Saturday, 23rd June 2018

Recent News

2 weeks ago

ತಾಲೂಕು ಕಚೇರಿಯನ್ನೂ ನಾಚಿಸ್ತಿದೆ ಗ್ರಾಮ ಪಂಚಾಯಿತಿ ಕಟ್ಟಡ – ಆಡಳಿತಕ್ಕಾಗಿ ಜನರೇ ನಿರ್ಮಿಸಿಕೊಂಡ ಬಿಲ್ಡಿಂಗ್

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಹಳ್ಳಿಸಲಗರ ಗ್ರಾಮದಲ್ಲಿರುವ ಗ್ರಾಮ ಪಂಚಾಯ್ತಿ ಕಟ್ಟಡವನ್ನು ಸ್ವತಃ ಗ್ರಾಮಸ್ಥರೇ ನಿರ್ಮಾಣ ಮಾಡಿಕೊಂಡಿದ್ದು, ಇದೀಗ ಎಲ್ಲರಿಗೂ ಮಾದರಿಯಾಗಿದ್ದಾರೆ. ಈ ಕಟ್ಟಡ ತಾಲೂಕು ಕಚೇರಿಯನ್ನು ನಾಚಿಸುವಂತಿದೆ. 2015-16ರ ನರೇಗಾ ಯೋಜನೆಯಡಿ ಈ ವ್ಯವಸ್ಥಿತ ಕಟ್ಟಡ ನಿರ್ಮಿಸಿದ್ದಾರೆ. ಗ್ರಾಮಸ್ಥರ ಈ ಕಾರ್ಯಕ್ಕೆ ಅಂದಿನ ಜಿಲ್ಲಾ ಪಂಚಾಯತ್ ಸಿಇಓ ಅನಿರುದ್ಧ ಶ್ರವಣ್ ಸಾಥ್ ನೀಡಿದ್ದಾರೆ. ಕಟ್ಟಡ ನಿರ್ಮಾಣ ಮಾಡಲು 30 ಲಕ್ಷ ರೂ. ಖರ್ಚು ಮಾಡಲಾಗಿದ್ದು, ಗ್ರಾಮಮಸ್ಥರೆಲ್ಲರೂ ಪಕ್ಷಬೇಧ ಮರೆತು ಈ ಕಾರ್ಯಕ್ಕೆ ಸಾಥ್ ನೀಡಿದ್ದಾರೆ. ಗ್ರಾಮ […]

2 months ago

ಗ್ರಾಮ ಪಂಚಾಯಿತಿಯಲ್ಲೇ ಮಹಿಳಾ ಸಿಬ್ಬಂದಿಯೊಂದಿಗೆ ಪಿಡಿಓ ಕುಚ್..! ಕುಚ್..!

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ಪಿಡಿಓ ಅನಂತ ಪದ್ಮನಾಭ್ ನಾಯಕ್ ಮಹಿಳಾ ಸಿಬ್ಬಂದಿಯ ಜೊತೆ ರಾಸಲೀಲೆ ನಡೆಸಿದ ದೃಶ್ಯಗಳು ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿದೆ. ಅನಂತ ಪದ್ಮನಾಭ ನಾಯಕ್ ಒಂದು ವರ್ಷದಿಂದ ನಾಲ್ಕೂರು ಗ್ರಾಮ ಪಂಚಾಯತ್ ನಲ್ಲಿ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಕರ್ತವ್ಯದ ವೇಳೆ ಸರ್ಕಾರಿ ಕಚೇರಿಯಲ್ಲೆ ಕಾಮದಾಟ ನಡೆಸಿರುವುದು ಬೆಳಕಿಗೆ ಬಂದಿದೆ....