Tuesday, 21st November 2017

Recent News

2 weeks ago

ಮೊಬೈಲ್ ಬ್ಲಾಸ್ಟ್ ಆಗಿ ಯುವಕನ ತೊಡೆ, ಮರ್ಮಾಂಗಕ್ಕೆ ಗಂಭೀರ ಗಾಯ

ಕೊಪ್ಪಳ: ಗ್ರಾಹಕರೆ ಮೊಬೈಲ್ ಖರೀದಿಸೋ ಮುನ್ನ ಎಚ್ಚರ ವಹಿಸಿ. ಯಾಕಂದ್ರೆ ಎಂಐ ನೋಟ್ 4 ಮೊಬೈಲ್ ಬ್ಲಾಸ್ಟ್ ಆಗಿ ಯುವಕನಿಗೆ ಗಂಭೀರ ಗಾಯವಾಗಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ಸಿದ್ದಾಪೂರ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಹನುಮೇಶ್ ಹರಿಜನ ಎಂಬವರು ತಮ್ಮ ಮೊಬೈಲನ್ನು ಪ್ಯಾಂಟ್ ಜೇಬಿನಲ್ಲಿಟ್ಟುಕೊಂಡಾಗ ಏಕಾಏಕಿ ಬ್ಲಾಸ್ಟ್ ಆಗಿದೆ. ಪರಿಣಾಮ ಯುವಕನ ತೊಡೆಭಾಗ ಮತ್ತು ಮರ್ಮಾಂಗಕ್ಕೆ ಗಂಭೀರ ಗಾಯಗಳಾಗಿವೆ. ಹನುಮೇಶ್ ಹರಿಜನ ಆನ್‍ಲೈನ್ ಮೂಲಕ ಮೊಬೈಲ್ ಖರೀದಿಸಿದ್ದರು. ಸದ್ಯ ಗಾಯಗೊಂಡಿರುವ ಯುವಕ ಹನುಮೇಶರನ್ನು […]

4 weeks ago

ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಮನೆಯ ಛಾವಣಿ ಕುಸಿದು ವ್ಯಕ್ತಿಯ ದುರ್ಮರಣ

ಮೈಸೂರು: ನಿರಂತರವಾಗಿ ಸುರಿದ ಮಳೆಯಿಂದ ಶಿಥಿಲಗೊಂಡಿದ್ದ ಮನೆಯ ಛಾವಣಿ ಕುಸಿದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಮಂಡಿಮೊಹಲ್ಲಾದ ಸೊಪ್ಪಿನ ಬೀದಿಯಲ್ಲಿ ನಡೆದಿದೆ. 45 ವರ್ಷದ ನಾಗೇಶ್ ಮೃತ ದುರ್ದೈವಿ. ಘಟನೆಯಿಂದ ಮನೆಯಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಾಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿರಂತರವಾಗಿ ಸುರಿದ ಮಳೆಯಿಂದ ಶಿಥಿಲಗೊಂಡಿದ್ದ ಪರಿಣಾಮ ಇಂದು ಮುಂಜಾನೆ ಅನಿರೀಕ್ಷಿತವಾಗಿ ಮನೆ ಛಾವಣಿ...

ಬೈಕ್ ಸಮೇತ 5 ಅಡಿ ಆಳದ ಗುಂಡಿಗೆ ಬಿದ್ದ ಇಬ್ಬರು ಫೋಟೋಗ್ರಾಫರ್!

1 month ago

ರಾಯಚೂರು: ಪುರಸಭೆಯ ಕಾರ್ಯಕರ್ತರ ನಿರ್ಲಕ್ಷ್ಯದಿಂದ ಪತ್ರಿಕಾ ಛಾಯಾಗ್ರಾಹಕರಿಬ್ಬರು ಬೈಕ್ ಸಮೇತ ನೀರಿನ ಗುಂಡಿಗೆ ಬಿದ್ದು ಗಾಯಗೊಂಡಿರುವ ಘಟನೆ ಜಿಲ್ಲೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ನಡೆದಿದೆ. ಛಾಯಾಗ್ರಾಹಕರಾದ ಗಯಾಸ್ ಹಾಗೂ ಶೇಕ್ ಬಾಬಾ ಗಾಯಗೊಂಡಿದ್ದು, ಲಕ್ಷಾಂತರ ರೂ. ಮೌಲ್ಯದ ಕ್ಯಾಮೆರಾ, ಲಾಪ್...

ಕಾಲು ಜಾರಿ ಕೆಂಡದ ರಾಶಿಗೆ ಬಿದ್ದ ಭಕ್ತ- ರಕ್ಷಿಸಲು ಹೋದ ಸಹಭಕ್ತನಿಗೂ ಗಂಭೀರ ಗಾಯ

1 month ago

ಕೊಪ್ಪಳ: ಕೌಡೇಪೀರ ಕೆಂಡದಲ್ಲಿ ಬಿದ್ದು ಇಬ್ಬರಿಗೆ ಸುಟ್ಟ ಗಾಯವಾಗಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದಲ್ಲಿ ಇಂದು ನಸುಕಿನ ಜಾವ ಈ ಘಟನೆ ಸಂಭವಿಸಿದೆ. ಚಿಕ್ಕ ಬೆಣಕಲ್ ಗ್ರಾಮದ ಖಾದರ್ ಸಾಬ್ ಹಾಗೂ ಜಮಪೂರ ಗ್ರಾಮದ ಖಾಜಾಸಾಬ್ ಗಾಯಗೊಂಡವರು....

ಸಿಂಹದ ತಲೆ ಸವರಲು ಹೋದ ಆಟಗಾರ: ಮುಂದೇ ಏನಾಯ್ತು ವಿಡಿಯೋ ನೋಡಿ

2 months ago

ಜೋಹಾನ್ಸ್ ಬರ್ಗ್: ನೀವು ಪ್ರಾಣಿ ಪ್ರಿಯರಾಗಿದ್ದು, ಅವುಗಳನ್ನು ಪ್ರೀತಿಯಿಂದ ಮುಟ್ಟಲು ಹೋದರೆ ಹುಷಾರಾಗಿರಿ. ವ್ಯಕ್ತಿಯೊಬ್ಬರು ಪ್ರೀತಿಯಿಂದ ಸಿಂಹದ ತಲೆ ಸವರಲು ಹೋಗಿ ಈಗ ಕಚ್ಚಿಸಿಕೊಂಡು ಎರಡು ಹೊಲಿಗೆಯನ್ನು ಹಾಕಿಸಿಕೊಂಡಿರುವ ಘಟನೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿದೆ. ವೆಲ್ಷಿ ರಗ್ಬಿ ಆಟಗಾರ ಸ್ಕಾಟ್ ಬಾಲ್ಡ್ವಿನ್...

ಸ್ಪಿರಿಟ್ ತುಂಬಿದ್ದ ಟ್ಯಾಂಕರ್‍ಗೆ ಖಾಸಗಿ ಬಸ್ ಡಿಕ್ಕಿ: ಇಬ್ಬರ ಸಾವು, 30 ಜನರಿಗೆ ಗಾಯ

2 months ago

ಹಾವೇರಿ: ಸ್ಪಿರಿಟ್ ತುಂಬಿದ್ದ ಟ್ಯಾಂಕರ್ ಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, 30 ಜನರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಹಲಗೇರಿ ಬ್ರಿಡ್ಜ್ ಬಳಿ ನಡೆದಿದೆ. ಬಸ್‍ನಲ್ಲಿದ್ದ ರಾಜಸ್ಥಾನ ಮೂಲದ 54...

ಓಡಾಡುವ ಜಾಗಕ್ಕೆ ಸಂಬಂಧಿಸಿದಂತೆ ಗಲಾಟೆ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

2 months ago

ಮಂಡ್ಯ: ಓಡಾಡುವ ಜಾಗಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದ ಹಿನ್ನೆಲೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ನಿಟ್ಟೂರು ಹೊಸದೊಡ್ಡಿ ಗ್ರಾಮದಲ್ಲಿ ನಡೆದಿದೆ. ನಾಗರಾಜು(55) ಮೃತ ದುರ್ದೈವಿ. ನಾಗರಾಜು ಪತ್ನಿ ಗೌರಮ್ಮ(44), ಮಗ ನಾರಾಯಣಸ್ವಾಮಿ(27) ಗಂಭೀರವಾಗಿ...

ಮಣಿಪುರದಲ್ಲಿ ಬಾಂಬ್ ಬ್ಲಾಸ್ಟ್: ನಾಲ್ವರು ಅಪಾಯದಿಂದ ಪಾರು

2 months ago

ಇಂಫಾಲ: ಬಾಂಬ್ ಸ್ಫೋಟವಾಗಿ ನಾಲ್ವರು ಗಾಯಗೊಂಡಿರುವ ಘಟನೆ ಇಂಫಾಲ್ ಜಿಲ್ಲೆಯ ಈಸ್ಟ್ ಮಣಿಪುರದ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‍ಪಿಎಫ್) ಯ ಆವರಣದಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಮಂತ್ರಿಪುಖ್ರಿ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಸುಧಾರಿತ ಸ್ಫೋಟಕ ಸಾಧನ(ಐಇಡಿ) ವನ್ನು ಸಂಜೆ 5.30...