Saturday, 25th January 2020

12 hours ago

ಗ್ರಾಮ ಪಂಚಾಯ್ತಿಯಲ್ಲಿ ಲಕ್ಷಾಂತರ ರೂ. ಅಕ್ರಮ- ತನಿಖಾ ವರದಿಯ ಕಡತಗಳೇ ಮಾಯ

ರಾಯಚೂರು: ತಾಲೂಕಿನ ಚಂದ್ರಬಂಡಾ ಗ್ರಾಮ ಪಂಚಾಯತಿಯಲ್ಲಿ ನಡೆದ ಅಕ್ರಮ ಕುರಿತ ತನಿಖಾ ವರದಿಯ ಕಡತಗಳ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲೇ ಮಾಯಾವಾಗಿರುವ ಘಟನೆ ನಡೆದಿದೆ. ಪಿಡಿಓ ಶರಫನ್ನೂಶಾ ಬೇಗಂ ವಿರುದ್ಧ ಚಂದ್ರಬಂಡ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಹುಲಿಗೆಮ್ಮ ದೂರು ನೀಡಿದ್ದರು. ದೂರಿನ ಹಿನ್ನೆಲೆ ಜಿಲ್ಲಾ ಪಂಚಾಯತಿ ಅಧಿಕಾರಿಗಳು ತನಿಖೆ ನಡೆಸಿದ್ದರು. ತನಿಖೆಗೆ ಸಂಬಂಧಿಸಿದ ದಾಖಲೆಗಳು ಕಾಣೆಯಾಗಿವೆ. 13 ಮತ್ತು 14ನೇ ಹಣಕಾಸು ಯೋಜನೆಯ ಹಣ ದುರ್ಬಳಕೆಯಾಗಿದ್ದು, 28 ಲಕ್ಷ ರೂಪಾಯಿ ಹಣ ದುರ್ಬಳಕೆ ಮಾಡಿಕೊಂಡಿದ್ದು ತನಿಖೆ ವೇಳೆ ಬಯಲಾಗಿತ್ತು. […]

2 weeks ago

ಮುನ್ನಹಳ್ಳಿ ಗ್ರಾ.ಪಂ ವತಿಯಿಂದ ವಿದ್ಯಾರ್ಥಿನಿಯರಿಗೆ ಉಚಿತ ಬಸ್

– ಕಲಬುರಗಿಯ ಸಿದ್ಧಾರೂಢ ಇವತ್ತಿನ ಪಬ್ಲಿಕ್ ಹೀರೋ ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಮನ್ನಹಳ್ಳಿ ಗ್ರಾಮಪಂಚಾಯ್ತಿ ವಿದ್ಯಾರ್ಥಿನಿಯರಿಗಾಗಿ ಉಚಿತ ಬಸ್ ಸೇವೆಯನ್ನು ಒದಗಿಸಿದೆ. ಗ್ರಾಮದ ವಿದ್ಯಾರ್ಥಿನಿಯರಿಗೆ ಯಾವುದೇ ತೊಂದರೆ ಆಗಬಾರದೆಂಬ ಉದ್ದೇಶದಿಂದ ಪಂಚಾಯ್ತಿ ಹೊಸ ಬಸ್ ಖರೀದಿಸಿದೆ. ಈ ಬಸ್ ಸೌಕರ್ಯದಿಂದ ಶಿಕ್ಷಣ ವಂಚಿತರಾಗಿದ್ದ ವಿದ್ಯಾರ್ಥಿನಿಯರು ಇದೀಗ ಇದೀಗ ಕಾಲೇಜಿನತ್ತ ಮುಖ ಮಾಡುತ್ತಿದ್ದಾರೆ. ಗ್ರಾಮಪಂಚಾಯ್ತಿ ಅಧ್ಯಕ್ಷ...

ಹಣ ಹಾಕಿದ್ರೂ ನೀರು ಬರಲ್ಲ- ಬಾಗಿಲು ಮುಚ್ಚಿತು ಕುಡಿಯುವ ನೀರಿನ ಘಟಕ

1 month ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಗಡೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗುನಗನಕೊಪ್ಪ ಎಸ್.ಸಿ ಕೇರಿಯಲ್ಲಿ 2017-18ನೇ ಸಾಲಿನಲ್ಲಿ ಸ್ಥಾಪನೆಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಕೇವಲ ಒಂದೇ ವರ್ಷದಲ್ಲಿ ಬಾಗಿಲು ಮುಚ್ಚಿದೆ. ಸಮರ್ಪಕವಾಗಿ ಕಾರ್ಯ ನಿರ್ವಹಿಸದೆ, ಸಾರ್ವಜನಿಕರಿಗೆ ಉಪಯೋಗಕ್ಕೂ...

ಹೊಸದಾಗಿ ನಿಯೋಜನೆಗೊಂಡ ಪಿಡಿಒಗೆ ಹಾಜರಾತಿ ನೀಡದ ಸಿಬ್ಬಂದಿ

2 months ago

– ಗೋಡೆ ಮೇಲೆಯೇ ಹಾಜರಾತಿ ಬರೆಯುತ್ತಿರುವ ಪಿಡಿಒ ದಾವಣಗೆರೆ: ಹೊಸದಾಗಿ ನಿಯೋಜನೆಗೊಂಡ ಗ್ರಾಮ ಪಂಚಾಯ್ತಿ ಪಿಡಿಒಗೆ ಅಧ್ಯಕ್ಷರು ಹಾಗೂ ಸಿಬ್ಬಂದಿ ಹಾಜರಾತಿ ಪುಸ್ತಕ ನೀಡದ ಹಿನ್ನೆಲೆಯಲ್ಲಿ ಗೋಡೆಯ ಮೇಲೆಯೇ ಹಾಜರಾತಿ ಬರೆದು ಹೋದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೇವಿಕೆರೆ...

ಮಕ್ಕಳ ಶೌಚವನ್ನು ಚೀಲದಲ್ಲಿ ಸಂಗ್ರಹಿಸಿಟ್ಟು ಶೌಚಾಲಯಕ್ಕಾಗಿ ಪ್ರತಿಭಟಿಸಿದ ಮಹಿಳೆಯರು

2 months ago

ತುಮಕೂರು: ಚಿಕ್ಕಮಕ್ಕಳ ಶೌಚವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸಂಗ್ರಹಿಸಿಟ್ಟು ಶೌಚಾಲಯ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ತುಮಕೂರಿನ ಶಿರಾ ತಾಲೂಕು ಪಟ್ಟನಾಯಕನಹಳ್ಳಿಯ ದೊಡ್ಡಬಾಣಗೆರೆ ಗ್ರಾಮದ ದಲಿತ ಕಾಲೋನಿಯಲ್ಲಿ ಈ ಪ್ರತಿಭಟನೆ ಮಾಡಲಾಗಿದೆ. ಕಾಲೋನಿಯಲ್ಲಿ ಶೌಚಾಲಯ ಇಲ್ಲದೆ ಸುಮಾರು 120 ಕುಟುಂಬ ತೊಂದರೆ...

ಗ್ರಾಮ ಪಂಚಾಯ್ತಿ ಎಡವಟ್ಟು – ಒಂದೇ ಶವಕ್ಕೆ ಎರಡೆರಡು ಬಾರಿ ಅಂತ್ಯಸಂಸ್ಕಾರ

3 months ago

ಮಡಿಕೇರಿ: ಹಿಂದೂ ಸಂಪ್ರದಾಯದ ಪ್ರಕಾರ ಯಾರೇ ಸತ್ತರೂ ಆ ಮೃತದೇಹಕ್ಕೆ ಒಮ್ಮೆ ಶವಸಂಸ್ಕಾರ ಮಾಡಿ ಮುಕ್ತಿ ಕಾಣಿಸಲಾಗುತ್ತೆ. ಆದರೆ ಮಡಿಕೇರಿ ತಾಲೂಕಿನ ನಾಪೋಕ್ಲಿನಲ್ಲಿ ಮಾತ್ರ ಒಂದೇ ಶವಕ್ಕೆ ಎರಡೆರಡು ಬಾರಿ ಅಂತ್ಯಸಂಸ್ಕಾರ ಮಾಡಲಾಗಿದೆ. ಹೌದು. ಇದನ್ನು ಬಗ್ಗೆ ತಿಳಿದರೆ ವಿಚಿತ್ರ ಅನಿಸುತ್ತೆ....

ಕೃಷಿ ಹೊಂಡ ಕಳೆದುಹೋಗಿದೆ ಹುಡುಕಿಕೊಡಿ – ಪೊಲೀಸ್ ಠಾಣೆ ಮೆಟ್ಟಿಲೇರಿದ ರೈತ

5 months ago

ರಾಯಚೂರು: ಕೃಷಿ ಹೊಂಡ ಕಳೆದುಹೋಗಿದೆ ಹುಡುಕಿಕೊಡಿ ಎಂದು ರಾಯಚೂರಿನ ಸಿರವಾರ ತಾಲೂಕಿನ ಹಿರೇಹಣಗಿ ಗ್ರಾಮದ ರೈತರೊಬ್ಬರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ರೈತ ಪ್ರವೀಣಕುಮಾರ್ ತನ್ನ ಜಮೀನಿನಲ್ಲಿರುವ ಕೃಷಿಹೊಂಡ ಹುಡುಕಿ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ದಾಖಲೆಗಳ ಪ್ರಕಾರ ತನ್ನ ತಂದೆ ವೀರನಗೌಡ...

ಡೆಂಗ್ಯೂನಿಂದ ವ್ಯಕ್ತಿ ಸೇರಿ ಇಬ್ಬರು ಮಕ್ಕಳು ದುರ್ಮರಣ

8 months ago

ಬೆಳಗಾವಿ: ಒಂದು ಕಡೆ ಮಳೆ ಇಲ್ಲದೆ ಉತ್ತರ ಕರ್ನಾಟಕದ ಜನ ತತ್ತರಿಸಿ ಹೋಗಿದ್ದಾರೆ. ಈಗ ಬರದ ಜೊತೆಗೆ ಈ ಭಾಗದಲ್ಲಿ ಡೆಂಗ್ಯೂ ರೋಗ ತಾಂಡವವಾಡುತ್ತಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಖಿಳೇಗಾಂವ ಗ್ರಾಮದಲ್ಲಿ ಡೆಂಗ್ಯೂ ರೋಗದಿಂದ ಇಬ್ಬರು ಮಕ್ಕಳು ಹಾಗೂ ಓರ್ವ...