Monday, 16th October 2017

Recent News

5 days ago

ಆಸೀಸ್ ಆಟಗಾರರ ಮೇಲೆ ಕಲ್ಲುತೂರಾಟ: ಕ್ಷಮೆಯಾಚಿಸಿದ ಗುವಾಹಟಿ ಅಭಿಮಾನಿಗಳು

ಗುವಾಹಟಿ: ಭಾರತ- ಆಸ್ಟ್ರೇಲಿಯಾ ನಡುವಿನ ಎರಡನೇ ಟಿ-20 ಕ್ರಿಕೆಟ್ ಪಂದ್ಯದ ಮುಕ್ತಾಯದ ನಂತರ ಆಸ್ಟ್ರೇಲಿಯಾ ಆಟಗಾರರು ತೆರಳುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಗುವಾಹಟಿಯ ಅಭಿಮಾನಿಗಳು ಬೋರ್ಡ್ ಗಳನ್ನು ಹಿಡಿದು ಕೊಂಡು ಕ್ಷಮೆಯಾಚಿಸಿದ್ದಾರೆ. ಎರಡನೇ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧದ ಗೆಲುವು ಸಾಧಿಸಿದ ಸಂಭ್ರಮದಲ್ಲಿ ಹೋಟೆಲ್‍ಗೆ ತೆರಳುತ್ತಿದ್ದ ಆಸ್ಟ್ರೇಲಿಯಾ ಕ್ರಿಕೆಟಿಗರ ಬಸ್ ಮೇಲೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದರು. ಇದರ ಪರಿಣಾಮ ಬಸ್‍ನ ಕಿಟಕಿ ಗ್ಲಾಸುಗಳು ಪುಡಿಪುಡಿಯಾಗಿದ್ದು, ಅದೃಷ್ಟವಶಾತ್ […]

6 days ago

ಟಿ20 ಮ್ಯಾಚ್ ಗೆಲುವಿನ ಬಳಿಕ ಆಸೀಸ್ ತಂಡದ ಬಸ್‍ಗೆ ಕಲ್ಲು

ಗುವಾಹಟಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಯಾಣಿಸುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಮಂಗಳವಾರದಂದು ಭಾರತದ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ ಜಯ ಸಾಧಿಸಿದ ಬಳಿಕ ಆಸೀಸ್ ಪಡೆ ಹೋಟೆಲ್ ಗೆ ಹೋಗುವ ವೇಳೆಯಲ್ಲಿ ಅವರ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಆಸ್ಟ್ರೇಲಿಯಾದ ಎಲ್ಲ...

ಇಂದು ಗೆದ್ದರೆ ಟಿ20ಯಲ್ಲಿ ಟೀಂ ಇಂಡಿಯಾ ನಂ.3!

7 days ago

ಬೆಂಗಳೂರು: ಗುವಾಹಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ಇಂದು ಆಸೀಸ್ ವಿರುದ್ಧ ನಡೆಯಲಿರುವ 2ನೇ ಪಂದ್ಯದಲ್ಲಿ ಗೆದ್ದರೆ ಟೀಂ ಇಂಡಿಯಾ ಟಿ20 ಶ್ರೇಯಾಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಲಿದೆ. ಇಂದಿನ ಪಂದ್ಯವನ್ನೂ ಸೋತರೆ ಆಸ್ಟ್ರೇಲಿಯಾ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಕೊನೆಯ ಪಂದ್ಯವನ್ನು ಆಡಿ ವಾಪಸ್...

36 ರನ್ ಗೆ ಆಲೌಟಾಗಿದ್ದ ಕ್ರೀಡಾಂಗಣದಲ್ಲಿ ಇಂದು ಟಿ20 – ಸತತ 8ನೇ ಗೆಲುವಿನತ್ತ ಟೀಂ ಇಂಡಿಯಾ

7 days ago

ಗುವಾಹಟಿ: ಆಸೀಸ್ ವಿರುದ್ಧದ ಟಿ20 ಸರಣಿಯ 2ನೇ ಪಂದ್ಯ ಇಂದು ಇಲ್ಲಿನ ಬರ್ಸಪಾರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಈಗಾಗಲೇ ಟೀಂ ಇಂಡಿಯಾ 1-0 ಅಂತರದ ಮುನ್ನಡೆ ಸಾಧಿಸಿದೆ. ಟೀಂ ಇಂಡಿಯಾ ಈ ಪಂದ್ಯಕ್ಕಾಗಿ ಉತ್ತಮ ಅಭ್ಯಾಸವನ್ನೇ...