Tuesday, 24th April 2018

Recent News

5 months ago

ಮಾರುತಿ ಸುಜುಕಿಯಿಂದ ವರ್ಷಾಂತ್ಯದಲ್ಲಿ ಗ್ರಾಹಕರಿಗೆ ಭಾರೀ ಡಿಸ್ಕೌಂಟ್ ಆಫರ್

ನವದೆಹಲಿ: ದೇಶದ ಅತಿ ದೊಡ್ಡ ಕಾರು ತಯಾರಿಕ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದಿರುವ ಮಾರುತಿ ಸುಜುಕಿ ಕಂಪನಿಯು ತನ್ನ ಗ್ರಾಹಕರಿಗೆ ಭಾರೀ ಡಿಸ್ಕೌಂಟ್ ನೀಡಿದೆ. ಮಾರುತಿ ಸುಜಿಕಿ ಸಂಸ್ಥೆಯ ಕೆಲವು ಆಯ್ಕೆ ಶ್ರೇಣಿಯ ಕಾರುಗಳಿಗೆ ಸುಮಾರು 30,000 ರೂ.ಗಳಿಂದ 40,000 ರೂ.ಗಳ ವರೆಗೆ ಡಿಸ್ಕೌಂಟ್ ಒದಗಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ವರ್ಷಾಂತ್ಯದಲ್ಲಿ ಗರಿಷ್ಠ ಸಂಖ್ಯೆಯ ವಾಹನಗಳನ್ನು ಮಾರಾಟ ಮಾಡುವ ಗುರಿಯೊಂದಿರುವ ಸಂಸ್ಥೆಯು ತನ್ನ ಶ್ರೇಣಿಯ ಜನಪ್ರಿಯ ಕಾರುಗಳಿಗೆ ಡಿಸ್ಕೌಂಟ್ ಘೋಷಿಸಿದೆ. ಸಂಸ್ಥೆಯ ಪ್ರಮುಖ ಮಾದರಿ ವಾಹನಗಳಾದ […]

5 months ago

ನ್ಯಾಯಬೆಲೆ ಅಂಗಡಿ ಮಾಲೀಕರ ಅಂಧ ದರ್ಬಾರ್ – ಪಡಿತರ ಹೆಸರಿನಲ್ಲಿ ಸುಲಿಗೆ

ದಾವಣಗೆರೆ: ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಉಚಿತವಾಗಿ ಅಕ್ಕಿ ನೀಡುತ್ತಿದ್ದರೆ, ನ್ಯಾಯಬೆಲೆ ಅಂಗಡಿಗಳ ಮಾಲೀಕರು ಮಾತ್ರ ಜನರಿಂದ ಪಡಿತರ ನೀಡಿ ಹೆಬ್ಬೆಟ್ಟು ಒತ್ತಿಸಿಕೊಳ್ಳಲು 10 ರೂಪಾಯಿ, ತೂಕ ಮಾಡಿದ್ದಕ್ಕೆ 10 ರೂ. ಹಣ ವಸೂಲಿಯಲ್ಲಿ ತೊಡಗಿದ್ದಾರೆ. ಮಾಲೀಕರ ಅಂಧ ದರ್ಬಾರ್ ವಿಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಸರ್ಕಾರ ಪಡಿತರ ವಿತರಣೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲು ಆಹಾರ ಮತ್ತು...