Monday, 23rd April 2018

Recent News

3 months ago

ಗಡಿ ಭಾಗದಲ್ಲಿರುವ ಕನ್ನಡ ಗ್ರಂಥಾಲಯದ ಅಭಿವೃದ್ಧಿಗೆ ಬೇಕಿದೆ ಸಹಾಯ

ಚಿತ್ರದುರ್ಗ: ಆಂದ್ರಪ್ರದೇಶ ಹಾಗು ಕನಾಟಕ ರಾಜ್ಯಗಳ ಗಡಿರೇಖೆಯಲ್ಲಿರೋ ಗ್ರಾಮ. ಈ ಗ್ರಾಮದಲ್ಲಿ ಕನ್ನಡ ಮಾತನಾಡುವರು ತುಂಬಾನೇ ವಿರಳ ಹಾಗೂ ಕನ್ನಡ ಕಲಿಯಬೇಕಾದರೆ ಸರ್ಕಾರಿ ಶಾಲೆಗಳಿಗೆ ಹೋಗಬೇಕಾಗುತ್ತದೆ. ಗಡಿಭಾಗದಲ್ಲಿ ಕನ್ನಡವನ್ನು ಉಳಿಸಬೇಕು ಎಂಬ ಉದ್ದೇಶದಿಂದ ಯುವಕನೋರ್ವ ಗ್ರಾಮಸ್ಥರ ನೆರವಿನೊಂದಿಗೆ ಸಾರ್ವಜನಿಕ ಗ್ರಂಥಾಲಯವನ್ನು ತೆರೆದಿದ್ದಾರೆ. ಗ್ರಾಮದ ಗೃಂಥಾಲಯಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಗ್ರಾಮಸ್ಥರು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಸಹ ಪ್ರಯೋಜನವಾಗಿಲ್ಲ. ಕೋಟೆನಾಡು ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ಆಂಧ್ರದ ಗಡಿ ಗ್ರಾಮವೆನಿಸಿರೋ ಉಡೇವು ಗ್ರಾಮದ ಗ್ರಂಥಾಲಯದಲ್ಲಿ ಮೂಲಭೂತ […]

5 months ago

KSRTC ಅಲ್ಲ, ಇದು ಕನ್ನಡ ರಥ- ಬಸ್‍ನಲ್ಲೇ ಸಂಚಾರಿ ಗ್ರಂಥಾಲಯ ತೆರೆದ ಚಿತ್ರದುರ್ಗದ ಚಾಲಕ ನಟರಾಜ್

ಚಿತ್ರದುರ್ಗ: ಆಧುನಿಕ ಕಾಲದಲ್ಲಿ ಮೊಬೈಲ್, ಇಂಟರ್ನೆಟ್ ಅಂತ ಬಂದು ಪುಸ್ತಕ ಓದುವವರ ಸಂಖ್ಯೆ ಕ್ಷೀಣವಾಗಿದೆ. ಆದ್ರೆ ಚಿತ್ರದುರ್ಗದಲ್ಲಿ ನಟರಾಜ್ ಅನ್ನೋವ್ರು ತಾವು ಡ್ರೈವರ್ ಆಗಿರೋ KSRTC ಬಸ್‍ನಲ್ಲೇ ಗ್ರಂಥಾಲಯ ತೆರೆದಿದ್ದಾರೆ. ಇದರ ಜೊತೆಗೆ ಹಲವು ಜನೋಪಕಾರಿ ಕಾರ್ಯ ಮಾಡ್ತಿದ್ದಾರೆ. KSRTC ಬಸ್ ಒಳಗೆ ಮೊಬೈಲ್ ಗ್ರಂಥಾಲಯ. ಡ್ರೈವರ್ ನಟರಾಜ್ ಆಸಕ್ತಿಯಿಂದ ಬಸ್‍ನಲ್ಲೇ ಸಂಚಾರಿ ಗ್ರಂಥಾಲಯ ತೆರೆದಿದ್ದಾರೆ....