Thursday, 24th May 2018

Recent News

2 days ago

ಮೋದಿ ವಿರುದ್ಧ ಲೋಕಸಭಾ ಚುನಾವಣೆ ಮುಗಿಯೋವರೆಗೆ ಪ್ರಾರ್ಥನೆ ಮಾಡಲಿದ್ದಾರೆ ದೆಹಲಿ ಕ್ರೈಸ್ತರು!

ನವದೆಹಲಿ: 2019ರ ಲೋಕಸಭಾ ಚುನಾವಣೆಗೆ ವಿರೋಧ ಪಕ್ಷಗಳು ಮೋದಿ ಸೋಲಿಸಲು ಮೈತ್ರಿ ಮಾತುಕತೆಗೆ ಒಲವು ತೋರಿಸುತ್ತಿದ್ದರೆ ದೆಹಲಿಯ ಕ್ರೈಸ್ತರು ಎನ್‍ಡಿಎ ಸರ್ಕಾರದ ವಿರುದ್ಧ ಪರೋಕ್ಷವಾಗಿ ಪ್ರಚಾರ ಆರಂಭಿಸಿದ್ದಾರೆ. ಪ್ರಜಾಪ್ರಭುತ್ವ ಹಾಗೂ ಜಾತ್ಯಾತೀತತೆಗೆ ಸವಾಲು ಹಾಕುವ ಅಸ್ಥಿರ ರಾಜಕೀಯವನ್ನು ದೇಶ ಎದುರಿಸುತ್ತಿದೆ. ದೇಶದ ಉಳಿವಿಗೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಎಂದು ದೆಹಲಿಯ ಆರ್ಚ್ ಬಿಷಪ್ ಒಬ್ಬರು ಬರೆದ ಪತ್ರವೊಂದು ಈಗ ವಿವಾದಕ್ಕೆ ಕಾರಣವಾಗಿದೆ. ಆರ್ಚ್ ಬಿಷಪ್ ಅನಿಲ್ ಕೌಟೋ ಅವರು, ಮೇ 8ರಂದು ಈ ಪತ್ರವನ್ನು ಬರೆದಿದ್ದು ರಾಜಧಾನಿಯ […]

2 weeks ago

ಚರ್ಚ್ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ – 13 ಸಾವು, 41ಕ್ಕೂ ಹೆಚ್ಚು ಜನರಿಗೆ ಗಾಯ

ಜಕಾರ್ತ: ಇಂಡೊನೇಷ್ಯಾದ ಮೂರು ಚರ್ಚ್‍ಗಳ ಮೇಲೆ ಆತ್ಮಹತ್ಯಾ ಬಾಂಬರ್ ಗಳು ನಡೆಸಿದ ದಾಳಿಯಲ್ಲಿ 13 ಮಂದಿ ಸಾವನ್ನಪ್ಪಿದ್ದು, 41ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ದೇಶದ ಎರಡನೇ ದೊಡ್ಡ ನಗರವಾದ ಸುರಭಯದಲ್ಲಿರುವ ಸಂತ ಮೇರಿಯಾ ರೋಮ್ ಕ್ಯಾಥೋಲಿಕ್ ಚರ್ಚ್, ಡಿಪೊನಿಗೊರೊದ ಚರ್ಚ್ ಹಾಗೂ ಪಂಟಕೊಸ್ತಾ ಚರ್ಚ್ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಕ್ಯಾಥೋಲಿಕ್ ಚರ್ಚ್ ನಲ್ಲಿ ಸಾಮೂಹಿಕ...

ವಿಶ್ವದಾದ್ಯಂತ ಕ್ರಿಸ್‍ಮಸ್ ಸಂಭ್ರಮ – ಕಣ್ಮನ ಸೆಳೀತಿದೆ ಶಿವಾಜಿನಗರದ ಸೆಂಟ್ ಬೆಸಿಲಿಕಾ ಚರ್ಚ್

5 months ago

ಬೆಂಗಳೂರು: ದೇಶಾದ್ಯಂತ ಕ್ರಿಸ್ಮಸ್ ಸಂಭ್ರಮ ಮನೆ ಮಾಡಿದೆ. ಎಲ್ಲಾ ಚರ್ಚ್‍ಗಳಲ್ಲಿ ಕ್ರಿಶ್ಚಿಯನ್ನರು ಯೇಸುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಬೆಂಗಳೂರು, ಮಂಗಳೂರು, ಕೆಜಿಎಫ್ ಸೇರಿದಂತೆ ರಾಜ್ಯದ ಎಲ್ಲಾ ಚರ್ಚ್‍ಗಳು ವರ್ಣರಂಜಿತವಾಗಿದ್ದು, ಕಣ್ಮನ ಸೆಳೀತಿದೆ. ಬೆಸಿಲಿಕ ಚರ್ಚಿಗೆ ಕೇವಲ ಕ್ರೈಸ್ತರು ಮಾತ್ರವಲ್ಲದೇ ಎಲ್ಲಾ ಧರ್ಮಿಯರು...

ಸ್ಟೇಜ್ ನಿಂದ ಜಿಗಿದು, ಮದುವೆಗೆ ಬಂದಿದ್ದ ಪ್ರಿಯಕರನೊಂದಿಗೆ ಓಡಿ ಹೋದ ವಧು!

6 months ago

ಗುಂಟೂರು: ವರನ ಜೊತೆ ಮದುವೆಯಾಗುವುದ್ದಕ್ಕೆ ನಿರಾಕರಿಸಿ ಅತಿಥಿಗಳ ಮುಂದೆಯೇ ವಧು ತನ್ನ ಪ್ರಿಯತಮನ ಜೊತೆ ಓಡಿ ಹೋಗಿರುವ ಸಿನಿಮೀಯ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ಗುಂಟೂರಿನ ಚರ್ಚ್‍ವೊಂದರಲ್ಲಿ ಮದುವೆಯ ಕಾರ್ಯಕ್ರಮ ನಡೆಯುತ್ತಿತ್ತು. ಮುಂಜಾನೆಯಿಂದ ಮದುವೆಯ ಎಲ್ಲಾ ಶಾಸ್ತ್ರ- ಸಂಪ್ರದಾಯಗಳು ನಡೆದಿದ್ದವು. ಆದ್ರೆ...

ಪ್ರಸಿದ್ಧ ನಟಿಮಣಿಗೆ ಪ್ರೀತಿಸುವಂತೆ ಪೀಡಿಸುತ್ತಿದವನ ಬಂಧನ

7 months ago

ಬೆಂಗಳೂರು: ಖ್ಯಾತ ನಟಿಗೆ ಕಿರುಕುಳ ನೀಡುತ್ತಿದ್ದ ಬೆಂಗಳೂರಿನ ಯುವಕನೊಬ್ಬನನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಉದಯೋನ್ಮಕ ನಟಿ ರೆಬೋ ಮೋನಿಕಾ ಜಾನ್ ಗೆ ಸ್ನೇಹಿತ ಫ್ರಾಂಕ್ಲಿನ್ ಪ್ರೀತಿಸುವಂತೆ ಪೀಡಿಸುತ್ತಿದ್ದ. ಪ್ರತಿ ಭಾನುವಾರ ಚರ್ಚ್ ಗೆ ಪ್ರಾರ್ಥನೆ ಮಾಡಲು ಮೋನಿಕಾ ಹೋಗುತ್ತಿದ್ದರು. ಚರ್ಚ್ ಗೆ...

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾದ್ರಿ

8 months ago

ತಿರುವನಂತಪುರ: ಚರ್ಚ್ ಗೆ ಬೈಬಲ್ ಓದಲು ಬಂದಿದ್ದ ಅಪ್ರಾಪ್ತೆಯ ಮೇಲೆ ಪಾದ್ರಿ (ಫಾದರ್) ಲೈಂಗಿಕ ಕಿರುಕುಳ ನೀಡಿರುವ ಘಟನೆ ಕೇರಳದ ಕಂದನಥಿಟ್ಟ ಪಟ್ಟಣದಲ್ಲಿರೋ ಸಿಎಸ್‍ಐ ಚರ್ಚ್ ನಲ್ಲಿ ನಡೆದಿದೆ. 65 ವರ್ಷದ ಫಾದರ್ ದೇವರಾಜ್ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ...

ದೇವಾಲಯಗಳ ನಗರಿಯಲ್ಲಿ ಮಾತೆ ಮೇರಿಯ ಜನ್ಮದಿನ ಸಂಭ್ರಮ

9 months ago

ಉಡುಪಿ: ದೇವಾಲಯಗಳ ನಗರಿ ಉಡುಪಿಯಲ್ಲಿ ಇಂದು ಮಾತೆ ಮೇರಿಯಮ್ಮನ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಏಸುಕ್ರಿಸ್ತನ ತಾಯಿ ಮೇರಿಯನ್ನು ತೊಟ್ಟಿಲಿನಲ್ಲಿ ತೂಗಿ, ಬಣ್ಣ ಬಣ್ಣದ ಹೂವು ಎಸೆದು ಭೂಮಿಗೆ ಸ್ವಾಗತಿಸಲಾಯಿತು. ಮಾತೆ ಮೇರಿಯ ಜನ್ಮದಿನದ ಶುಭದಿನವನ್ನು ಕರಾವಳಿಯಲ್ಲಿ ತೆನೆ ಹಬ್ಬ ಅಂತಾನೂ ಕರೆಯುತ್ತಾರೆ....

ರಾತ್ರೋರಾತ್ರಿ ಬೆಂಗ್ಳೂರಲ್ಲಿ ಜೆಸಿಬಿ ಘರ್ಜನೆ – ದೇವಸ್ಥಾನ, ಚರ್ಚ್ ನೆಲಸಮ

1 year ago

ಬೆಂಗಳೂರು: ಭೂಮಿಯನ್ನು ಅಕ್ರಮಿಸಿಕೊಂಡು ಕಟ್ಟಲಾಗಿದ್ದ ದೇವಸ್ಥಾನ ಮತ್ತು ಚರ್ಚ್‍ನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಒಡೆದು ಹಾಕಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಎಲ್ಲರೂ ನಿದ್ರೆಗೆ ಜಾರಿದ್ದ ವೇಳೆ ನಗರದ ಕ್ವೀನ್ ರಸ್ತೆಯಲ್ಲಿರುವ ಮೂವತ್ತು ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಓಂ...