Monday, 23rd April 2018

Recent News

6 days ago

ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಗುಂಪು ಘರ್ಷಣೆ- ಪರಸ್ಪರ ಕಲ್ಲು ತೂರಾಟ

ಚಿಕ್ಕೋಡಿ: ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಎರಡು ಗುಂಪುಗಳ ಮಧ್ಯೆ ಕಲ್ಲು ತೂರಾಟವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ. ಎರಡು ಗುಂಪುಗಳ ನಡುವೆ ನಡೆದ ಗಲಭೆಯಲ್ಲಿ ಸುಮಾರು 30 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಹಾಗೂ 4 ಕಾರುಗಳು ಜಖಂಗೊಂಡಿವೆ. ಅಲ್ಲದೇ 5 ಕ್ಕೂ ಹೆಚ್ಚು ಅಂಗಡಿಗಳು ಹಾಗೂ ಮನೆಗಳ ಗಾಜುಗಳನ್ನ ಧ್ವಂಸಗೊಳಿಸಲಾಗಿದೆ.   ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆ ವೇಳೆ ಸವರ್ಣೀಯರ ಕೇರಿಯಲ್ಲಿ ಹೋದ ಸಂದರ್ಭದಲ್ಲಿ ಎರಡು […]

3 months ago

ನೀರಿನ ಪೈಪ್‍ ಲೈನ್ ಅಳವಡಿಸುವ ವಿಷಯದಲ್ಲಿ ಗುಂಪು ಘರ್ಷಣೆ – 5 ಮಹಿಳೆಯರು ಸೇರಿ 8 ಮಂದಿಗೆ ಗಾಯ

ಕೋಲಾರ: ನೀರಿನ ಪೈಪ್ ಲೈನ್ ಅಳವಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿರುವ ಘಟನೆ ಕೋಲಾರದಲ್ಲಿ ಸೋಮವಾರ ನಡೆದಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಖಾದ್ರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆಯ ಬಳಿ ನೀರಿನ ಪೈಪ್ ಲೈನ್ ಹಾಕುವ ವಿಚಾರದಲ್ಲಿ ಪರಸ್ಪರ ಪೈಪ್ ಗಳಿಂದ ಹಲ್ಲೆ ಮಾಡಿಕೊಂಡಿರುವ ಎರಡು ಗುಂಪಿನವರು ಸದ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ....

ದಕ್ಷಿಣ ಕನ್ನಡದ ಕಲ್ಲಡ್ಕದಲ್ಲಿ ಮತ್ತೆ ಗುಂಪು ಘರ್ಷಣೆ – ಇಂದು ಮಧ್ಯರಾತ್ರಿವರೆಗೆ 4 ತಾಲೂಕುಗಳಲ್ಲಿ ನಿಷೇಧಾಜ್ಞೆ

10 months ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಮತ್ತೆ ಘರ್ಷಣೆ ನಡೆದಿದೆ. ಕೆಲ ದಿನಗಳ ಹಿಂದೆ ಕೋಮುಗಲಭೆಯಾಗಿದ್ದ ಕಲ್ಲಡ್ಕದಲ್ಲಿ ಜೂನ್ 16 ವರೆಗೆ ನಿಷೇಧಾಜ್ಞೆ ಹಾಕಲಾಗಿತ್ತು. ಆದರೂ ಮಂಗಳವಾರದಂದು ಎರಡು ಯುವಕರ ನಡುವಿನ ಘರ್ಷಣೆ ಕೋಮುಗಲಭೆಗೆ ತಿರುಗಿದೆ. ಸಂಜೆ ವೇಳೆಗೆ ರತ್ನಾಕರ್ ಹಾಗೂ...