Friday, 27th April 2018

Recent News

1 day ago

ಪ್ರಧಾನಿ ಮೋದಿ ಫೋಟೋದಿಂದಾಗಿ ಗೂಗಲ್ ವಿರುದ್ಧ ರಮ್ಯಾ ಕಿಡಿ

ಬೆಂಗಳೂರು: ಕಾಂಗ್ರೆಸ್‍ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ಈಗ ಗೂಗಲ್ ವಿರುದ್ಧ ಹರಿಹಾಯ್ದಿದ್ದಾರೆ. ರಮ್ಯಾ ಗೂಗಲ್ ಸರ್ಚ್ ಇಂಜಿನ್‍ನಲ್ಲಿ`India first pm’ (ಭಾರತದ ಮೊದಲ ಪ್ರಧಾನಿ) ಎಂದು ಟೈಪ್ ಮಾಡಿ ಹುಡುಕಿದ್ದಾರೆ. ಆಗ ಅವರಿಗೆ ಜವಾಹರಲಾಲ್ ನೆಹರೂ ಹೆಸರು ಬಂದಿದೆ. ಆದರೆ ಅದರಲ್ಲಿ ಫೋಟೋ ಮಾತ್ರ ಪ್ರಧಾನಿ ನರೇಂದ್ರ ಮೋದಿಯವರದ್ದು ಕಾಣಿಸಿಕೊಂಡಿದೆ. ಇದರಿಂದ ರಮ್ಯಾ ಗೂಗಲ್ ವಿರುದ್ಧ ಕಿಡಿ ಕಾರಿದ್ದಾರೆ. ರಮ್ಯಾ ಫೋಟೋ ನೋಡಿದ ನಂತರ ಅದರ ಸ್ಕ್ರೀನ್ ಶಾಟ್ ತೆಗೆದು ಗೂಗಲ್ ಮತ್ತು […]

3 months ago

ಗೂಗಲ್ ಚಿತ್ರದ ಪ್ರಮೋಶನ್ ವೇಳೆ ಮದ್ವೆ ವದಂತಿ ಬಗ್ಗೆ ರಹಸ್ಯ ಬಿಚ್ಚಿಟ್ಟ ಶುಭಾ ಪೂಂಜಾ

ಚಿತ್ರದುರ್ಗ: ಸ್ಯಾಂಡಲ್‍ವುಡ್‍ನ ಮೊಗ್ಗಿನ ಮನಸ್ಸಿನ ನಟಿ ಶುಭಾ ಪೂಂಜಾ ಮದುವೆ ಹಾಗೂ ರಾಜಕೀಯದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಟಿ ಶುಭಾ ಪೂಂಜಾ ಬುಧವಾರ ಕೋಟೆನಾಡು ಚಿತ್ರದುರ್ಗಕ್ಕೆ ಗೂಗಲ್ ಚಿತ್ರತಂಡದೊಂದಿಗೆ ಪ್ರಮೋಶನ್ ಗಾಗಿ ಆಗಮಿಸಿದ್ದರು. ಈ ವೇಳೆ ಅವರ ನಿಜಜೀವನದ ಅನೇಕ ಸತ್ಯಗಳನ್ನು ಪಬ್ಲಿಕ್ ಟಿವಿ ಮುಂದೆ ಬಿಚ್ಚಿಟ್ಟರು. ಅದೇನೆಂದರೆ ಈ ಹಿಂದೆ ಶೂಟಿಂಗ್ ವೇಳೆ ಯಾರೋ...

ಜಸ್ಟ್ 2 ಸಾವಿರ ರೂ.ಗೆ ಗೂಗಲ್ ಒರಿಯೋ ಫೋನ್: ಏನಿದರ ವಿಶೇಷತೆ? ಕಡಿಮೆ ಬೆಲೆಗೆ ಈ ಫೋನ್ ಹೇಗೆ ಸಿಗುತ್ತೆ?

4 months ago

ಬೆಂಗಳೂರು: ಗೂಗಲ್ ಸಹಭಾಗಿತ್ವದಲ್ಲಿ ದೇಶೀಯ ಫೋನ್ ತಯಾರಿಕಾ ಕಂಪೆನಿ ಮೈಕ್ರೋಮ್ಯಾಕ್ಸ್ ಅತಿ ಕಡಿಮೆ ಬೆಲೆಯಲ್ಲಿ ಅತ್ಯಾಧುನಿಕ ಸ್ಮಾರ್ಟ್ ಫೋನ್ ತಯಾರಿಸಿದ್ದು ಜನವರಿ 26 ರಂದು ಈ ಫೋನ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಆಂಡ್ರಾಯ್ಡ್ ಓಒರಿಯೋ ಗೊ ಆಪರೇಟಿಂಗ್ ಸಿಸ್ಟಂ ಮೂಲಕ ಕಾರ್ಯನಿರ್ವಹಿಸುವ...

ಗೂಗಲ್ ಸರ್ಚ್ ನಲ್ಲಿ ಕುವೆಂಪು ಫೋಟೋ ಬಂದಿದ್ದು ಹೇಗೆ? ಇಲ್ಲಿದೆ ಡೂಡಲ್ ಸೃಷ್ಟಿಕರ್ತನ ಕತೆ

4 months ago

ಬೆಂಗಳೂರು: ಇಂದು ರಾಷ್ಟ್ರಕವಿ ಕುಪ್ಪಳಿ ವೆಂಕಟಪ್ಪ ಪುಟಪ್ಪ ಅವರ 113 ಜನ್ಮ ವಾರ್ಷಿಕೋತ್ಸವ. ಕುವೆಂಪು ಅವರ ಜನ್ಮದಿನದಂದು ಗೂಗಲ್ ಡೂಡಲ್‍ನಲ್ಲಿ ಅವರ ಚಿತ್ರವನ್ನು ಪ್ರಕಟಿಸಿ ಅವರಿಗೆ ವಿಶೇಷ ಗೌರವ ಸಲ್ಲಿಸಿದೆ. ಡೂಡಲ್ ನಲ್ಲಿ ಕುವೆಂಪು ಚಿತ್ರ ಮೂಡಿ ಬರಲು ಕಾರಣರಾದ ವ್ಯಕ್ತಿ...

ರಾಷ್ಟ್ರಕವಿ ಕುವೆಂಪು ಜನ್ಮದಿನಕ್ಕೆ ಗೂಗಲ್‍ನಿಂದ ವಿಶೇಷ ಗೌರವ

4 months ago

ಬೆಂಗಳೂರು: ಇಂದು ರಾಷ್ಟ್ರಕವಿ, ವಿಶ್ವಮಾನವ ಸಂದೇಶ ಸಾರಿದ ನಮ್ಮ ಹೆಮ್ಮೆಯ ಕುವೆಂಪು ಅವರ 113ನೇ ಜನ್ಮದಿನ. ಈ ವಿಶಿಷ್ಟ ದಿನದಂದು ಗೂಗಲ್ ಡೂಡಲ್ ಮೂಲಕ ಕುವೆಂಪು ಅವರಿಗೆ ವಿಶೇಷ ಗೌರವ ಸಲ್ಲಿಸಿದೆ. ಕವಿಶೈಲದ ಪ್ರಕೃತಿಯ ಮಡಲಲ್ಲಿ ಬಂಡೆಯ ಮೇಲೆ ಕುಳಿತು ಕುವೆಂಪು...

ಗೂಗಲ್ ಸರ್ಚ್ ನಲ್ಲಿ ಪಾಕ್ ನಲ್ಲೂ ವಿರಾಟ್ ಕೊಹ್ಲಿ ಫುಲ್ ಕಮಾಲ್!

4 months ago

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶ್ವದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದು, ನೆರೆಯ ಪಾಕಿಸ್ತಾನದಲ್ಲೂ ಹೆಚ್ಚಿನ ಜನಪ್ರಿಯತೆಯನ್ನು ಪಡೆದಿದ್ದಾರೆ. ಹೌದು, ಗೂಗಲ್ ಟ್ರೆಂಡ್ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಕಳೆದ ಒಂದು ವರ್ಷ ಅವಧಿಯಲ್ಲಿ ಪಾಕಿಸ್ತಾನದಲ್ಲಿ ಅತಿ ಹೆಚ್ಚು...

ಸಾಯುವ 1 ವಾರ ಮುನ್ನ ಟೆಕ್ಕಿ ಗೀತಾಂಜಲಿ ಗೂಗಲ್ ನಲ್ಲಿ ಇದನ್ನು ಸರ್ಚ್ ಮಾಡಿದ್ರು

5 months ago

ಬೆಂಗಳೂರು: ನಗರದಲ್ಲಿ ಕೆಲಸ ಮಾಡಿಕೊಂಡಿದ್ದ ಟೆಕ್ಕಿ ಗೀತಾಂಜಲಿ ಸಾಯುವ ಒಂದು ವಾರ ಮುನ್ನ ಗೂಗಲ್ ನಲ್ಲಿ `ಹೌ ಟು ಕಮಿಟ್ ಸೂಸೈಡ್’ ಎಂಬುದನ್ನು ಸರ್ಚ್ ಮಾಡಿದ್ದರು. ಗೋವಾ ಮೂಲದ 27 ವರ್ಷದ ಗೀತಾಂಜಲಿ ಬೆಂಗಳೂರಿನ ಬೆಳ್ಳಂದೂರು ಸೆಸ್ನಾ ಟೆಕ್ ಪಾರ್ಕ್ ನಲ್ಲಿರುವ...

ಫಸ್ಟ್ ಟೈಂ ಕ್ಯಾಂಪಸ್ ಆಯ್ಕೆಗಾಗಿ ಭಾರತಕ್ಕೆ ಬರುತ್ತಿದೆ ಆಪಲ್

6 months ago

ಹೈದರಾಬಾದ್: ಪ್ರಖ್ಯಾತ ಐಫೋನ್ ತಯಾರಕಾ ಕಂಪೆನಿ ಆಪ್ ಇದೇ ಮೊದಲ ಬಾರಿಗೆ ಕ್ಯಾಂಪಸ್ ಸೆಲೆಕ್ಷನ್‍ಗಾಗಿ ಭಾರತಕ್ಕೆ ಬರುತ್ತಿದೆ. ಈ ವರ್ಷ ಹೈದರಾಬಾದ್ ನಲ್ಲಿರುವ ಇಂಡಿಯನ್ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಜಿಗೆ ಕ್ಯಾಂಪಸ್ ಸಂದರ್ಶನಕ್ಕೆ ಆಪಲ್ ಬರಲಿದೆ. ಇದೇ ಮೊದಲ ಬಾರಿಗೆ ಕ್ಯಾಂಪಸ್...