Wednesday, 21st February 2018

Recent News

4 days ago

ಮಗು ಆಟವಾಡ್ತಿದ್ದನ್ನು ನೋಡದೆ ಕಾರ್ ಹರಿಸಿದ ಚಾಲಕ- ಅಚ್ಚರಿಯ ರೀತಿಯಲ್ಲಿ ಬಾಲಕ ಪಾರಾದ ವಿಡಿಯೋ ನೋಡಿ

ಬ್ರೆಸಿಲಿಯಾ: ಆಡವಾಟ್ತಿದ್ದ ಪುಟ್ಟ ಬಾಲಕನ ಮೇಲೆ ಆತನ ಅಂಕಲ್ ಕಾರ್ ಹರಿಸಿದ್ದು, ಅಚ್ಚರಿಯ ರೀತಿಯಲ್ಲಿ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ.       ಬ್ರೆಜಿಲ್‍ನ ಸಾಂತಾ ಕ್ಯಾಟರೀನಾದ ಪಾಲ್‍ಹೋಕಾದಲ್ಲಿ ಈ ಘಟನೆ ನಡೆದಿದೆ. ಕಾರ್ ಹರಿದ ಕೆಲವೇ ಸಮಯದಲ್ಲಿ ಬಾಲಕ ಮೇಲೆದ್ದು ಓಡಿಹೋಗೋದನ್ನ ವಿಡಿಯೋದಲ್ಲಿ ಕಾಣಬಹುದು. ಬಾಲಕನ ಸಂಬಂಧಿ ಪಾರ್ಕ್ ಮಾಡಲಾಗಿದ್ದ ವೋಕ್ಸ್ ವೇಗನ್ ಕಾರಿನ ಬಳಿ ಬಂದಿದ್ದಾರೆ. ಅವರ ಹಿಂದೆಯೇ ಒಬ್ಬ […]

1 week ago

ಗೋಡೆಗೆ ಗುದ್ದಿ 2ನೇ ಮಹಡಿಯಿಂದ ಕಾರ್ ಕೆಳಕ್ಕೆ ಉರುಳಿದ್ರೂ ಚಾಲಕ, ಮಹಿಳೆ ಪಾರು- ವಿಡಿಯೋ ನೋಡಿ

ಬೀಜಿಂಗ್: ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರನ್ನು ತೆಗೆದುಕೊಂಡು ಹೋಗುವ ವೇಳೆ ಗೋಡೆಗೆ ಗುದ್ದಿ ಬಳಿಕ ಎರಡನೇ ಮಹಡಿಯಿಂದ ಕಾರು ಉರುಳಿ ಬಿದ್ದ ಘಟನೆಯೊಂದು ಚೀನಾದಲ್ಲಿ ನಡೆದಿದೆ. ಈ ಘಟನೆ ಕಳೆದ ವಾರ ನಡೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಕಾರಲ್ಲಿದ್ದ ಇಬ್ಬರೂ ಪವಾಡ ಸದೃಶವೆಂಬಂತೆ ಪಾರಾಗಿದ್ದಾರೆ. ಏನಿದು ಘಟನೆ?: ವಾಹನಗಳನ್ನು ಪಾರ್ಕ್ ಮಾಡುವ ಬಹುಮಹಡಿ...

ಅಡ್ಡಾದಿಡ್ಡಿ ಕಾರು ಚಾಲಾಯಿಸಿ ಬೇಕರಿಗೆ ನುಗ್ಗಿಸಿದ ಚಾಲಕ- ನಾಲ್ವರಿಗೆ ಗಾಯ

1 month ago

– ಕಾರು ಚಾಲಕ ಎಂದು ಬೇರೊಬ್ಬರಿಗೆ ಥಳಿಸಿದ ಸಾರ್ವಜನಿಕರು ಮಂಡ್ಯ: ಚಾಲಕ ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡಿ ಬೇಕರಿಯೊಳಗೆ ನುಗ್ಗಿಸಿದ ಪರಿಣಾಮ ಬೇಕರಿಯ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ, ನಾಲ್ವರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ, ಕೆಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಜಿಲ್ಲೆಯ ಕೆಆರ್...

ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಹಿಂದಿರುಗಿಸಿದ್ದಕ್ಕೆ ಚಾಲಕರಿಗೆ ಸನ್ಮಾನ

1 month ago

ಹೈದರಾಬಾದ್: ತಮ್ಮ ವಾಹನದಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ವಸ್ತುಗಳನ್ನು ಹಿಂದಿರುಗಿಸಿದ್ದಕ್ಕೆ ಹೈದರಾಬಾದ್ ಇಬ್ಬರು ಚಾಲಕರಿಗೆ ಪೊಲೀಸರು ಸನ್ಮಾನ ಮಾಡಿದ್ದಾರೆ ಚಾಲಕ ಮಿರ್ಜಾ ಮೊಹಮ್ಮದ್ ಅವರು ತಮ್ಮ ಆಟೋದಲ್ಲಿ ಪ್ರಯಾಣಿಕರೊಬ್ಬರು ಹಿಂದಿನ ಸೀಟಿನಲ್ಲಿ 6.5 ತೊಲೆ ಬಂಗಾರದ ಚಿನ್ನಾಭರಣವನ್ನು ಬಿಟ್ಟು ಹೋಗಿದ್ದನ್ನು ನೋಡಿದ್ದರು....

ಟ್ರಾಕ್ಟರ್ ಪಲ್ಟಿ- ಇಂಜಿನ್ ಕೆಳಗೆ ಸಿಲುಕಿ ಚಾಲಕ ಸಾವು

1 month ago

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ಇಂಜಿನ್ ಕೆಳಗೆ ಸಿಲುಕಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಕೆಲವರಕೊಪ್ಪ ಗ್ರಾಮದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನ ಮಂಜುನಾಥ ಕಡೇಮನಿ (18) ಎಂದು ಗುರುತಿಸಲಾಗಿದೆ. ಮೃತ ಮಂಜುನಾಥ...

ಹೆಲ್ಮೆಟ್ ಹಾಕಿ ಬಸ್ ಚಲಾಯಿಸಿದ ಚಾಲಕ- ಕಾರಣ ಕೇಳಿದ್ರೆ ನಿಮಗೆ ಇಷ್ಟವಾಗುತ್ತೆ

1 month ago

ಚೆನ್ನೈ: ಚಾಲಕರೊಬ್ಬರು ಹೆಲ್ಮೆಟ್ ಧರಿಸಿ ಬಸ್ ಚಲಾಯಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಬಸ್ ಚಾಲಕನನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ಬಸ್ ಕೊಯಮತ್ತೂರಿನಿಂದ ಈರೋಡ್ ಕಡೆ ಸಂಚರಿಸುತ್ತಿತ್ತು. ಈ ಬಸ್ ನಲ್ಲಿ ಇದೇ ಮೊದಲ ಬಾರಿಗೆ ಬಸ್ ಚಾಲಕ ಹೆಲ್ಮೆಟ್ ಧರಿಸಿ ಬಸ್...

ಲಾರಿ ಚಾಲಕನ ಮೇಲೆ ದರೋಡೆಕೋರರಿಂದ ಹಲ್ಲೆ- ತಡೆಯಲು ಬಂದ ಮಗನ ಕೊಲೆ

1 month ago

ಕಲಬುರಗಿ: ಲಾರಿ ಚಾಲಕನ ಮೇಲೆ ದರೋಡೆಕೋರರು ಹಲ್ಲೆ ನಡೆಸಿದ್ದು, ಈ ವೇಳೆ ಹಲ್ಲೆ ತಡೆಯಲು ಬಂದ ಆತನ ಮಗನನ್ನು ಕೊಲೆ ಮಾಡಿರುವ ಘಟನೆ ಕಲಬುರಗಿಯ ಆಳಂದ ರಸ್ತೆಯ ಟೋಲ್ ಗೇಟ್ ಬಳಿ ನಡೆದಿದೆ. ಮೃತ ಯುವಕ ಮಹಾರಾಷ್ಟ್ರ ಮೂಲದ ಯುವರಾಜ್(19) ಎಂಬವನಾಗಿದ್ದಾನೆ....

ಕುಡಿದ ಮತ್ತಲ್ಲಿ ರಾಂಗ್ ರೂಟಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಬಸ್ ಚಾಲಕನ ಮೇಲೆ ಹಲ್ಲೆ- ಬಿಜೆಪಿ ಮುಖಂಡನ ಸಂಬಂಧಿ ಎಂದು ಅವಾಜ್

2 months ago

ಬೆಂಗಳೂರು: ಕುಡಿದು ರಾಂಗ್ ರೂಟ್ ನಲ್ಲಿ ವಾಹನ ಚಲಾಯಿಸಿಕೊಂಡು ಬರುತ್ತಿದ್ದುದನ್ನು ಪ್ರಶ್ನಿಸಿದ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ಯಲ್ಲಿ ಕಳೆದ ರಾತ್ರಿ ನಡೆದಿದೆ. ಬಿಎಂಟಿಸಿ ಚಾಲಕನಿಗೆ ಥಳಿಸಿದ ವ್ಯಕ್ತಿಯನ್ನು ನೀನು ಯಾರಪ್ಪ...