಲ್ಲಿರುವ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಸ್ಕೋ) ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಲು ತೀರ್ಮಾನಿಸಿದ್ದು,...

ಫೇಸ್‍ಬುಕ್‍ನಲ್ಲಿ ಧರ್ಮನಿಂದನೆ ಮಾಡಿದ್ದಕ್ಕೆ ವ್ಯಕ್ತಿಗೆ ಗಲ್ಲು ಶಿಕ್ಷೆ

11 months ago

ಇಸ್ಲಾಮಾಬಾದ್: ಫೇಸ್‍ಬುಕ್‍ನಲ್ಲಿ ಧರ್ಮನಿಂದನೆ ಮಾಡಿದ್ದಕ್ಕೆ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ಕೋರ್ಟ್ ವ್ಯಕ್ತಿಯೊಬ್ಬನಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಸರ್ಕಾರಿ ಪ್ರಾಸಿಕ್ಯೂಟರ್‍ವೊಬ್ಬರು ಭಾನುವಾರದಂದು ತಿಳಿಸಿದ್ದಾರೆ. 30 ವರ್ಷದ ತೈಮೂರ್ ರಾಜಾ ಗಲ್ಲು ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ. ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆ ಮಾಡಿದ ಕಾರಣಕ್ಕೆ...

ಬಾಲಕಿಯನ್ನು ಕಚ್ಚಿದ್ದ ನಾಯಿಗೆ ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆ

11 months ago

ಲಾಹೋರ್: ಭಾರತದ ಪ್ರಜೆ ಕುಲಭೂಷಣ್ ಜಾಧವ್‍ಗೆ ಗಲ್ಲು ಶಿಕ್ಷೆ ನೀಡಿದ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಈ ನಡುವೆ ನಾಯಿಯೊಂದಕ್ಕೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಪಾಕಿಸ್ತಾನ ವಿಶ್ವದಾದ್ಯಂತ ಸುದ್ದಿಯಲ್ಲಿದೆ. ಆಗಿದ್ದು ಇಷ್ಟೇ, ಪಂಜಾಬ್ ಪ್ರಾಂತ್ಯದಲ್ಲಿ ನಾಯಿಯೊಂದು ಬಾಲಕಿಗೆ...

ಪಾಕ್‍ಗೆ ಭಾರೀ ಮುಖಭಂಗ: ಕುಲಭೂಷಣ್ ಜಾಧವ್‍ಗೆ ತಾತ್ಕಾಲಿಕ ರಿಲೀಫ್

11 months ago

ಹೇಗ್: ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ನೆದರ್‍ಲೆಂಡ್‍ನ ಹೇಗ್‍ನಲ್ಲಿರುವ ಅಂತಾರಾಷ್ಟ್ರೀಯ  ನ್ಯಾಯಾಲಯ ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿದೆ. ಭಾರತದ ಕಾಲಮಾನ ಮಧ್ಯಾಹ್ನ 3.30ಕ್ಕೆ ಮುಖ್ಯ ನ್ಯಾಯಾಧೀಶ ರೋನಿ ಅಬ್ರಾಹಂ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿದ್ದು, ಕುಲಭೂಷಣ್...

ಪಾಕಿಸ್ತಾನ ಸತ್ಯದ ಸಮಾಧಿ ಮಾಡ್ತಿದೆ: ಅಂತಾರಾಷ್ಟ್ರೀಯ ಕೋರ್ಟ್ ನಲ್ಲಿ ಭಾರತದ ವಾದ ಹೇಗಿತ್ತು? ವಿಡಿಯೋ ನೋಡಿ

12 months ago

ಹೇಗ್: 18 ವರ್ಷಗಳ ಬಳಿಕ ನೆದರ್‍ಲೆಂಡ್‍ನ ಹೇಗ್‍ನಲ್ಲಿರು ಅಂತಾರಾಷ್ಟ್ರೀಯ ಕೋರ್ಟ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿವೆ. ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರೋ ಕುಲಭೂಷಣ್ ಜಾಧವ್ ವಿಚಾರದಲ್ಲಿ ಭಾರತ ಹಾಗೂ ಪಾಕಿಸ್ತಾನ ವಾದ ಪ್ರತಿವಾದ ಮಂಡಿಸಿವೆ. ಭಾರತದ ಪರ ಹಿರಿಯ ವಕೀಲ ದೀಪಕ್ ಮಿತ್ತಲ್...

ನಿರ್ಭಯಾ ಗ್ಯಾಂಗ್‍ರೇಪ್: ಅಪರಾಧಿಗಳಿಗೆ ಗಲ್ಲು ಕಾಯಂ

12 months ago

ನವದೆಹಲಿ: ದೇಶದೆಲ್ಲೆಡೆ ತೀವ್ರ ಚರ್ಚೆ ಮತ್ತು ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ ದೆಹಲಿಯ ನಿರ್ಭಯಾ ಗ್ಯಾಂಗ್‍ರೇಪ್ ಮತ್ತು ಕೊಲೆ ಪ್ರಕರಣದ ನಾಲ್ಕು ಮಂದಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಕಾಯಂ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್...