Friday, 22nd September 2017

Recent News

2 months ago

ಮೊದಲ ಟೆಸ್ಟ್ ಪಂದ್ಯ ಗೆದ್ದು ಟೀಂ ಇಂಡಿಯಾ ದಾಖಲೆ!

ಗಾಲೆ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 304 ರನ್ ಅಂತರದಿಂದ ಗೆದ್ದು ದಾಖಲೆ ನಿರ್ಮಿಸಿದೆ. ಈ ಮೂಲಕ 3 ಟೆಸ್ಟ್ ಗಳ ಸರಣಿಯಲ್ಲಿ ಟೀಂ ಇಂಡಿಯಾ ಮುನ್ನಡೆ ಸಾಧಿಸಿದೆ. 304 ರನ್ ಗಳ ಗೆಲುವು ವಿದೇಶದಲ್ಲಿ ಭಾರೀ ಅಂತರದ ಗೆಲುವು. ಈ ಹಿಂದೆ 1986ರಲ್ಲಿ ಲೀಡ್ಸ್ ನಲ್ಲಿ ಇಂಗ್ಲೆಂಡ್ ವಿರುದ್ಧ 279 ರನ್ ಅಂತರದಲ್ಲಿ ಗೆದ್ದಿದ್ದೇ ಇದುವರೆಗಿನ ದಾಖಲೆಯಾಗಿತ್ತು. ಗೆಲ್ಲಲು 550 ರನ್ ಗಳ ಪ್ರಯಾಸಕರ ಟಾರ್ಗೆಟ್ ಪಡೆದುಕೊಂಡಿದ್ದ ಶ್ರೀಲಂಕಾ 76.5 ಓವರ್ ಗಳಲ್ಲಿ […]

2 months ago

ಟೀಂ ಇಂಡಿಯಾಗೆ 498 ರನ್ ಭರ್ಜರಿ ಮುನ್ನಡೆ: ಶತಕದತ್ತ ಕೊಹ್ಲಿ!

ಗಾಲೆ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 3ನೇ ದಿನದಂತ್ಯಕ್ಕೆ 498 ರನ್ ಗಳ ಭರ್ಜರಿ ಮುನ್ನಡೆ ಸಾಧಿಸಿದೆ. ದಿನದಾಟ ಮುಗಿದಾಗ ಭಾರತ 3 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿದೆ. ಶ್ರೀಲಂಕಾ ತಂಡ 291 ರನ್ ಗಳಿಗೆ ಆಲೌಟ್ ಆದರೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫಾಲೋ ಆನ್...