Monday, 18th June 2018

Recent News

2 days ago

ಕೋರ್ಟ್ ಆವರಣದಲ್ಲೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಅತ್ಯಾಚಾರ ಆರೋಪಿ

ಗುವಾಹಟಿ: ಮಗಳ ಮೇಲೆ ಆತ್ಯಾಚಾರ ಆರೋಪಕ್ಕೊಳಗಾಗಿದ್ದ ಆರೋಪಿಯು ತನ್ನ ಪತ್ನಿಯನ್ನು ಕೋರ್ಟ್ ಆವರಣದಲ್ಲೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಅಸ್ಸಾಂನ ದಿಬ್ರುಗರ್ ಜಿಲ್ಲೆಯಲ್ಲಿ ನಡೆದಿದೆ. ಪತ್ನಿ ರೀಟಾ ನೇಹಾರ್ ದೇಕಾ ಕೊಲೆಯಾದ ದುರ್ದೈವಿ. ಆರೋಪಿ ಪತಿ ಪೂರ್ಣ ನೇಹಾರ್ ದೇಕಾನು ಇಂದು ಬೆಳಗ್ಗೆ 10.30ರಲ್ಲಿ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ 9 ತಿಂಗಳ ಹಿಂದೆ ಆರೋಪಿಯ ವಿರುದ್ಧ ಪತ್ನಿಯು ಮಗಳ ಮೇಲೆ ಅತ್ಯಾಚಾರ ಮಾಡಿದ ದೂರು ದಾಖಲಿಸಿದ್ದಳು. ಅತ್ಯಾಚಾರ ಆರೋಪದ […]

1 month ago

ಮದ್ವೆಯಾದ 6 ತಿಂಗ್ಳಿಗೇ ಪತಿಯ ಮರ್ಮಾಂಗವನ್ನೇ ಕತ್ತರಿಸಿದ್ಳು!

ಗುವಾಹಟಿ: ತನ್ನ ಜೊತೆ ಹೆಚ್ಚು ಸಮಯ ಕಳೆಯದ್ದಕ್ಕೆ ಎರಡನೇ ಪತ್ನಿ ರೊಚ್ಚಿಗೆದ್ದು ಪತಿಯ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ಅಸ್ಸಾಂನ ದುಬ್ರಿದಲ್ಲಿ ನಡೆದಿದೆ. ಮೋಮಿನಾ ಕತೌನ್ ತನ್ನ ಪತಿ ರೆಹಮಾನ್ ಮಾರ್ಮಾಂಗವನ್ನು ಕತ್ತಿರಿಸಿದ ಪತ್ನಿ. ಆರು ತಿಂಗಳ ಹಿಂದೆ ರೆಹಮಾನ್ ಮೋಮಿನಾಳನ್ನು ಮದುವೆಯಾಗಿದ್ದನು. ಮದುವೆ ಆಗಿ ರೆಹಮಾನ್ ಮೋಮಿನಾಳನ್ನು ಬೇರೆ ಮನೆಯಲ್ಲಿ ಇಟ್ಟಿದ್ದನು ಎಂದು ವರದಿಯಾಗಿದೆ. ರೆಹಮಾನ್...

ಆಸೀಸ್ ಆಟಗಾರರ ಮೇಲೆ ಕಲ್ಲುತೂರಾಟ: ಕ್ಷಮೆಯಾಚಿಸಿದ ಗುವಾಹಟಿ ಅಭಿಮಾನಿಗಳು

8 months ago

ಗುವಾಹಟಿ: ಭಾರತ- ಆಸ್ಟ್ರೇಲಿಯಾ ನಡುವಿನ ಎರಡನೇ ಟಿ-20 ಕ್ರಿಕೆಟ್ ಪಂದ್ಯದ ಮುಕ್ತಾಯದ ನಂತರ ಆಸ್ಟ್ರೇಲಿಯಾ ಆಟಗಾರರು ತೆರಳುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಗುವಾಹಟಿಯ ಅಭಿಮಾನಿಗಳು ಬೋರ್ಡ್ ಗಳನ್ನು ಹಿಡಿದು ಕೊಂಡು ಕ್ಷಮೆಯಾಚಿಸಿದ್ದಾರೆ. ಎರಡನೇ ಟಿ20...

ಟಿ20 ಮ್ಯಾಚ್ ಗೆಲುವಿನ ಬಳಿಕ ಆಸೀಸ್ ತಂಡದ ಬಸ್‍ಗೆ ಕಲ್ಲು

8 months ago

ಗುವಾಹಟಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಯಾಣಿಸುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಮಂಗಳವಾರದಂದು ಭಾರತದ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ ಜಯ ಸಾಧಿಸಿದ ಬಳಿಕ ಆಸೀಸ್ ಪಡೆ ಹೋಟೆಲ್ ಗೆ...

ಬ್ಯಾಟಿಂಗ್ ವೈಫಲ್ಯ: ಆಸೀಸ್‍ಗೆ 8 ವಿಕೆಟ್‍ಗಳ ಭರ್ಜರಿ ಜಯ

8 months ago

ಗುವಾಹಟಿ: ಭಾರತದ ವಿರುದ್ಧ ನಡೆದ ಎರಡನೇ ಟಿ 20 ಪಂದ್ಯವನ್ನು ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ ಗೆದ್ದು ಕೊಳ್ಳುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಜೀವಂತವಾಗಿಟ್ಟುಕೊಂಡಿದೆ. ಗೆಲ್ಲಲು 119 ರನ್‍ಗಳ ಗುರಿಯನ್ನು ಪಡೆದ ಆಸ್ಟ್ರೇಲಿಯಾ 15.3 ಓವರ್ ಗಳಲ್ಲಿ 2 ವಿಕೆಟ್...

70 ವರ್ಷದಲ್ಲಿ ಮೊದಲ ಬಾರಿಗೆ ಈ ‘ಅಪೂರ್ವ’ ದಾಖಲೆ ಮಾಡುತ್ತಾ ಟೀಂ ಇಂಡಿಯಾ!

8 months ago

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯನ್ನು ಭಾರತ ಗೆದ್ದರೆ ಮತ್ತೊಂದು ದಾಖಲೆ ಇತಿಹಾಸದ ಪುಟಗಳಲ್ಲಿ ಸೇರ್ಪಡೆಯಾಗಲಿದೆ. ಆಸೀಸ್ ವಿರುದ್ಧ ಗೆದ್ದರೆ ಇದೇ ಮೊದಲ ಬಾರಿ ಸತತ 4 ದ್ವಿಪಕ್ಷೀಯ ಅಂತಾರಾಷ್ಟ್ರೀಯ ಸರಣಿಯನ್ನು ಭಾರತ ಗೆದ್ದಂತಾಗುತ್ತದೆ. ಭಾರತ ಇದುವರೆಗೆ 3 ಸರಣಿಯಲ್ಲಿ...

ಇಂದು ಗೆದ್ದರೆ ಟಿ20ಯಲ್ಲಿ ಟೀಂ ಇಂಡಿಯಾ ನಂ.3!

8 months ago

ಬೆಂಗಳೂರು: ಗುವಾಹಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ಇಂದು ಆಸೀಸ್ ವಿರುದ್ಧ ನಡೆಯಲಿರುವ 2ನೇ ಪಂದ್ಯದಲ್ಲಿ ಗೆದ್ದರೆ ಟೀಂ ಇಂಡಿಯಾ ಟಿ20 ಶ್ರೇಯಾಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಲಿದೆ. ಇಂದಿನ ಪಂದ್ಯವನ್ನೂ ಸೋತರೆ ಆಸ್ಟ್ರೇಲಿಯಾ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಕೊನೆಯ ಪಂದ್ಯವನ್ನು ಆಡಿ ವಾಪಸ್...

36 ರನ್ ಗೆ ಆಲೌಟಾಗಿದ್ದ ಕ್ರೀಡಾಂಗಣದಲ್ಲಿ ಇಂದು ಟಿ20 – ಸತತ 8ನೇ ಗೆಲುವಿನತ್ತ ಟೀಂ ಇಂಡಿಯಾ

8 months ago

ಗುವಾಹಟಿ: ಆಸೀಸ್ ವಿರುದ್ಧದ ಟಿ20 ಸರಣಿಯ 2ನೇ ಪಂದ್ಯ ಇಂದು ಇಲ್ಲಿನ ಬರ್ಸಪಾರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಈಗಾಗಲೇ ಟೀಂ ಇಂಡಿಯಾ 1-0 ಅಂತರದ ಮುನ್ನಡೆ ಸಾಧಿಸಿದೆ. ಟೀಂ ಇಂಡಿಯಾ ಈ ಪಂದ್ಯಕ್ಕಾಗಿ ಉತ್ತಮ ಅಭ್ಯಾಸವನ್ನೇ...