Wednesday, 20th June 2018

3 months ago

ವಿಡಿಯೋ ಗೇಮ್ ಕಂಟ್ರೋಲರ್ ಗಾಗಿ ಜಗಳ- ಅಕ್ಕನಿಗೆ ಗುಂಡು ಹಾರಿಸಿ ಕೊಲೆ ಮಾಡಿದ ತಮ್ಮ

ಜಾಕ್ಸನ್: ವಿಡಿಯೋ ಗೇಮ್ ಕಂಟ್ರೋಲರ್ ಗಾಗಿ ಅಕ್ಕ- ತಮ್ಮ ಜಗಳವಾಡಿಕೊಂಡಿದ್ದು, ಕೊನೆಗೆ ತಮ್ಮ ಅಕ್ಕನ ತಲೆಗೆ ಗುಂಡು ಹಾರಿಸಿರೋ ಆಘಾತಕಾರಿ ಘಟನೆ ಶನಿವಾರದಂದು ಅಮೆರಿಕದ ಮಿಸ್ಸಿಸ್ಸಿಪ್ಪಿಯಲ್ಲಿ ನಡೆದಿದೆ. ಗುಂಡೇಟು ಬಿದ್ದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದಾಳೆಂದು ಇಲ್ಲಿನ ಮನ್ರೋ ಕೌಂಟಿಯ ಅಧಿಕಾರಿ ಸೆಸಿಲ್ ಕಂಟ್ರೆಲ್ ಸ್ಥಳೀಯ ಮಾಧ್ಯಮಗಳಿಗೆ ಹೇಳಿದ್ದಾರೆ. ವಿಡಿಯೋ ಗೇಮ್ ಕಂಟ್ರೋಲರ್ ತನ್ನ ಕೈಗೆ ಕೊಡಲಿಲ್ಲವೆಂದು 9 ವರ್ಷದ ಬಾಲಕ ತನ್ನ 13 ವರ್ಷದ ಅಕ್ಕ ಡಿಜೋನೇಗೆ ತಲೆಯ ಹಿಂಭಾಗಕ್ಕೆ ಗುಂಡು ಹಾರಿಸಿದ್ದ. ಕೂಡಲೇ ಆಕೆಯನ್ನ ಮೆಂಫಿಸ್ […]

4 months ago

ಸಂಭ್ರಮಾಚರಣೆಯ ವೇಳೆ ಗುಂಡೇಟಿಗೆ 7ರ ಬಾಲಕಿ ಬಲಿ

ಭೋಪಾಲ್: ಇತ್ತೀಚಿನ ದಿನಗಳಲ್ಲಿ ಮದುವೆ ಮನೆಯಲ್ಲಿ ನಡೆಯುವ ಗುಂಡು ಹಾರಿಸಿ ಸಂಭ್ರಮಾಚರಿಸುವುದಕ್ಕೆ ಹಲವಾರು ಮಂದಿ ಬಲಿಯಾಗುತ್ತಿದ್ದಾರೆ. ಇಂತಹದ್ದೇ ಘಟನೆಯೊಂದು ಇದೀಗ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಹೌದು. ಮದುವೆ ಸಂಭ್ರಮಾಚರಣೆಯ ವೇಳೆ ನಡೆಸಿದ ಗುಂಡೇಟಿಗೆ 7 ವರ್ಷದ ಬಾಲಕಿ ಸೆಜಲ್ ಜಾದೌನ್ ಎಂಬಾಕೆ ಬಲಿಯಾಗಿದ್ದಾಳೆ. ಇದನ್ನೂ ಓದಿ: ವಧುವಿನ ತಂದೆ ಹಾರಿಸಿದ ಗುಂಡಿಗೆ ಟೆರೇಸ್ ಮೇಲಿದ್ದ ನೆರೆಮನೆಯ...

ವಿಡಿಯೋ: ಹಾಡಹಗಲೇ ನಡುರಸ್ತೆಯಲ್ಲಿ ಹಿಂದೂ ಸಂಘರ್ಷ ಸೇನೆ ಮುಖಂಡನಿಗೆ ಗುಂಡಿಟ್ಟು ಕೊಲೆ

8 months ago

ಚಂಡೀಗಢ: ಹಿಂದೂ ಸಂಘರ್ಷ ಸೇನೆ ಮುಖಂಡರೊಬ್ಬರನ್ನು ನಡುರಸ್ತೆಯಲ್ಲೇ ಗುಂಡಿಕ್ಕಿ ಕೊಲೆ ಮಾಡಿರೋ ಆಘಾತಕಾರಿ ಘಟನೆ ಪಂಜಾಬ್‍ನ ಅಮೃತ್‍ಸರ್‍ನಲ್ಲಿ ಸೋಮವಾರದಂದು ನಡೆದಿದೆ. ಹಿಂದೂ ಸಂಘರ್ಷ ಸೇನೆಯ ಜಿಲ್ಲಾ ಮುಖ್ಯಸ್ಥರಾದ ವಿಪಿನ್ ಕುಮಾರ್ ಕೊಲೆಯಾದ ವ್ಯಕ್ತಿ. ಇಲ್ಲಿನ ಭರತ್‍ನಗರದ ಮಾರ್ಕೆಟ್‍ನಲ್ಲಿ ಹಾಡಹಗಲೇ ಕೊಲೆ ನಡೆದಿದ್ದು,...

ಕ್ಷುಲ್ಲಕ ಕಾರಣಕ್ಕೆ ಮಲಗಿದ್ದ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ

11 months ago

ಚಾಮರಾಜನಗರ: ಜಾಬ್ ಕಾರ್ಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊರ್ವನಿಗೆ ನಾಡ ಬಂದೂಕಿನಿಂದ ಗುಂಡು ಹಾರಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕುರಟಿ ಹೊಸೂರಿನಲ್ಲಿ ನಡೆದಿದೆ. ಗ್ರಾಮದ ಕೃಷ್ಣ ಜಾಬ್ ಕಾರ್ಡ್ ತನಗೆ ನೀಡಲಿಲ್ಲ ಎಂಬ ಕಾರಣಕ್ಕೆ ಸಿದ್ದರಾಜು ಎಂಬಾತ...

ಅಣ್ಣನ ಗುಂಡೇಟಿಗೆ ತಮ್ಮ ಬಲಿ: ಕೊಡಗಿನಲ್ಲಿ ಅಮಾನವೀಯ ಘಟನೆ

11 months ago

ಮಡಿಕೇರಿ: ಆಸ್ತಿವಿಚಾರಕ್ಕೆ ಕಲಹ ಏರ್ಪಟ್ಟು ಅಣ್ಣನೇ ತಮ್ಮನನ್ನ ಗುಂಡಿಕ್ಕಿ ಕೊಂದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸುಂಟಿಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಣ್ಣ ಹರೀಶ್ 46 ವರ್ಷದ ಸುರೇಶ್‍ಗೆ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಹರೀಶ್ ಹಾಗೂ ಸುರೇಶ್ ನಡುವೆ...

ಶ್ರೀಲಂಕಾ ನೌಕಾಪಡೆಯ ಗುಂಡೇಟಿಗೆ ಭಾರತೀಯ ಮೀನುಗಾರ ಬಲಿ- ತಮಿಳುನಾಡಿನಲ್ಲಿ ಪ್ರತಿಭಟನೆ

1 year ago

ಚೆನ್ನೈ: ಭಾರತೀಯ ಮೀನುಗಾರರೊಬ್ಬರು ಶ್ರೀಲಂಕಾ ನೌಕಾಪಡೆಯ ಗುಂಡಿನ ದಾಳಿಗೆ ಬಲಿಯಾಗಿದ್ದು, ತಮಿಳುನಾಡಿನ ರಾಮೇಶ್ವರಂನಲ್ಲಿ ಪ್ರತಿಭಟನೆ ನಡೆಯುತ್ತಿದೆ. 22 ವರ್ಷದ ಮೀನುಗಾರ ಬ್ರಿಡ್ಗೊ ಎಂಬವರು ಶ್ರೀಲಂಕಾ ನೌಕಾಪಡೆಯ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೀನುಗಾರನ ಹತ್ಯೆ ಖಂಡಿಸಿ ತಮಿಳುನಾಡಿನ ರಾಮೇಶ್ವರಂನಲ್ಲಿರುವ ಬ್ರಿಡ್ಗೋ...